ಶನಿವಾರ, 23 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
Beda jangama
ADVERTISEMENT
ದಾರುಕೇಶ್ವರಯ್ಯ ನಾಮಪತ್ರ ವಜಾ ಮಾಡಲು ಮನವಿ: CECಗೆ ಹೈಕೋರ್ಟ್ ನೋಟಿಸ್
'ಬೇಡ ಜಂಗಮ ಜಾತಿಯ ಪ್ರಮಾಣ ಪತ್ರ ಪಡೆದು ಸ್ಪರ್ಧಿಸಿ ಕಣದಲ್ಲಿ ಉಳಿದಿರುವ ಎಂ.ಪಿ.ದಾರುಕೇಶ್ವರಯ್ಯ ಅವರ ನಾಮಪತ್ರ ಸ್ವೀಕಾರ ಮಾಡಿರುವುದನ್ನು ವಜಾಗೊಳಿಸಬೇಕು’ ಎಂದು ಕೋರಲಾದ ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತರಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.
Last Updated 18 ಏಪ್ರಿಲ್ 2024, 14:40 IST
ಬಸವಕಲ್ಯಾಣ: ತಾಲ್ಲೂಕು ಬೇಡ ಜಂಗಮ ಸಮಾವೇಶ ಮೇ 27ಕ್ಕೆ
ಹೈದರಾಬಾದ್ ಕರ್ನಾಟಕ ಬೇಡ ಜಂಗಮ ಸಮಾಜ ಸಂಸ್ಥೆ ಹಾಗೂ ಬೇಡ ಜಂಗಮ ಕ್ಷೇಮಾಭಿವೃದ್ಧಿ ಟ್ರಸ್ಟ್ ವತಿಯಿಂದ ಮೇ 27 ರಂದು ನಗರದಲ್ಲಿ ತಾಲ್ಲೂಕು ಮಟ್ಟದ ಸಮಾವೇಶ ನಡೆಯಲಿದೆ.
Last Updated 24 ಮೇ 2023, 12:51 IST
‘ಬೇಡಿಕೆ ಈಡೇರಿಸದಿದ್ದರೆ ಆತ್ಮಾರ್ಪಣೆಗೂ ಸಿದ್ಧ’
ಬೇಡ ಜಂಗಮ ಸಂಘಟನೆಗಳ ಒಕ್ಕೂಟದ ಪ್ರತಿಭಟನೆ
Last Updated 23 ಜುಲೈ 2022, 16:31 IST
ಸತ್ಯದ ಹೋರಾಟ ಹತ್ತಿಕ್ಕುವ ಯತ್ನ; ಬೇಡಜಂಗಮ ಸಮಾಜದ ಪ್ರತಿಭಟನೆ
ಬೇಡಜಂಗಮ ಸಮಾಜದ ವತಿಯಿಂದ ಪ್ರತಿಭಟನೆ
Last Updated 6 ಜುಲೈ 2022, 16:04 IST
1,591 ವಿದ್ಯಾರ್ಥಿಗಳ ಶಾಲಾ ದಾಖಲಾತಿಯಲ್ಲಿ ‘ಬೇಡ ಜಂಗಮ’ ನಮೂದು
ತನಿಖೆಗೆ ಶಿಕ್ಷಣಾಧಿಕಾರಿ ನೇತೃತ್ವದ ತಂಡ ರಚನೆ
Last Updated 6 ಏಪ್ರಿಲ್ 2022, 20:14 IST
ಬೇಡ ಜಂಗಮ ಜ್ಯೋತಿ ರಥಕ್ಕೆ ಅದ್ದೂರಿ ಸ್ವಾಗತ
ಕವಿತಾಳಪಟ್ಟಣ ಮತ್ತು ಮಸ್ಕಿ ತಾಲ್ಲೂಕಿನ ಪಾಮನಕಲ್ಲೂರು ಗ್ರಾಮದಲ್ಲಿ ಧರ್ಮ ಜಾಗೃತಿಗಾಗಿ ಆಗಮಿಸಿದ ಬೇಡ ಜಂಗಮ ಜ್ಯೋತಿ ರಥಕ್ಕೆ ವೀರಶೈವ ಸಮಾಜ ಮತ್ತು ಬೇಡ ಜಂಗಮ ಸಮಾಜದ ವತಿಯಿಂದ ಶುಕ್ರವಾರ ಅದ್ದೂರಿ ಸ್ವಾಗತ ಕೋರಲಾಯಿತು.
Last Updated 1 ಏಪ್ರಿಲ್ 2022, 13:07 IST
ಎಸ್‌ಸಿ ಪ್ರಮಾಣ ಪತ್ರ ನೀಡಿ: ಪ್ರಕಾಶ ಕಟ್ಟಿಮನಿ ಅವರಿಗೆ ಮನವಿ
ಬೇಡ ಜಂಗಮ ಸಮಾಜದ ತಾಲ್ಲೂಕಾ ಘಟಕ ಒತ್ತಾಯ
Last Updated 20 ಫೆಬ್ರುವರಿ 2022, 16:34 IST
ADVERTISEMENT
ಜಾತಿ ಪ್ರಮಾಣಪತ್ರಕ್ಕಾಗಿ ವಿಧಾನಸೌಧಕ್ಕೆ ಮುತ್ತಿಗೆ: ‘ಬೇಡ ಜಂಗಮ’ ಸಮಾಜ ಎಚ್ಚರಿಕೆ
‘ಸಮಾಜದವರಿಗೆ ‘ಬೇಡ ಜಂಗಮ ಅನುಸೂಚಿತ ಜಾತಿ’ ಪ್ರಮಾಣಪತ್ರ ನೀಡುವುದಾಗಿ ಸರ್ಕಾರವು ಡಿಸೆಂಬರ್ ಅಂತ್ಯದೊಳಗೆ ಸುತ್ತೋಲೆ ಹೊರಡಿಸಬೇಕು. ಇಲ್ಲದಿದ್ದಲ್ಲಿ ಜನವರಿ ಮೊದಲ ವಾರ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು’ ಎಂದು ಅಖಿಲ ಕರ್ನಾಟಕ ಬೇಡಜಂಗಮ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಬಿ.ಡಿ. ಹಿರೇಮಠ ಎಚ್ಚರಿಕೆ ನೀಡಿದರು.
Last Updated 15 ಡಿಸೆಂಬರ್ 2021, 11:08 IST
‘ಪರಿಶಿಷ್ಟರಿಗೆ ಸಿಗುವ ಎಲ್ಲಾ ಸೌಲಭ್ಯ ಜಂಗಮರಿಗೆ ಸಿಗಲಿ’
‘ಬೇಡ ಜಂಗಮರು ಈಗಲೂ ಭಿಕ್ಷೆ ಬೇಡಿ ಬದುಕುತ್ತಿದ್ದಾರೆ. ಇಂತಹ ತುಳಿತಕ್ಕೆ ಒಳಗಾದ ಸಮಾಜಕ್ಕೆ ಸರ್ಕಾರ ಇತರೆ ಹಿಂದುಳಿದ ಸಮುದಾಯಗಳಂತೆ ಎಲ್ಲಾ ಸೌಲಭ್ಯ ಒದಗಿಸಬೇಕು’ ಎಂದು ಬೇಡ ಜಂಗಮ ಸಮಾಜದ ತಾಲ್ಲೂಕು ಅಧ್ಯಕ್ಷ ಎಸ್.ಎಂ. ಕಾಶಿನಾಥಯ್ಯ ಆಗ್ರಹಿಸಿದರು.
Last Updated 27 ಸೆಪ್ಟೆಂಬರ್ 2021, 13:42 IST
ಬೇಡಜಂಗಮ ಪ್ರಮಾಣಪತ್ರ ಸಿಗುವವರೆಗೆ ಹೋರಾಟ: ಬಿ.ಡಿ.ಹಿರೇಮಠ
ಬೇಡಜಂಗಮ ಸಂವಿಧಾನಬದ್ಧ ಹಕ್ಕೊತ್ತಾಯ ರಾಜ್ಯಮಟ್ಟದ ಸಮಾವೇಶದಲ್ಲಿ ಬಿ.ಡಿ.ಹಿರೇಮಠ ಎಚ್ಚರಿಕೆ
Last Updated 8 ಫೆಬ್ರುವರಿ 2021, 2:13 IST
ADVERTISEMENT
<
1
2
>
ADVERTISEMENT
ADVERTISEMENT