ಬೆಳಗಾವಿ 2ನೇ ರಾಜಧಾನಿ: ಕುಮಾರಸ್ವಾಮಿ ವಿರುದ್ಧ ಶಿವಸೇನಾ ಗರಂ
ಬೆಳಗಾವಿಯನ್ನು ಕರ್ನಾಟಕದ ಎರಡನೇ ರಾಜಧಾನಿ ಮಾಡಲಾಗುವುದು ಎಂದು ಕರ್ನಾಟಕ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿರುವುದರ ವಿರುದ್ಧ ಮಹಾರಾಷ್ಟ್ರ ಸರ್ಕಾರವು ಸುಪ್ರೀಂ ಕೋರ್ಟ್ಗೆ ಹೋಗಬೇಕು. ಕುಮಾರಸ್ವಾಮಿ ಅವರಿಗೆ ನ್ಯಾಯಾಂಗ ನಿಂದನೆ ನೋಟಿಸ್ ನೀಡಬೇಕು ಎಂದು ಶಿವಸೇನಾ ಆಗ್ರಹಿಸಿದೆ.Last Updated 2 ಆಗಸ್ಟ್ 2018, 11:47 IST