ಬೆನ್ನಿಗಾನಹಳ್ಳಿ ಕೆರೆ: ವರ್ಷದೊಳಗೆ ಮತ್ತೆ ಅಧೋಗತಿಗೆ
ವರ್ಷದ ಹಿಂದಷ್ಟೇ ಅಭಿವೃದ್ಧಿಪಡಿಸಲಾಗಿದ್ದ ಬೆನ್ನಿಗಾನಹಳ್ಳಿ ಕೆರೆ ಮತ್ತೆ ಅವಸಾನದ ಹಾದಿ ಹಿಡಿದಿದೆ. ಮಳೆ ಬಂದಾಗ ಕೆರೆಯ ದಡದ ಮೇಲಿನ ಮಣ್ಣು ಮತ್ತೆ ಒಡಲನ್ನು ಸೇರುತ್ತಿದೆ. ಕಲ್ಲು ಬೆಂಚುಗಳು ಮುರಿದು ಬಿದ್ದಿವೆ. ಮತ್ತೆ ಕಸ ಸುರಿಯಲಾಗುತ್ತಿದೆ.Last Updated 27 ಜನವರಿ 2020, 4:10 IST