ಗುರುವಾರ, 21 ನವೆಂಬರ್ 2024
×
ADVERTISEMENT
ಈ ಕ್ಷಣ :

Bhagavad Gita

ADVERTISEMENT

ಭಗವದ್ಗೀತೆ, ಬೈಬಲ್ ಹೆಸರಿನಲ್ಲಿ ಬ್ರಿಟಿಷ್ ಭಾರತೀಯ ಸಂಸದರ ಪ್ರಮಾಣ ವಚನ

ಬ್ರಿಟನ್ ಸಂಸತ್ತಿಗೆ ಆಯ್ಕೆಯಾಗಿರುವ ಕನ್ಸರ್ವೇಟಿವ್ ಪಕ್ಷದ ಸಂಸದೆ, ಭಾರತೀಯ ಮೂಲದ ಶಿವಾನಿ ರಾಜಾ ಮತ್ತು ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾದ ರಿಷಿ ಸುನಕ್ ಅವರು ‘ಭಗವದ್ಗೀತೆ’ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
Last Updated 11 ಜುಲೈ 2024, 15:50 IST
ಭಗವದ್ಗೀತೆ, ಬೈಬಲ್ ಹೆಸರಿನಲ್ಲಿ ಬ್ರಿಟಿಷ್ ಭಾರತೀಯ ಸಂಸದರ ಪ್ರಮಾಣ ವಚನ

Britain | ಭಗವದ್ಗೀತೆ ಹೆಸರಲ್ಲಿ ಪ್ರಮಾಣ ಸ್ವೀಕರಿಸಿದ ಭಾರತ ಮೂಲದ ಶಿವಾನಿ ರಾಜಾ

ಬ್ರಿಟನ್ ಸಂಸತ್ತಿಗೆ ಆಯ್ಕೆಯಾಗಿರುವ ಭಾರತೀಯ ಮೂಲದ ಶಿವಾನಿ ರಾಜಾ, ಭಗವದ್ಗೀತೆ ಮೇಲೆ ಪ್ರಮಾಣ ವಚನ ಸ್ವೀಕರಿಸಿ ಗಮನ ಸೆಳೆದಿದ್ದಾರೆ.
Last Updated 11 ಜುಲೈ 2024, 11:23 IST
Britain | ಭಗವದ್ಗೀತೆ ಹೆಸರಲ್ಲಿ ಪ್ರಮಾಣ ಸ್ವೀಕರಿಸಿದ ಭಾರತ ಮೂಲದ ಶಿವಾನಿ ರಾಜಾ

ದೆಹಲಿ ವಿ.ವಿ ಹಿಂದೂ ಅಧ್ಯಯನ ಕೇಂದ್ರದಲ್ಲಿ ಭಗವದ್ಗೀತೆ ಪಠ್ಯ?

ದೆಹಲಿ ವಿಶ್ವವಿದ್ಯಾಲಯದ ಹಿಂದೂ ಅಧ್ಯಯನ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ವೈದಿಕ ಶಿಕ್ಷಣ, ಉಪನಿಷತ್‌, ಧರ್ಮ ಇತ್ಯಾದಿ ವಿಷಯಗಳನ್ನು ಪರಿಚಯಿಸಲು ಸಿದ್ಧತೆ ನಡೆದಿದೆ.
Last Updated 8 ಜುಲೈ 2024, 13:48 IST
ದೆಹಲಿ ವಿ.ವಿ ಹಿಂದೂ ಅಧ್ಯಯನ ಕೇಂದ್ರದಲ್ಲಿ ಭಗವದ್ಗೀತೆ ಪಠ್ಯ?

ಶಾಲೆಗಳಲ್ಲಿ ಭಗವದ್ಗೀತೆ ಬೋಧಿಸುವ ನಿರ್ಣಯ ಗುಜರಾತ್ ವಿಧಾನಸಭೆಯಲ್ಲಿ ಅಂಗೀಕಾರ

ಶಾಲೆಗಳಲ್ಲಿ ಭಗವದ್ಗೀತೆ ಬೋಧಿಸುವ ಶಿಕ್ಷಣ ಇಲಾಖೆಯ ಇತ್ತೀಚಿನ ನಿರ್ಧಾರವನ್ನು ಯಶಸ್ವಿಯಾಗಿ ಜಾರಿ ಮಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸುವ ನಿರ್ಣಯವನ್ನು ಗುಜರಾತ್ ವಿಧಾನಸಭೆಯಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಗಿದೆ.
Last Updated 7 ಫೆಬ್ರುವರಿ 2024, 15:53 IST
ಶಾಲೆಗಳಲ್ಲಿ ಭಗವದ್ಗೀತೆ ಬೋಧಿಸುವ ನಿರ್ಣಯ ಗುಜರಾತ್ ವಿಧಾನಸಭೆಯಲ್ಲಿ ಅಂಗೀಕಾರ

ರಾಜಕೀಯ ಕೆಸರೆರಚಾಟಕ್ಕೆ ಕಾರಣವಾದ ಗೀತೆ ವಾಚನ

ಪಶ್ಚಿಮ ಬಂಗಾಳ: 1 ಲಕ್ಷ ಜನರಿಂದ ಭಗವದ್ಗೀತೆ ಪಠನ ಕಾರ್ಯಕ್ರಮ
Last Updated 24 ಡಿಸೆಂಬರ್ 2023, 16:03 IST
ರಾಜಕೀಯ ಕೆಸರೆರಚಾಟಕ್ಕೆ ಕಾರಣವಾದ ಗೀತೆ ವಾಚನ

ಭಗವದ್ಗೀತೆಯಲ್ಲಿ ಸಮಾಜದ ಎಲ್ಲಾ ಸಮಸ್ಯೆಗಳಿಗೆ ಪರಿಹಾರವಿದೆ: ಅಮಿತ್ ಶಾ

ಸಮಾಜದ ಎಲ್ಲಾ ಸಮಸ್ಯೆಗಳಿಗೆ ಭಗವದ್ಗೀತೆಯಲ್ಲಿ ಪರಿಹಾರವಿದೆ ಮತ್ತು ಅದರ ಸಂದೇಶವು ದೇಶ ಹಾಗೂ ಪ್ರಪಂಚದ ಮೂಲೆ ಮೂಲೆಯನ್ನು ತಲುಪಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದರು.
Last Updated 23 ಡಿಸೆಂಬರ್ 2023, 4:05 IST
ಭಗವದ್ಗೀತೆಯಲ್ಲಿ ಸಮಾಜದ ಎಲ್ಲಾ ಸಮಸ್ಯೆಗಳಿಗೆ ಪರಿಹಾರವಿದೆ: ಅಮಿತ್ ಶಾ

ಭಗವದ್ಗೀತೆಯಿಂದ ಭವಿಷ್ಯ ಉಜ್ವಲ: ಲಕ್ಷ್ಮಿ ಹೆಬ್ಬಾಳಕರ

ರಾಜ್ಯಮಟ್ಟದ ಭವದ್ಗೀತಾ ಅಭಿಯಾನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅಭಿಮತ
Last Updated 22 ನವೆಂಬರ್ 2023, 6:45 IST
ಭಗವದ್ಗೀತೆಯಿಂದ ಭವಿಷ್ಯ ಉಜ್ವಲ:  ಲಕ್ಷ್ಮಿ ಹೆಬ್ಬಾಳಕರ
ADVERTISEMENT

ಬೆಳಗಾವಿ: ನ.21ರಂದು ಭಗವದ್ಗೀತೆ ಅಭಿಯಾನಕ್ಕೆ ಚಾಲನೆ

ಶಿರಸಿಯ ಸೋಂದಾ ಸ್ವರ್ಣವಲ್ಲೀ‌ ಮಹಾ‌ಸಂಸ್ಥಾನ ಆಯೋಜಿಸಿರುವ ರಾಜ್ಯಮಟ್ಟದ ಭಗವದ್ಗೀತಾ ಅಭಿಯಾನಕ್ಕೆ ನ.21ರಂದು ಬೆಳಿಗ್ಗೆ 11ಕ್ಕೆ ಇಲ್ಲಿನ ಅನಗೋಳದ ಸಂತ ಮೀರಾ ಶಾಲೆಯಲ್ಲಿ ಚಾಲನೆ ದೊರೆಯಲಿದೆ.
Last Updated 17 ನವೆಂಬರ್ 2023, 12:47 IST
ಬೆಳಗಾವಿ: ನ.21ರಂದು ಭಗವದ್ಗೀತೆ ಅಭಿಯಾನಕ್ಕೆ ಚಾಲನೆ

ಬೆಳಗಾವಿ | ಭಗವದ್ಗೀತೆ ಅಭಿಯಾನ ಯಶಸ್ವಿಗೊಳಿಸಿ: ಸ್ವರ್ಣವಲ್ಲೀ ಶ್ರೀ

‘ನವೆಂಬರ್‌ 21ರಿಂದ ಡಿಸೆಂಬರ್‌ 23ರವರೆಗೆ ಬೆಳಗಾವಿ ಕೇಂದ್ರತವಾಗಿ ಆಯೋಜಿಸಿರುವ ರಾಜ್ಯ ಮಟ್ಟದ ಭಗವದ್ಗೀತೆ ಅಭಿಯಾನಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು’ ಎಂದು ಸೋಂದಾ ಸ್ವರ್ಣವಲ್ಲೀ ಮಠದ ಮಠಾಧೀಶ ಗಂಗಾಧರೇಂದ್ರ ಸರಸ್ವತಿ ಕರೆ ನೀಡಿದ್ದಾರೆ.
Last Updated 6 ಅಕ್ಟೋಬರ್ 2023, 15:47 IST
ಬೆಳಗಾವಿ | ಭಗವದ್ಗೀತೆ ಅಭಿಯಾನ ಯಶಸ್ವಿಗೊಳಿಸಿ: ಸ್ವರ್ಣವಲ್ಲೀ ಶ್ರೀ

ಏ. 28ರಿಂದ ಆಸ್ಟ್ರೇಲಿಯಾದಲ್ಲಿ ಅಂತರರಾಷ್ಟ್ರೀಯ ಗೀತಾ ಮಹೋತ್ಸವ

ಈ ವರ್ಷದ ಅಂತರರಾಷ್ಟ್ರೀಯ ಗೀತಾ ಮಹೋತ್ಸವವನ್ನು ಇದೇ 28ರಿಂದ 30ರ ವರೆಗೆ ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಹರಿಯಾಣ ಸರ್ಕಾರ ಹೇಳಿದೆ.
Last Updated 24 ಏಪ್ರಿಲ್ 2023, 18:32 IST
ಏ. 28ರಿಂದ ಆಸ್ಟ್ರೇಲಿಯಾದಲ್ಲಿ ಅಂತರರಾಷ್ಟ್ರೀಯ ಗೀತಾ ಮಹೋತ್ಸವ
ADVERTISEMENT
ADVERTISEMENT
ADVERTISEMENT