ಮಧ್ಯರಾತ್ರಿ ನಾಟಕೀಯ ಬೆಳವಣಿಗೆ: ವಕೀಲೆ ಸುಧಾ ಭಾರದ್ವಾಜ್ ಬಂಧನಕ್ಕೆ ತಡೆಯಾಜ್ಞೆ
ಬುಧವಾರ ಮಧ್ಯರಾತ್ರಿ 2 ಗಂಟೆಯವರೆಗೆ ಪ್ರಕರಣ ಕ್ಷಣಕ್ಕೊಂದು ತಿರುವು ಪಡೆಯುತ್ತಿತ್ತು. ‘ಹೈಕೋರ್ಟ್‌ನ ಮುಂದಿನ ಆದೇಶದವರೆಗೂ ಸುಧಾ ಭಾರದ್ವಾಜ್ ಅವರನ್ನು ಸೂರಜ್‌ಕುಂಡ್ ಪೊಲೀಸರ ನಿಗಾವಣೆಯಲ್ಲಿ ಗೃಹಬಂಧನದಲ್ಲಿ ಇರಿಸಬೇಕು’ ಎಂದು ಫರೀದಾಬಾದ್‌ನ ಮುಖ್ಯ ನ್ಯಾಯಿಕ ದಂಡಾಧಿಕಾರಿ (ಸಿಜೆಎಂ) ಅಶೋಕ್ ಕುಮಾರ್ ಅವರು ನಿರ್ದೇಶನ ನೀಡುವುದರೊಂದಿಗೆ ಪ್ರಕರಣ ಒಂದು ಹಂತಕ್ಕೆ ಬಂತುLast Updated 29 ಆಗಸ್ಟ್ 2018, 2:19 IST