ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

Bipin Rawat

ADVERTISEMENT

ದಿವಂಗತ ಬಿಪಿನ್ ರಾವತ್ ಸ್ಮರಣಾರ್ಥ ಎರಡು ಟ್ರೋಫಿ ಘೋಷಿಸಿದ ನೌಕಾಪಡೆ

ಭಾರತೀಯ ಸಶಸ್ತ್ರ ಪಡೆಗಳ ಮೊದಲ ಮುಖ್ಯಸ್ಥರಾಗಿದ್ದ ಬಿಪಿನ್ ರಾವತ್‌ ಅವರ ಸ್ಮರಣಾರ್ಥವಾಗಿ ಭಾರತೀಯ ನೌಕಾಪಡೆಯು ಎರಡು ಟ್ರೋಫಿಗಳನ್ನು ನೀಡುವುದಾಗಿ ಘೋಷಿಸಿದೆ.
Last Updated 16 ಮಾರ್ಚ್ 2023, 7:45 IST
ದಿವಂಗತ ಬಿಪಿನ್ ರಾವತ್ ಸ್ಮರಣಾರ್ಥ ಎರಡು ಟ್ರೋಫಿ ಘೋಷಿಸಿದ ನೌಕಾಪಡೆ

ಸೇನಾಪಡೆಗಳ ಮುಖ್ಯಸ್ಥರಾಗಿ ಅನಿಲ್ ಚೌಹಾಣ್ ಅಧಿಕಾರ ಸ್ವೀಕಾರ

ಸೇನಾ ಪಡೆಗಳ ಮುಖ್ಯಸ್ಥ(ಸಿಡಿಎಸ್‌) ಹುದ್ದೆಗೆ ನೇಮಕಗೊಂಡಿರುವ ಲೆಫ್ಟಿನೆಂಟ್ ಜನರಲ್ (ನಿವೃತ್ತ) ಅನಿಲ್ ಚೌಹಾಣ್ ಅವರು ಇಂದು (ಶುಕ್ರವಾರ) ಅಧಿಕಾರ ಸ್ವೀಕರಿಸಿದರು.
Last Updated 30 ಸೆಪ್ಟೆಂಬರ್ 2022, 5:40 IST
ಸೇನಾಪಡೆಗಳ ಮುಖ್ಯಸ್ಥರಾಗಿ ಅನಿಲ್ ಚೌಹಾಣ್ ಅಧಿಕಾರ ಸ್ವೀಕಾರ

ಸೇನಾಪಡೆಗಳ ಮುಖ್ಯಸ್ಥರಾಗಿ ಅನಿಲ್ ಚೌಹಾಣ್ ನಾಳೆ ಅಧಿಕಾರ ಸ್ವೀಕಾರ

ಸೇನಾ ಪಡೆಗಳ ಮುಖ್ಯಸ್ಥರ (ಸಿಡಿಎಸ್‌) ಹುದ್ದೆಗೆ ನೇಮಕಗೊಂಡಿರುವ ಲೆಫ್ಟಿನೆಂಟ್ ಜನರಲ್ (ನಿವೃತ್ತ) ಅನಿಲ್ ಚೌಹಾಣ್ ಅವರು ಸೆ.30 (ಶುಕ್ರವಾರ) ಅಧಿಕಾರ ಸ್ವೀಕರಿಸಲಿದ್ದಾರೆ.
Last Updated 29 ಸೆಪ್ಟೆಂಬರ್ 2022, 9:36 IST
ಸೇನಾಪಡೆಗಳ ಮುಖ್ಯಸ್ಥರಾಗಿ ಅನಿಲ್ ಚೌಹಾಣ್ ನಾಳೆ ಅಧಿಕಾರ ಸ್ವೀಕಾರ

Padma Awards 2022| ಪದ್ಮ ಪ್ರಶಸ್ತಿ ಘೋಷಣೆ: ಇಲ್ಲಿದೆ ಪ್ರಶಸ್ತಿ ಪಡೆದವರ ಪಟ್ಟಿ

ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮ ಪ್ರಶಸ್ತಿಯನ್ನು(Padma Awards 2022) ಕೇಂದ್ರ ಸರ್ಕಾರ ಮಂಗಳವಾರ ಪ್ರಕಟಿಸಿದೆ.
Last Updated 25 ಜನವರಿ 2022, 15:52 IST
Padma Awards 2022| ಪದ್ಮ ಪ್ರಶಸ್ತಿ ಘೋಷಣೆ: ಇಲ್ಲಿದೆ ಪ್ರಶಸ್ತಿ ಪಡೆದವರ ಪಟ್ಟಿ

ಜ. ಬಿಪಿನ್‌ ರಾವತ್‌ ತಮ್ಮ ಕರ್ನಲ್‌ ವಿಜಯ್‌ ರಾವತ್‌‌ರ ಸ್ಪರ್ಧೆ ಇಲ್ಲ

ಸೇನಾಪಡೆಗಳ ಮುಖ್ಯಸ್ಥರಾಗಿದ್ದ ಜ. ಬಿಪಿನ್‌ ರಾವತ್‌ ಅವರ ತಮ್ಮ, ಇತ್ತೀಚೆಗೆ ಬಿಜೆಪಿ ಸೇರಿದ್ದ ಕರ್ನಲ್‌ ವಿಜಯ್‌ ರಾವತ್‌ ಅವರು ಉತ್ತರಾಖಂಡ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ಧಾರೆ.
Last Updated 23 ಜನವರಿ 2022, 19:31 IST
fallback

ಬಿಪಿನ್ ರಾವತ್ ಸಹೋದರ ವಿಜಯ್ ರಾವತ್ ಬಿಜೆಪಿಗೆ ಸೇರ್ಪಡೆ

ಉತ್ತರಾಖಂಡ್‌ನಲ್ಲಿ ಬಿಜೆಪಿ ಅವರನ್ನು ಕಣಕ್ಕಿಳಿಸಬಹುದು ಎಂದು ಮೂಲಗಳು ತಿಳಿಸಿವೆ.
Last Updated 19 ಜನವರಿ 2022, 14:58 IST
ಬಿಪಿನ್ ರಾವತ್ ಸಹೋದರ ವಿಜಯ್ ರಾವತ್ ಬಿಜೆಪಿಗೆ ಸೇರ್ಪಡೆ

‘ಬಿಪಿನ್ ರಾವತ್‌ ಸಾವು: ಪೈಲಟ್‌ ಕಕ್ಕಾಬಿಕ್ಕಿಯಾದ ಕಾರಣ ಅವಘಡ’

ಸಿಡಿಎಸ್‌ ಬಿಪಿನ್ ರಾವತ್ ಇದ್ದ ಹೆಲಿಕಾಪ್ಟರ್ ಪತನ ಪ್ರಕರಣ
Last Updated 14 ಜನವರಿ 2022, 19:20 IST
‘ಬಿಪಿನ್ ರಾವತ್‌ ಸಾವು: ಪೈಲಟ್‌ ಕಕ್ಕಾಬಿಕ್ಕಿಯಾದ ಕಾರಣ ಅವಘಡ’
ADVERTISEMENT

ರಾವತ್ ಸೇನಾ ಹೆಲಿಕಾಪ್ಟರ್‌ ಪತನ: ಮುಂದಿನ ವಾರ ತನಿಖಾ ವರದಿ ಸಲ್ಲಿಸುವ ಸಾಧ್ಯತೆ

ಸಿಡಿಎಸ್ ಜನರಲ್ ಬಿಪಿನ್ ರಾವತ್ ಮತ್ತು ಇತರ 13 ಮಂದಿ ಮೃತಪಟ್ಟ ಸೇನಾ ಹೆಲಿಕಾಪ್ಟರ್ ಅಪಘಾತದ ಕುರಿತ ತನಿಖೆಯ ವರದಿಯನ್ನು ಮುಂದಿನ ವಾರ ವಾಯುಪಡೆಯ ಕೇಂದ್ರ ಕಚೇರಿಗೆ ಸಲ್ಲಿಸಲಾಗುವುದು ಎಂದು ಈ ಬೆಳವಣಿಗೆ ಬಗ್ಗೆ ಮಾಹಿತಿ ಹೊಂದಿರುವ ಮೂಲಗಳು ಶನಿವಾರ ತಿಳಿಸಿವೆ.
Last Updated 1 ಜನವರಿ 2022, 13:39 IST
ರಾವತ್ ಸೇನಾ ಹೆಲಿಕಾಪ್ಟರ್‌ ಪತನ: ಮುಂದಿನ ವಾರ ತನಿಖಾ ವರದಿ ಸಲ್ಲಿಸುವ ಸಾಧ್ಯತೆ

ವಿಡಿಯೊ | ಫ್ಲವರ್ ಷೋ- 2021: ಮೈಸೂರ ಮಂದಾರ ಹೂವೆ..

Last Updated 31 ಡಿಸೆಂಬರ್ 2021, 13:03 IST
fallback

ಹೆಲಿಕಾಪ್ಟರ್ ದುರಂತ: ತನಿಖೆಗೆ ಕಾಲಾವಕಾಶ ಬೇಕು ಎಂದ ಐಎಎಫ್ ಮುಖ್ಯಸ್ಥ ಚೌಧರಿ

ಹೈದರಾಬಾದ್: ನೆರೆಯ ಚೀನಾದೊಂದಿಗಿನ ಬಿಕ್ಕಟ್ಟು ಇನ್ನೂ ಬಗೆಹರಿಯದ ಕಾರಣ ಭಾರತೀಯ ವಾಯುಪಡೆಯು ಪೂರ್ವ ಲಡಾಕ್‌ನಲ್ಲಿ ಸೇನಾ ನಿಯೋಜನೆಯನ್ನು ಮುಂದುವರಿಸಿದ್ದು, ಅಗತ್ಯಬಿದ್ದರೆ ಸೈನಿಕರ ಉಪಸ್ಥಿತಿಯನ್ನು ಮತ್ತಷ್ಟು ಹೆಚ್ಚಿಸಲು ಸಿದ್ಧ ಎಂದು ಐಎಎಫ್ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿವೇಕ್ ರಾಮ್ ಚೌಧರಿ ಶನಿವಾರ ಹೇಳಿದ್ದಾರೆ.
Last Updated 18 ಡಿಸೆಂಬರ್ 2021, 15:17 IST
ಹೆಲಿಕಾಪ್ಟರ್ ದುರಂತ: ತನಿಖೆಗೆ ಕಾಲಾವಕಾಶ ಬೇಕು ಎಂದ ಐಎಎಫ್ ಮುಖ್ಯಸ್ಥ ಚೌಧರಿ
ADVERTISEMENT
ADVERTISEMENT
ADVERTISEMENT