ಬುಧವಾರ, 6 ನವೆಂಬರ್ 2024
×
ADVERTISEMENT
ಈ ಕ್ಷಣ :

Biplab Kumar Deb

ADVERTISEMENT

ತ್ರಿಪುರಾದ ಮಾಜಿ ಸಿಎಂ ಬಿಪ್ಲವ್‌ ಕಾರು ಅಪಘಾತ: ಅಪಾಯದಿಂದ ಪಾರು

ತ್ರಿಪುರಾದ ಮಾಜಿ ಮುಖ್ಯಮಂತ್ರಿ ಹಾಗೂ ರಾಜ್ಯಸಭೆ ಸದಸ್ಯ ಬಿಪ್ಲವ್‌ ಕುಮಾರ್‌ ದೇವ್‌ ಅವರ ಕಾರು ಅಪಘಾತಕ್ಕಿಡಾಗಿದ್ದು ಅವರು ಅಪಾಯದಿಂದ ಪಾರಾಗಿದ್ದಾರೆ.
Last Updated 20 ಫೆಬ್ರುವರಿ 2023, 16:22 IST
ತ್ರಿಪುರಾದ ಮಾಜಿ ಸಿಎಂ ಬಿಪ್ಲವ್‌ ಕಾರು ಅಪಘಾತ: ಅಪಾಯದಿಂದ ಪಾರು

ತ್ರಿಪುರಾ: ರಾಜ್ಯಸಭೆ ಚುನಾವಣೆಗೆ ಬಿಪ್ಲವ್‌ ಕುಮಾರ್‌ ದೇವ್‌ ಬಿಜೆಪಿ ಅಭ್ಯರ್ಥಿ

ತ್ರಿಪುರಾದಿಂದ ರಾಜ್ಯಸಭೆಗೆ ನಡೆಯಲಿರುವ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಬಿಪ್ಲವ್‌ ಕುಮಾರ್‌ ದೇವ್‌ ಅವರನ್ನು ನಾಮ ನಿರ್ದೇಶನ ಮಾಡಲಾಗಿದೆ.
Last Updated 10 ಸೆಪ್ಟೆಂಬರ್ 2022, 2:43 IST
ತ್ರಿಪುರಾ: ರಾಜ್ಯಸಭೆ ಚುನಾವಣೆಗೆ ಬಿಪ್ಲವ್‌ ಕುಮಾರ್‌ ದೇವ್‌ ಬಿಜೆಪಿ ಅಭ್ಯರ್ಥಿ

ಬಿಜೆಪಿಯ ಪ್ರಮುಖರಿಗೆ ಉಸ್ತುವಾರಿ ಹೊಣೆ

ಬಿಜೆಪಿ ತನ್ನ ಸಾಂಸ್ಥಿಕ ಸಂಘಟನೆಯಲ್ಲಿ ಗಣನೀಯ ಬದಲಾವಣೆ ಮಾಡಿದೆ. ಮಾಜಿ ಮುಖ್ಯಮಂತ್ರಿಗಳು, ಮಾಜಿ ಕೇಂದ್ರ ಸಚಿವರು ಒಳಗೊಂಡಂತೆ ಪ್ರಮುಖರಾಗಿ ರಾಜ್ಯಗಳ ಉಸ್ತುವಾರಿ ಸೇರಿದಂತೆ ಪ್ರಮುಖ ಹೊಣೆಗಾರಿಕೆ ನೀಡಿದೆ. ಇದುವರೆಗೂ ಪಕ್ಷದ ಸಂಘಟನೆಯಲ್ಲಿ ಯಾವುದೇ ಹೊಣೆಗಾರಿಕೆಯು ಇಲ್ಲದಿದ್ದ ಮುಖಂಡರನ್ನು ಗುರುತಿಸಿ, ಈಗಿನ ನೇಮಕಾತಿ ಪ್ರಕ್ರಿಯೆಯಲ್ಲಿ ಸ್ಥಾನ ನೀಡಿರುವುದು ಗಮನಾರ್ಹವಾಗಿದೆ. ಹೊಸದಾಗಿ ಹೊಣೆಗಾರಿಕೆ ಪಡೆದವರಲ್ಲಿ ಮಾಜಿ ಮುಖ್ಯ ಮಂತ್ರಿಗಳಾದ ವಿಜಯ್ ರೂಪಾಣಿ, ಬಿಪ್‌ಲಾಪ್ ಕುಮಾರ್‌ ದೇವ್‌, ಮಾಜಿ ಕೇಂದ್ರ ಸಚಿವರಾದ ಪ್ರಕಾಶ್‌ ಜಾವಡೇಕರ್‌, ಮಹೇಶ್‌ ಶರ್ಮಾ ಅವರು ಪ್ರಮುಖರು.
Last Updated 9 ಸೆಪ್ಟೆಂಬರ್ 2022, 17:52 IST
ಬಿಜೆಪಿಯ ಪ್ರಮುಖರಿಗೆ ಉಸ್ತುವಾರಿ ಹೊಣೆ

ತ್ರಿಪುರಾದ ನೂತನ ಮುಖ್ಯಮಂತ್ರಿಯಾಗಿ ಮಾಣಿಕ್ ಸಾಹಾ ಪ್ರಮಾಣವಚನ

ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷ ಮಾಣಿಕ್ ಸಾಹಾ ಅವರು ತ್ರಿಪುರಾ ಮುಖ್ಯಮಂತ್ರಿಯಾಗಿ ಇಂದು (ಮೇ 15) ಪ್ರಮಾಣವಚನ ಸ್ವೀಕರಿಸಿದರು.
Last Updated 15 ಮೇ 2022, 8:24 IST
ತ್ರಿಪುರಾದ ನೂತನ ಮುಖ್ಯಮಂತ್ರಿಯಾಗಿ ಮಾಣಿಕ್ ಸಾಹಾ ಪ್ರಮಾಣವಚನ

ಮಾಣಿಕ್ ಸಾಹಾ ತ್ರಿಪುರಾದ ನೂತನ ಸಿ.ಎಂ: ಪಕ್ಷದಲ್ಲಿ ಭಿನ್ನಮತ

ಮುಖ್ಯಮಂತ್ರಿ ಸ್ಥಾನಕ್ಕೆ ಬಿಪ್ಲವ್ ದೇವ್ ಮಧ್ಯಾಹ್ನ ರಾಜೀನಾಮೆ ನೀಡಿದ್ದರು. ಅದರ ಬೆನ್ನಲ್ಲೇ ಮಾಣಿಕ್ ಅವರಿಗೆ ಮುಖ್ಯಮಂತ್ರಿ ಗಾದಿ ನೀಡಲು ಬಿಜೆಪಿ ವರಿಷ್ಠರು ನಿರ್ಧರಿಸಿರುವುದಾಗಿ ಇಂಡಿಯಾ ಟುಡೆ ವರದಿ ಮಾಡಿದೆ.
Last Updated 15 ಮೇ 2022, 4:29 IST
ಮಾಣಿಕ್ ಸಾಹಾ ತ್ರಿಪುರಾದ ನೂತನ ಸಿ.ಎಂ: ಪಕ್ಷದಲ್ಲಿ ಭಿನ್ನಮತ

ತ್ರಿಪುರಾ ಸಿಎಂ ವಿಪ್ಲವ್ ಕುಮಾರ್ ದೇವ್ ರಾಜೀನಾಮೆ

ಕೇಂದ್ರದ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ಒಂದು ದಿನದ ಬಳಿಕ ವಿಪ್ಲವ್ ಕುಮಾರ್ ದೇವ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ವಿಚಾರ ಬಿಜೆಪಿ ವರಿಷ್ಠರ ನಿರ್ಧಾರವಾಗಿದೆ ಎಂದು ಮೂಲಗಳು ತಿಳಿಸಿರುವುದಾಗಿ ಇಂಡಿಯಾ ಟುಡೆ ವರದಿ ಮಾಡಿದೆ.
Last Updated 14 ಮೇ 2022, 14:12 IST
ತ್ರಿಪುರಾ ಸಿಎಂ ವಿಪ್ಲವ್ ಕುಮಾರ್ ದೇವ್ ರಾಜೀನಾಮೆ

ತ್ರಿಪುರಾದಲ್ಲಿ ಟಿಎಂಸಿ ಯುವ ನಾಯಕಿ ಸಯಾನಿ ಘೋಷ್‌ ಬಂಧನ; ಕೊಲೆ ಯತ್ನ ಆರೋ‍ಪ

ಅಗರ್ತಲಾ: ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್‌ನ ಯುವ ಘಟಕದ ಕಾರ್ಯದರ್ಶಿ ಸಯಾನಿ ಘೋಷ್‌ ಅವರನ್ನು ತ್ರಿಪುರಾ ಪೊಲೀಸರು ಭಾನುವಾರ ವಶಕ್ಕೆ ಪಡೆದಿದ್ದಾರೆ. ಮುಖ್ಯಮಂತ್ರಿ ವಿಪ್ಲವ್‌ ಕುಮಾರ್‌ ದೇವ್‌ ಅವರ ಸಭೆಗೆ ಅಡಚಣೆ ಮಾಡಿರುವ ಬಗ್ಗೆ ಆಡಳಿತಾರೂಢ ಬಿಜೆಪಿಯ ಕಾರ್ಯಕರ್ತರೊಬ್ಬರು ಸಯಾನಿ ವಿರುದ್ಧ ದೂರು ದಾಖಲಿಸಿದ್ದಾರೆ.
Last Updated 21 ನವೆಂಬರ್ 2021, 15:48 IST
ತ್ರಿಪುರಾದಲ್ಲಿ ಟಿಎಂಸಿ ಯುವ ನಾಯಕಿ ಸಯಾನಿ ಘೋಷ್‌ ಬಂಧನ; ಕೊಲೆ ಯತ್ನ ಆರೋ‍ಪ
ADVERTISEMENT

‌ಬಾಂಗ್ಲಾ ಪ್ರಧಾನಿ ಹಸೀನಾಗೆ ಅನಾನಸ್ ಕಳುಹಿಸಿದ ತ್ರಿಪುರ ಮುಖ್ಯಮಂತ್ರಿ ಬಿಪ್ಲವ್

ತ್ರಿಪುರ ಮುಖ್ಯಮಂತ್ರಿ ಬಿಪ್ಲವ್ ಕುಮಾರ್‌ ದೇಬ್‌ ಅವರು ಬಾಂಗ್ಲಾ ಪ್ರಧಾನಿ ಶೇಖ್‌ ಹಸೀನಾ ಅವರಿಗೆ ಗೌರವ ಹಾಗೂ ಸೌಜನ್ಯದ ಸಂಕೇತವಾಗಿ 400 ಅನಾನಸ್‌ಗಳನ್ನು ಕಳುಹಿಸಿಕೊಟ್ಟಿದ್ದಾರೆ.
Last Updated 12 ಜುಲೈ 2021, 3:25 IST
‌ಬಾಂಗ್ಲಾ ಪ್ರಧಾನಿ ಹಸೀನಾಗೆ ಅನಾನಸ್ ಕಳುಹಿಸಿದ ತ್ರಿಪುರ ಮುಖ್ಯಮಂತ್ರಿ ಬಿಪ್ಲವ್

ತ್ರಿಪುರ ಸಿಎಂ ಬಿಪ್ಲಬ್ ದೇಬ್‌ಗೆ ಕೋವಿಡ್‌

ಅಗರ್ತಲಾ: ತ್ರಿಪುರ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್‌ ದೇಬ್ ಅವರಿಗೆ ಕೋವಿಡ್‌–19 ದೃಢಪಟ್ಟಿದ್ದು, ಆ ಬಗ್ಗೆ ಬುಧವಾರ ಟ್ವಿಟರ್‌ನಲ್ಲಿ ಪ್ರಕಟಿಸಿದ್ದಾರೆ.
Last Updated 7 ಏಪ್ರಿಲ್ 2021, 9:06 IST
ತ್ರಿಪುರ ಸಿಎಂ ಬಿಪ್ಲಬ್ ದೇಬ್‌ಗೆ ಕೋವಿಡ್‌

ಶ್ರೀಲಂಕಾದಲ್ಲಿ ರಾಜಕೀಯ ಮಾಡಲು ಬಿಜೆಪಿಗೆ ಅವಕಾಶವಿಲ್ಲ! ಲಂಕಾ ಚುನಾವಣಾ ಆಯೋಗ

ಭಾರತದ ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ ರಾಜಕೀಯ ಘಟಕ ಸ್ಥಾಪಿಸಲು ಯೋಜಿಸುತ್ತಿದೆ ಎಂಬ ವರದಿಯನ್ನು ಶ್ರೀಲಂಕಾ ಚುನಾವಣಾ ಆಯೋಗದ ಅಧ್ಯಕ್ಷ ನಿಮಲ್ ಪುಂಚಿಹೆವಾ ಸೋಮವಾರ ತಳ್ಳಿಹಾಕಿದ್ದಾರೆ. ದೇಶದ ಚುನಾವಣಾ ಕಾನೂನು ಹೊರಗಿನ ರಾಜಕೀಯ ಪಕ್ಷಗಳಿಗೆ ಅನುಮತಿ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
Last Updated 16 ಫೆಬ್ರುವರಿ 2021, 9:34 IST
ಶ್ರೀಲಂಕಾದಲ್ಲಿ ರಾಜಕೀಯ ಮಾಡಲು ಬಿಜೆಪಿಗೆ ಅವಕಾಶವಿಲ್ಲ! ಲಂಕಾ ಚುನಾವಣಾ ಆಯೋಗ
ADVERTISEMENT
ADVERTISEMENT
ADVERTISEMENT