ಶನಿವಾರ, 23 ನವೆಂಬರ್ 2024
×
ADVERTISEMENT
ಈ ಕ್ಷಣ :

Birender Singh

ADVERTISEMENT

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಮೂರು ಮೃತದೇಹ ಪತ್ತೆ; ಕರ್ಫ್ಯೂ ಜಾರಿ

ಮಣಿಪುರದ ಜಿರಿಬಾಮ್ ಜಿಲ್ಲೆಯಲ್ಲಿ ಮೂರು ಮೃತದೇಹಗಳು ಪತ್ತೆಯಾಗಿದ್ದು, ಸಾವಿಗೆ ನ್ಯಾಯ ದೊರಕಿಸುವಂತೆ ಆಗ್ರಹಿಸಿ ಇಬ್ಬರು ಸಚಿವರು ಹಾಗೂ ಮೂವರು ಶಾಸಕರ ಮನೆ ಮೇಲೆ ಪ್ರತಿಭಟನಾಕಾರರು ಶನಿವಾರ ಮುತ್ತಿಗೆ ಹಾಕಿದ್ದಾರೆ. ಇದರ ಬೆನ್ನಲ್ಲೇ ಮತ್ತೆ ಅನಿರ್ದಿಷ್ಟಾವಧಿಗೆ ಕರ್ಫ್ಯೂ ಜಾರಿಗೊಳಿಸಲಾಗಿದೆ.
Last Updated 16 ನವೆಂಬರ್ 2024, 14:21 IST
ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಮೂರು ಮೃತದೇಹ ಪತ್ತೆ; ಕರ್ಫ್ಯೂ ಜಾರಿ

ಮಣಿಪುರ ಹಿಂಸಾಚಾರ | ಬಿಕ್ಕಟ್ಟು ಶಮನಕ್ಕೆ ಕೇಂದ್ರದಿಂದ ಪ್ರಮುಖ ಸಭೆ: ಸಿಎಂ ಸಿಂಗ್

ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರವನ್ನು ಕೊನೆಗೊಳಿಸಲು ಕೇಂದ್ರ ಸರ್ಕಾರವು ಪ್ರಮುಖ ಸಭೆಗಳನ್ನು ನಡೆಸುತ್ತಿದೆ ಎಂದು ಮುಖ್ಯಮಂತ್ರಿ ಎನ್‌.ಬಿರೇನ್‌ ಸಿಂಗ್‌ ಗುರುವಾರ ಹೇಳಿದ್ದಾರೆ.
Last Updated 11 ಅಕ್ಟೋಬರ್ 2024, 3:34 IST
ಮಣಿಪುರ ಹಿಂಸಾಚಾರ | ಬಿಕ್ಕಟ್ಟು ಶಮನಕ್ಕೆ ಕೇಂದ್ರದಿಂದ ಪ್ರಮುಖ ಸಭೆ: ಸಿಎಂ ಸಿಂಗ್

ಉಕ್ರೇನ್ ಭೇಟಿಗೂ ಮುನ್ನ ಮೋದಿಯನ್ನು ಮಣಿಪುರಕ್ಕೆ ಆಹ್ವಾನಿಸಿದ್ದೀರಾ?: ಕಾಂಗ್ರೆಸ್

ಯುದ್ಧಪೀಡಿತ ಉಕ್ರೇನ್‌ಗೆ ಭೇಟಿ ನೀಡುವುದಕ್ಕೂ ಮುನ್ನ ದೇಶದಲ್ಲೇ ಹಿಂಸಾಚಾರದಿಂದ ತತ್ತರಿಸಿರುವ ಮಣಿಪುರಕ್ಕೆ ಬರುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಿದ್ದೀರಾ ಎಂದು ಮುಖ್ಯಮಂತ್ರಿ ಎನ್‌. ಬಿರೇನ್‌ ಸಿಂಗ್‌ ಅವರನ್ನು ಕಾಂಗ್ರೆಸ್‌ ಪ್ರಶ್ನಿಸಿದೆ.
Last Updated 28 ಜುಲೈ 2024, 5:45 IST
ಉಕ್ರೇನ್ ಭೇಟಿಗೂ ಮುನ್ನ ಮೋದಿಯನ್ನು ಮಣಿಪುರಕ್ಕೆ ಆಹ್ವಾನಿಸಿದ್ದೀರಾ?: ಕಾಂಗ್ರೆಸ್

BJP ತೊರೆದ ಮಾಜಿ ಕೇಂದ್ರ ಸಚಿವ ಬಿರೇಂದರ್ ಸಿಂಗ್: ನಾಳೆ ಕಾಂಗ್ರೆಸ್‌ಗೆ ಸೇರ್ಪಡೆ

ಮಾಜಿ ಕೇಂದ್ರ ಸಚಿವ ಬಿರೇಂದರ್ ಸಿಂಗ್ ಅವರು ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಸೇರುವುದಾಗಿ ಸೋಮವಾರ ಹೇಳಿದ್ದಾರೆ.
Last Updated 8 ಏಪ್ರಿಲ್ 2024, 12:53 IST
BJP ತೊರೆದ ಮಾಜಿ ಕೇಂದ್ರ ಸಚಿವ ಬಿರೇಂದರ್ ಸಿಂಗ್: ನಾಳೆ ಕಾಂಗ್ರೆಸ್‌ಗೆ ಸೇರ್ಪಡೆ

ಮಣಿಪುರದಲ್ಲಿ ನಿಧಾನವಾಗಿ ಶಾಂತಿ ಮರುಕಳಿಸುತ್ತಿದೆ: ಮುಖ್ಯಮಂತ್ರಿ ಬಿರೇನ್‌ ಸಿಂಗ್‌

ಸುಮಾರು ನಾಲ್ಕು ತಿಂಗಳ ಬಳಿಕ ರಾಜ್ಯದಲ್ಲಿ ನಿಧಾನವಾಗಿ ಶಾಂತಿ ಮರುಕಳಿಸುತ್ತಿದೆ ಎಂದು ಮಣಿಪುರ ಮುಖ್ಯಮಂತ್ರಿ ಎನ್‌. ಬಿರೇನ್‌ ಸಿಂಗ್‌ ಸೋಮವಾರ ಹೇಳಿದ್ದಾರೆ.
Last Updated 11 ಮಾರ್ಚ್ 2024, 11:05 IST
ಮಣಿಪುರದಲ್ಲಿ ನಿಧಾನವಾಗಿ ಶಾಂತಿ ಮರುಕಳಿಸುತ್ತಿದೆ: ಮುಖ್ಯಮಂತ್ರಿ ಬಿರೇನ್‌ ಸಿಂಗ್‌

ಮಣಿಪುರ | ಡ್ರಗ್ಸ್ ಹಣ ಹಂಚಿಕೆ ವಿವಾದವೇ ಗುಂಡಿನ ದಾಳಿಗೆ ಕಾರಣ: ಅಧಿಕಾರಿಗಳು

ಇಂಫಾಲ್‌: ಮಣಿಪುರದ ತೌಬಾಲ್‌ ಜಿಲ್ಲೆಯಲ್ಲಿ ಸೋಮವಾರ ಸಂಜೆ ನಡೆದ ಗುಂಡಿನ ದಾಳಿಯಲ್ಲಿ ನಾಲ್ವರು ಮೃತಪಟ್ಟಿದ್ದು, ಇದಕ್ಕೆ ಮಾದಕದ್ರವ್ಯ ಕಳ್ಳಸಾಗಣೆಯಿಂದ ಬಂದ ಹಣದ ಹಂಚಿಕೆ ವಿವಾದವೇ ಕಾರಣ ಎಂದು ಅಧಿಕಾರಿಗಳು ಹೇಳಿದ್ದಾರೆ.
Last Updated 2 ಜನವರಿ 2024, 14:47 IST
ಮಣಿಪುರ | ಡ್ರಗ್ಸ್ ಹಣ ಹಂಚಿಕೆ ವಿವಾದವೇ ಗುಂಡಿನ ದಾಳಿಗೆ ಕಾರಣ: ಅಧಿಕಾರಿಗಳು

ಅಮಿತ್‌ ಶಾ- ಬಿರೇನ್‌ ಸಿಂಗ್‌ ಭೇಟಿ: ಮಣಿಪುರ ಸ್ಥಿತಿಗತಿ ಕುರಿತು ಚರ್ಚೆ

ಮಣಿಪುರ ಮುಖ್ಯಮಂತ್ರಿ ಎನ್‌. ಬಿರೇನ್‌ ಸಿಂಗ್‌ ಅವರು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾಗಿ ರಾಜ್ಯದ ಸ್ಥಿತಿಗತಿ ಬಗ್ಗೆ ವಿವರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
Last Updated 25 ಆಗಸ್ಟ್ 2023, 4:52 IST
ಅಮಿತ್‌ ಶಾ- ಬಿರೇನ್‌ ಸಿಂಗ್‌ ಭೇಟಿ: ಮಣಿಪುರ ಸ್ಥಿತಿಗತಿ ಕುರಿತು ಚರ್ಚೆ
ADVERTISEMENT

ಮಣಿಪುರ ಮುಖ್ಯಮಂತ್ರಿಯಾಗಿ ಬಿರೆನ್ ಸಿಂಗ್ ಪ್ರಮಾಣವಚನ

ಮಣಿಪುರದ 12ನೇ ಮುಖ್ಯಮಂತ್ರಿಯಾಗಿ ಎನ್‌. ಬಿರೆನ್‌ ಸಿಂಗ್‌ ಅವರು ಇಂದು (ಸೋಮವಾರ) ಪ್ರಮಾಣವಚನ ಸ್ವೀಕರಿಸಿದ್ದಾರೆ.
Last Updated 21 ಮಾರ್ಚ್ 2022, 10:30 IST
ಮಣಿಪುರ ಮುಖ್ಯಮಂತ್ರಿಯಾಗಿ ಬಿರೆನ್ ಸಿಂಗ್ ಪ್ರಮಾಣವಚನ

ಮಣಿಪುರ: ಎರಡನೇ ಅವಧಿಗೆ ಬಿರೆನ್ ಸಿಂಗ್ ಮುಖ್ಯಮಂತ್ರಿ

ಮಣಿಪುರದ ಮುಖ್ಯಮಂತ್ರಿಯಾಗಿ ಬಿರೇನ್ ಸಿಂಗ್ ಅವರು ಮುಂದುವರಿಯಲಿದ್ದಾರೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಹೇಳಿದ್ದಾರೆ. ‌
Last Updated 20 ಮಾರ್ಚ್ 2022, 18:47 IST
ಮಣಿಪುರ: ಎರಡನೇ ಅವಧಿಗೆ ಬಿರೆನ್ ಸಿಂಗ್ ಮುಖ್ಯಮಂತ್ರಿ

ಮಣಿಪುರ ಬಿಜೆಪಿ ಸರ್ಕಾರಕ್ಕೆ ಸಡ್ಡು ಹೊಡೆದಿದ್ದ ಎನ್‌ಪಿಪಿ ಶಾಸಕರಿಂದ ಮತ್ತೆ ಬೆಂಬಲ

ವಾರದ ಹಿಂದೆ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಮಣಿಪುರದ ಬಿಜೆಪಿ ಸರ್ಕಾರಕ್ಕೆ ಸಡ್ಡು ಹೊಡೆದಿದ್ದ ನ್ಯಾಷನಲ್‌ ಪೀಪಲ್ಸ್ ಪಾರ್ಟಿಯ (ಎನ್‌ಪಿಪಿ) ನಾಲ್ವರು ಶಾಸಕರು ಗುರುವಾರ ರಾಜ್ಯಪಾಲ ನಜ್ಮಾ ಹೆಪ್ತುಲ್ಲಾ ಅವರನ್ನು ಭೇಟಿ ಮಾಡಿ, ಮುಖ್ಯಮಂತ್ರಿ ಎನ್ ಬಿರೆನ್ ಸಿಂಗ್ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಬೆಂಬಲ ಮುಂದುವರಿಸುವುದಾಗಿ ಪತ್ರ ನೀಡಿದ್ದಾರೆ.
Last Updated 25 ಜೂನ್ 2020, 13:31 IST
ಮಣಿಪುರ ಬಿಜೆಪಿ ಸರ್ಕಾರಕ್ಕೆ ಸಡ್ಡು ಹೊಡೆದಿದ್ದ ಎನ್‌ಪಿಪಿ ಶಾಸಕರಿಂದ ಮತ್ತೆ ಬೆಂಬಲ
ADVERTISEMENT
ADVERTISEMENT
ADVERTISEMENT