ಕೈ ಕಮಾಂಡ್ಗೆ ಕಾಣಿಕೆ ಸಲ್ಲಿಸಿ ತಮ್ಮ ಸ್ಥಾನ ಭದ್ರಪಡಿಸಿಕೊಂಡ ಸಿಎಂ: BJP ವ್ಯಂಗ್ಯ
Karnataka CM row: ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಕುರ್ಚಿಯ ಎಕ್ಸ್ಪೈರಿ ದಿನಾಂಕ ಹತ್ತಿರ ಬರುತ್ತಿದ್ದಂತೆ ಕೈ ಕಮಾಂಡ್ಗೆ ಕಾಣಿಕೆ ಸಲ್ಲಿಸಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡು ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ಟಕ್ಕರ್ ನೀಡಿದ್ದಾರೆ ಎಂದು ಬಿಜೆಪಿ ವ್ಯಂಗ್ಯವಾಡಿದೆ.Last Updated 5 ಜುಲೈ 2025, 14:01 IST