ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

BJP Congress

ADVERTISEMENT

Video | 'ನಾವೇನು ಗುಲಾಮರೇ ?' ಜಮೀರ್ ವಿರುದ್ಧ ಸಿಡಿದೆದ್ದ ಬಿಜೆಪಿ ನಾಯಕರು

ಮುಸ್ಲಿಂ ಸ್ಪೀಕರ್ ಮುಂದೆ ಬಿಜೆಪಿ ನಾಯಕರು ಸಲಾಂ ಸಬ್ ಎಂದು ಕೈ ಮುಗಿದು ನಿಲ್ಲುವಂತೆ ಮಾಡಿರುವುದು ಕಾಂಗ್ರೆಸ್ ಪಕ್ಷ ಎಂದು ತೆಲಂಗಾಣದಲ್ಲಿ ಭಾಷಣ ಮಾಡುವಾಗ ಸಚಿವ ಜಮೀರ್ ಅಹಮದ್ ಖಾನ್ ಹೇಳಿದ್ದನ್ನು ವಿರೋಧಿಸಿ ಇಂದು ಕಲಾಪದಲ್ಲಿ ಸಿಡಿದೆದ್ದ ಬಿಜೆಪಿ ನಾಯಕರು ಇದಕ್ಕೆ ಕ್ಷಮೆ ಕೇಳುವಂತೆ ಆಗ್ರಹಿಸಿದರು.
Last Updated 11 ಡಿಸೆಂಬರ್ 2023, 7:51 IST
Video | 'ನಾವೇನು ಗುಲಾಮರೇ ?' ಜಮೀರ್ ವಿರುದ್ಧ ಸಿಡಿದೆದ್ದ ಬಿಜೆಪಿ ನಾಯಕರು

ಪ್ರಿಯಾಂಕ್ ಖರ್ಗೆ ಕುಮ್ಮಕ್ಕಿನಿಂದ ಪೊಲೀಸರ ಕಿರುಕುಳ: ಮಣಿಕಂಠ ರಾಠೋಡ ಆರೋಪ

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ ಆರೋಪ:
Last Updated 9 ಡಿಸೆಂಬರ್ 2023, 13:17 IST
ಪ್ರಿಯಾಂಕ್ ಖರ್ಗೆ ಕುಮ್ಮಕ್ಕಿನಿಂದ ಪೊಲೀಸರ ಕಿರುಕುಳ: ಮಣಿಕಂಠ ರಾಠೋಡ ಆರೋಪ

ಯಾದಗಿರಿ: ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಕಲ್ಲು ತೂರಾಟ, ಪ್ರಕರಣ ದಾಖಲು

ಯಾದಗಿರಿ ಜಿಲ್ಲೆಯ ಹುಣಸಗಿ‌ ತಾಲ್ಲೂಕಿನ ಕೋಡೆಕಲ್ಲ ಗ್ರಾಮದಲ್ಲಿ ಗುರುವಾರ ನಡೆದ ಬಿಜೆಪಿ- ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ 18 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.‌
Last Updated 7 ಏಪ್ರಿಲ್ 2023, 4:21 IST
ಯಾದಗಿರಿ: ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಕಲ್ಲು ತೂರಾಟ, ಪ್ರಕರಣ ದಾಖಲು

6 ತಿಂಗಳ ಹಿಂದೆಯೇ ನಿವೃತ್ತಿ ನಿರ್ಧಾರ: ಹಾಲಾಡಿ ಶ್ರೀನಿವಾಸ ಶೆಟ್ಟಿ

ಉಡುಪಿ, ಕುಂದಾಪುರ ಕ್ಷೇತ್ರದಲ್ಲಿ ಜಾತಿ ಲೆಕ್ಕಾಚಾರ: ಕೆಲವರಿಗೆ ಟಿಕೆಟ್‌ ಕೈತಪ್ಪುವ ಭೀತಿ
Last Updated 4 ಏಪ್ರಿಲ್ 2023, 14:41 IST
6 ತಿಂಗಳ ಹಿಂದೆಯೇ ನಿವೃತ್ತಿ ನಿರ್ಧಾರ: ಹಾಲಾಡಿ ಶ್ರೀನಿವಾಸ ಶೆಟ್ಟಿ

ಬಿಎಸ್‌ವೈ ಮನೆ ಮೇಲೆ ದಾಳಿ: ಕಾಂಗ್ರೆಸ್ ನಾಯಕರ ವ್ಯವಸ್ಥಿತ ಕುತಂತ್ರ ಎಂದ ಬೊಮ್ಮಾಯಿ

‘ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌. ಯಡಿಯೂರಪ್ಪ ಅವರ ನಿವಾಸದ ಮೇಲಿನ ದಾಳಿಯ ಹಿಂದೆ ಕಾಂಗ್ರೆಸ್ ನಾಯಕರ ಕುತಂತ್ರ ಇದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದರು.
Last Updated 28 ಮಾರ್ಚ್ 2023, 9:38 IST
ಬಿಎಸ್‌ವೈ ಮನೆ ಮೇಲೆ ದಾಳಿ: ಕಾಂಗ್ರೆಸ್ ನಾಯಕರ ವ್ಯವಸ್ಥಿತ ಕುತಂತ್ರ ಎಂದ ಬೊಮ್ಮಾಯಿ

ಕಾಂಗ್ರೆಸ್ ಸೇರ್ಪಡೆ ವಿಷಯ ಮುಗಿದ ಅಧ್ಯಾಯ: ವಿ.ಸೋಮಣ್ಣ

ಕೊಳ್ಳೇಗಾಲ (ಚಾಮರಾಜನಗರ ಜಿಲ್ಲೆ): ‘ನಾನು ಕಾಂಗ್ರೆಸ್ ಸೇರ್ಪಡೆ ವಿಚಾರ ಈಗ ಮುಗಿದ ಅಧ್ಯಾಯ. ಕಾಂಗ್ರೆಸ್ ಗೆ ಸೇರುವ ವಿಷಯ‌ ನನ್ನ ತಲೆಯಲ್ಲೇ‌ ಇಲ್ಲ’ ಎಂದು ವಸತಿ, ಮೂಲಸೌಕರ್ಯ ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಹೇಳಿದರು.
Last Updated 20 ಮಾರ್ಚ್ 2023, 7:32 IST
ಕಾಂಗ್ರೆಸ್ ಸೇರ್ಪಡೆ ವಿಷಯ ಮುಗಿದ ಅಧ್ಯಾಯ: ವಿ.ಸೋಮಣ್ಣ

ಉರಿಗೌಡ, ನಂಜೇಗೌಡ ವಿಚಾರವಾಗಿ ಸಂಧಾನ ಬೇಡ: ನಿರ್ಮಲಾನಂದನಾಥರಿಗೆ ಡಿ.ಕೆ.ಶಿ ಆಗ್ರಹ

ಬೆಳಗಾವಿ: ‘ಉರಿಗೌಡ, ನಂಜೇಗೌಡ ಎಂಬ ಕಲ್ಪಿತ ಪಾತ್ರಗಳನ್ನು ಸೃಷ್ಟಿ ಮಾಡಿ, ಟಿಪ್ಪು ಸುಲ್ತಾನ್‌ ಇತಿಹಾಸವನ್ನೇ ತಿರುಚಲು ಹೊರಟವರಿಗೆ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಅವರೇ ಬಹಿಷ್ಕಾರ ಹಾಕಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಆಗ್ರಹಿಸಿದರು.
Last Updated 20 ಮಾರ್ಚ್ 2023, 6:51 IST
ಉರಿಗೌಡ, ನಂಜೇಗೌಡ ವಿಚಾರವಾಗಿ ಸಂಧಾನ ಬೇಡ: ನಿರ್ಮಲಾನಂದನಾಥರಿಗೆ ಡಿ.ಕೆ.ಶಿ ಆಗ್ರಹ
ADVERTISEMENT

ಹೊನ್ನಾಳಿಯಲ್ಲಿ ಬಿಜೆಪಿ ವಿಜಯಸಂಕಲ್ಪ ಯಾತ್ರೆ; ಕೆ.ಎಸ್. ಈಶ್ವರಪ್ಪ ಭಾಗಿ

ಹೊನ್ನಾಳಿಯಲ್ಲಿ ಬಿಜೆಪಿ ವಿಜಯಸಂಕಲ್ಪ ಯಾತ್ರೆಯಲ್ಲಿ ಕೆ.ಎಸ್. ಈಶ್ವರಪ್ಪ
Last Updated 20 ಮಾರ್ಚ್ 2023, 5:51 IST
ಹೊನ್ನಾಳಿಯಲ್ಲಿ ಬಿಜೆಪಿ ವಿಜಯಸಂಕಲ್ಪ ಯಾತ್ರೆ; ಕೆ.ಎಸ್. ಈಶ್ವರಪ್ಪ ಭಾಗಿ

ರಾಹುಲ್‌ ಬಹಿರಂಗ ಕ್ಷಮೆಗೆ ಬಿಜೆಪಿ ಆಗ್ರಹ

‘ಬ್ರಿಟನ್‌ ಪ್ರವಾಸದ ವೇಳೆ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯ ಕುರಿತು ಟೀಕೆ ಮಾಡಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಅದಕ್ಕಾಗಿ ಬಹಿರಂಗ ಕ್ಷಮೆಯಾಚಿಸಬೇಕು’ ಎಂದು ಬಿಜೆಪಿ ಗುರುವಾರ ಆಗ್ರಹಿಸಿದೆ.
Last Updated 16 ಮಾರ್ಚ್ 2023, 13:53 IST
ರಾಹುಲ್‌ ಬಹಿರಂಗ ಕ್ಷಮೆಗೆ ಬಿಜೆಪಿ ಆಗ್ರಹ

ರಾಹುಲ್ ಗಾಂಧಿ ಕ್ಷಮೆಯಾಚನೆ ವಿವಾದ: ಕೇಂದ್ರದ ವಿರುದ್ಧ ಕಾಂಗ್ರೆಸ್‌ ವಾಗ್ದಾಳಿ

ದೇಶದ ಪ್ರಜಾಪ್ರಭುತ್ವ ಟೀಕಿಸಿರುವ ರಾಹುಲ್‌ ಗಾಂಧಿ ಕ್ಷಮೆಯಾಚಿಸಲೇಬೇಕೆಂದು ಆಡಳಿತರೂಢ ಬಿಜೆಪಿ ಬಿಗಿಪಟ್ಟು ಹಿಡಿದಿದೆ; ಇದಕ್ಕೆ ಪ್ರತಿಯಾಗಿ ವಿಪಕ್ಷಗಳು, ಮೋದಿ ಅವರ ಹೇಳಿಕೆಗಳೂ ಚರ್ಚೆಗೆ ಬರಲಿ, ಅದಾನಿ ಸಮೂಹದ ವಿರುದ್ಧದ ಆರೋಪಗಳ ಜೆಪಿಸಿ ತನಿಖೆ ಆಗಲೇಬೇಕೆಂದು ಸರ್ಕಾರದ ವಿರುದ್ಧ ಪ್ರತ್ಯಸ್ತ್ರ ಹೂಡಿವೆ. ಇದರಿಂದಾಗಿ ಮಂಗಳವಾರ ಕೂಡ ಸಂಸತ್‌ ಕಲಾಪಗಳು ಯಾವುದೇ ಗಂಭೀರ ವಿಷಯಗಳ ಚರ್ಚೆ ಕಾಣದೆ, ದಿನದ ಮಟ್ಟಿಗೆ ಮುಂದೂಡಲ್ಪಟ್ಟವು.
Last Updated 14 ಮಾರ್ಚ್ 2023, 15:32 IST
ರಾಹುಲ್ ಗಾಂಧಿ ಕ್ಷಮೆಯಾಚನೆ ವಿವಾದ: ಕೇಂದ್ರದ ವಿರುದ್ಧ ಕಾಂಗ್ರೆಸ್‌ ವಾಗ್ದಾಳಿ
ADVERTISEMENT
ADVERTISEMENT
ADVERTISEMENT