ಕೇಜ್ರಿವಾಲ್ ಬಂಧನ ಖಂಡಿಸಿ ಎಎಪಿ ಧರಣಿ: ಬಿಜೆಪಿ ಪ್ರಧಾನ ಕಚೇರಿಗೆ ಬಿಗಿ ಭದ್ರತೆ
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬಂಧನ ಖಂಡಿಸಿ ಎಎಪಿ ದೇಶದಾದ್ಯಂತ ಪ್ರತಿಭಟನೆಗೆ ಕರೆ ನೀಡಿದ ಹಿನ್ನೆಲೆ ದೆಹಲಿಯ ಬಿಜೆಪಿ ಪ್ರಧಾನ ಕಚೇರಿ ಸುತ್ತಮುತ್ತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. Last Updated 22 ಮಾರ್ಚ್ 2024, 3:33 IST