ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

BKU

ADVERTISEMENT

ಜಯಂತ್‌ ಸಿಂಗ್‌ ಎನ್‌ಡಿಎ ಸೇರುವ ಮುನ್ನ ಜೊತೆಗಿರುವವರ ಬಗ್ಗೆ ಯೋಚಿಸಲಿ: ಟಿಕಾಯತ್‌

ರಾಷ್ಟ್ರೀಯ ಲೋಕ ದಳದ (ಆರ್‌ಎಲ್‌ಡಿ) ಮುಖ್ಯಸ್ಥ ಜಯಂತ್‌ ಸಿಂಗ್‌ ಅವರು ಆಡಳಿತ ಪಕ್ಷ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವನ್ನು (ಎನ್‌ಡಿಎ) ಸೇರುವ ಒಲವು ತೋರಿದ್ದಾರೆ ಎಂಬ ವರದಿ ಕುರಿತು ಭಾರತೀಯ ಕಿಸಾನ್‌ ಯೂನಿಯನ್‌ ಅಧ್ಯಕ್ಷ ನರೇಶ್‌ ಟಿಕಾಯತ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Last Updated 12 ಫೆಬ್ರುವರಿ 2024, 3:10 IST
ಜಯಂತ್‌ ಸಿಂಗ್‌ ಎನ್‌ಡಿಎ ಸೇರುವ ಮುನ್ನ ಜೊತೆಗಿರುವವರ ಬಗ್ಗೆ ಯೋಚಿಸಲಿ: ಟಿಕಾಯತ್‌

'ಅಗ್ನಿಪಥ' ವಿರೋಧಿ ಹೋರಾಟಕ್ಕೆ ಧುಮುಕಿದ ರೈತ ಸಂಘಟನೆಗಳು, ಖಾಪ್‌ ಪಂಚಾಯತ್‌

ಕೇಂದ್ರ ಸರ್ಕಾರದ ‘ಅಗ್ನಿಪಥ’ ನೇಮಕಾತಿ ಯೋಜನೆಯ ವಿರುದ್ಧ ಹರಿಯಾಣದ ಕೆಲವು ಭಾಗಗಳಲ್ಲಿ ರಸ್ತೆ ತಡೆ ನಡೆಸಿ, ರೈಲುಗಳಿಗೆ ತಡೆಯೊಡ್ಡಿ ಪ್ರತಿಭಟನೆ ನಡೆಸಲಾಗಿದೆ. ರೈತ ಸಂಘಟನೆಗಳು ಮತ್ತು ಖಾಪ್ ಪಂಚಾಯತ್‌ಗಳು ಈ ಹೋರಾಟಕ್ಕೆ ಧುಮುಕಿವೆ.
Last Updated 17 ಜೂನ್ 2022, 13:57 IST
'ಅಗ್ನಿಪಥ' ವಿರೋಧಿ ಹೋರಾಟಕ್ಕೆ ಧುಮುಕಿದ ರೈತ ಸಂಘಟನೆಗಳು, ಖಾಪ್‌ ಪಂಚಾಯತ್‌

ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದ ಸಾಕ್ಷಿ ಬಿಕೆಯು ಮುಖಂಡನ ಮೇಲೆ ಗುಂಡಿನ ದಾಳಿ

ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದಲ್ಲಿ ಸಾಕ್ಷಿಯಾಗಿರುವ ಭಾರತೀಯ ಕಿಸಾನ್ ಯೂನಿಯನ್ ಮುಖಂಡ ದಿಲ್‌ಬಾಗ್ ಸಿಂಗ್ ಅವರ ಮೇಲೆ ಇಬ್ಬರು ಅಪರಿಚಿತರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
Last Updated 1 ಜೂನ್ 2022, 10:28 IST
ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದ ಸಾಕ್ಷಿ ಬಿಕೆಯು ಮುಖಂಡನ ಮೇಲೆ ಗುಂಡಿನ ದಾಳಿ

ಬಿಕೆಯು ಒಡಕಿನ ಬಳಿಕ ಟಿಕಾಯತ್ ಸಹೋದರರಿಗೆ ಸಂಕಷ್ಟ: ಸರ್ಕಾರಿ ಜಾಗ ಒತ್ತುವರಿ ಆರೋಪ

ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ಇಬ್ಭಾಗವಾದ ಬಳಿಕ ಟಿಕಾಯತ್ ಸಹೋದರರಿಗೆ ಸಂಕಷ್ಟ ಹೆಚ್ಚಾಗಿದೆ. ಸರ್ಕಾರಿ ಜಾಗ ಒತ್ತುವರಿ ಮಾಡಿಕೊಂಡ ಆರೋಪ ಅವರ ವಿರುದ್ಧ ಕೇಳಿಬಂದಿದೆ.
Last Updated 23 ಮೇ 2022, 5:47 IST
ಬಿಕೆಯು ಒಡಕಿನ ಬಳಿಕ ಟಿಕಾಯತ್ ಸಹೋದರರಿಗೆ ಸಂಕಷ್ಟ: ಸರ್ಕಾರಿ ಜಾಗ ಒತ್ತುವರಿ ಆರೋಪ

ಭಾರತೀಯ ಕಿಸಾನ್ ಯೂನಿಯನ್ ಇಬ್ಭಾಗ: ಟಿಕಾಯತ್ ಸಹೋದರರ ವಜಾ

ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳ ವಿರುದ್ಧ ಒಂದು ವರ್ಷ ಕಾಲ ದೆಹಲಿಯ ಗಡಿಗಳಲ್ಲಿ ನಡೆದಿದ್ದ ಪ್ರತಿಭಟನೆಯ ನೇತೃತ್ವ ವಹಿಸಿದ್ದ ‘ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು)’ ಇಬ್ಭಾಗವಾಗಿದೆ. ‘ಯೂನಿಯನ್‌’ನ ಒಂದು ತಂಡವು ‘ರಾಜಕೀಯೇತರ ಭಾರತೀಯ ಕಿಸಾನ್ ಯೂನಿಯನ್’ ಎಂಬ ಹೊಸ ಸಂಘಟನೆ ಹುಟ್ಟುಹಾಕಿರುವುದಾಗಿ ತಿಳಿಸಿದೆ.
Last Updated 15 ಮೇ 2022, 14:32 IST
ಭಾರತೀಯ ಕಿಸಾನ್ ಯೂನಿಯನ್ ಇಬ್ಭಾಗ: ಟಿಕಾಯತ್ ಸಹೋದರರ ವಜಾ

ರೈತ ಹೋರಾಟಗಾರರ ಬಂಧನ: ಪೊಲೀಸ್ ಠಾಣೆ ಎದುರು ರಾಕೇಶ್ ಟಿಕಾಯತ್ ಪ್ರತಿಭಟನೆ

ರೈತ ಸಂಘಟನೆಗಳ ಕೆಲವು ಹೋರಾಟಗಾರರ ಬಂಧನವನ್ನು ವಿರೋಧಿಸಿ ಬಿಕೆಯು ನಾಯಕ ರಾಕೇಶ್ ಟಿಕಾಯತ್ ಮಂಗಳವಾರ ತನ್ನ ಕೆಲವು ಬೆಂಬಲಿಗರೊಂದಿಗೆ ಪೊಲೀಸ್ ಠಾಣೆಯ ಎದುರು ಅನಿರ್ದಿಷ್ಟಾವಧಿ ಧರಣಿ ಕೈಗೊಂಡಿದ್ದಾರೆ.
Last Updated 29 ಮಾರ್ಚ್ 2022, 10:08 IST
ರೈತ ಹೋರಾಟಗಾರರ ಬಂಧನ: ಪೊಲೀಸ್ ಠಾಣೆ ಎದುರು ರಾಕೇಶ್ ಟಿಕಾಯತ್ ಪ್ರತಿಭಟನೆ

ಮತ ಗಳಿಸುವುದು ಹೇಗೆಂದು ಬಿಜೆಪಿಗೆ ಗೊತ್ತು: ರಾಕೇಶ್ ಟಿಕಾಯತ್

ಬಿಜೆಪಿಯು ಕೇವಲ ಅಧಿಕ ಮತಗಳಿಸಲು ಮಾತ್ರ ಕೆಲಸ ಮಾಡಿದೆ ಮತ್ತು ಅದನ್ನು ಮಾಡುವಲ್ಲಿ ಯಶಸ್ವಿಯೂ ಆಗಿದೆ ಎಂದು ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ವಕ್ತಾರ ರಾಕೇಶ್ ಟಿಕಾಯತ್ ತಿಳಿಸಿದ್ದಾರೆ.
Last Updated 11 ಮಾರ್ಚ್ 2022, 9:03 IST
ಮತ ಗಳಿಸುವುದು ಹೇಗೆಂದು ಬಿಜೆಪಿಗೆ ಗೊತ್ತು: ರಾಕೇಶ್ ಟಿಕಾಯತ್
ADVERTISEMENT

ನೋಟಾ ಅಲ್ಲ, ರೈತರಿಗೆ ಮತ ನೀಡಿ: ಟಿಕಾಯತ್ ಸಹೋದರರ ಮನವಿ

ನೋಟಾ ಅಲ್ಲ, ರೈತರ ಸಮಸ್ಯೆಗಳಿಗಾಗಿ ಮತ ಚಲಾಯಿಸುವಂತೆ ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ಅಧ್ಯಕ್ಷ ನರೇಶ್ ಟಿಕಾಯತ್ ಹಾಗೂ ವಕ್ತಾರ ರಾಕೇಶ್ ಟಿಕಾಯತ್ ಕರೆ ನೀಡಿದ್ದಾರೆ.
Last Updated 10 ಫೆಬ್ರುವರಿ 2022, 2:48 IST
ನೋಟಾ ಅಲ್ಲ, ರೈತರಿಗೆ ಮತ ನೀಡಿ: ಟಿಕಾಯತ್ ಸಹೋದರರ ಮನವಿ

ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಬಿಕೆಯು ಮುಖಂಡ ರಾಕೇಶ್‌ ಟಿಕಾಯತ್‌

ನವದೆಹಲಿ: ಭಾರತೀಯ ಕಿಸಾನ್‌ ಒಕ್ಕೂಟದ (ಬಿಕೆಯು) ಮುಖಂಡ ರಾಕೇಶ್‌ ಟಿಕಾಯತ್‌ ಅವರು ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕೃಷಿ ಕಾಯ್ದೆಗಳನ್ನು ಹಿಂಪಡೆಯಲು ಆಗ್ರಹಿಸಿ ವರ್ಷಕ್ಕೂ ಹೆಚ್ಚು ಕಾಲ ನಡೆದ ರೈತರ ಪ್ರತಿಭಟನೆಯಲ್ಲಿ ಟಿಕಾಯತ್‌ ಅವರು ಮುಂದಾಳತ್ವ ವಹಿಸಿದ್ದರು. ಕೇಂದ್ರ ಸರ್ಕಾರವು ಭರವಸೆ ನೀಡಿದ ಬಳಿಕ ಪ್ರತಿಭಟನೆ ಕೈಬಿಟ್ಟಿರುವ ರೈತರು ತಮ್ಮ ಊರುಗಳಿಗೆ ಮರಳಿದ್ದಾರೆ.
Last Updated 16 ಡಿಸೆಂಬರ್ 2021, 9:54 IST
ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಬಿಕೆಯು ಮುಖಂಡ ರಾಕೇಶ್‌ ಟಿಕಾಯತ್‌

ಸಂಸತ್ತಿನಲ್ಲಿ ಕೃಷಿ ಕಾಯ್ದೆಗಳನ್ನು ಹಿಂಪಡೆಯುವವರೆಗೂ ಹೋರಾಟ: ರಾಕೇಶ್ ಟಿಕಾಯತ್‌

’ಚಳಿಗಾಲದ ಸಂಸತ್ತಿನ ಅಧಿವೇಶನದಲ್ಲಿ ವಿವಾದಾತ್ಮಕ ಮೂರು ಕೃಷಿ ಕಾಯ್ದೆಗಳನ್ನು ಅಧಿಕೃತವಾಗಿ ಹಿಂದಕ್ಕೆ ಪಡೆದ ನಂತರವೇ ನಾವು ಪ್ರತಿಭಟನೆಯನ್ನು ಕೈಬಿಡುತ್ತೇವೆ’ ಎಂದು ಭಾರತೀಯ ಕಿಸಾನ್ ಒಕ್ಕುಟ(ಬಿಕೆಯು) ನಾಯಕ ರಾಕೇಶ್ ಟಿಕಾಯತ್ ಹೇಳಿದ್ದಾರೆ.
Last Updated 19 ನವೆಂಬರ್ 2021, 5:42 IST
ಸಂಸತ್ತಿನಲ್ಲಿ ಕೃಷಿ ಕಾಯ್ದೆಗಳನ್ನು ಹಿಂಪಡೆಯುವವರೆಗೂ ಹೋರಾಟ: ರಾಕೇಶ್ ಟಿಕಾಯತ್‌
ADVERTISEMENT
ADVERTISEMENT
ADVERTISEMENT