ಗುರುವಾರ, 21 ನವೆಂಬರ್ 2024
×
ADVERTISEMENT
ಈ ಕ್ಷಣ :

Border issues

ADVERTISEMENT

ಸಂಸದೀಯ ಸಮಿತಿ ಸಭೆ: ಭಾರತ-ಚೀನಾ ಗಡಿ ಒಪ್ಪಂದ, ಭಾರತ–ಕೆನಡಾ ಸಂಬಂಧ ಕುರಿತು ಚರ್ಚೆ

ಕಾಂಗ್ರೆಸ್ ಸಂಸದ ಶಶಿ ತರೂರ್ ನೇತೃತ್ವದ ವಿದೇಶಾಂಗ ವ್ಯವಹಾರಗಳ ಸಂಸದೀಯ ಸ್ಥಾಯಿ ಸಮಿತಿಯ ಸಭೆಯಲ್ಲಿ ಭಾರತ-ಚೀನಾ ಗಡಿ ಒಪ್ಪಂದ, ಭಾರತ–ಕೆನಡಾ ಸಂಬಂಧ ಹಾಗೂ ಇಸ್ರೇಲ್–ಪ್ಯಾಲೆಸ್ಟೀನ್ ಸಂಘರ್ಷದ ಬಗ್ಗೆ ವಿಸ್ತೃತವಾಗಿ ಚರ್ಚೆ ನಡೆಸಲಾಗಿದೆ.
Last Updated 26 ಅಕ್ಟೋಬರ್ 2024, 4:40 IST
ಸಂಸದೀಯ ಸಮಿತಿ ಸಭೆ: ಭಾರತ-ಚೀನಾ ಗಡಿ ಒಪ್ಪಂದ, ಭಾರತ–ಕೆನಡಾ ಸಂಬಂಧ ಕುರಿತು ಚರ್ಚೆ

ಕಾಶ್ಮೀರ | ಕದನ ವಿರಾಮ ಉಲ್ಲಂಘಿಸಿದ ಪಾಕ್‌; ಅಪ್ರಚೋದಿತ ದಾಳಿಯಿಂದ ಯೋಧನಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನ ಸೇನೆ ಇಂದು (ಬುಧವಾರ) ಕದನ ವಿರಾಮ ಉಲ್ಲಂಘಿಸಿದ್ದು, ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ ಎಂದು ಸೇನೆಯ ಮೂಲಗಳು ತಿಳಿಸಿವೆ.
Last Updated 11 ಸೆಪ್ಟೆಂಬರ್ 2024, 3:35 IST
ಕಾಶ್ಮೀರ | ಕದನ ವಿರಾಮ ಉಲ್ಲಂಘಿಸಿದ ಪಾಕ್‌; ಅಪ್ರಚೋದಿತ ದಾಳಿಯಿಂದ ಯೋಧನಿಗೆ ಗಾಯ

ಭಾರತ– ಬಾಂಗ್ಲಾ ಗಡಿ ಮೇಲ್ವಿಚಾರಣೆಗೆ ಕೇಂದ್ರದಿಂದ ಸಮಿತಿ ರಚನೆ: ಅಮಿತ್ ಶಾ

ನೆರೆರಾಷ್ಟ್ರ ಬಾಂಗ್ಲಾದೇಶದಲ್ಲಿ ಸಂಘರ್ಷ ಹೆಚ್ಚಿದ ಬೆನ್ನಲ್ಲೇ, ಭಾರತ ಹಾಗೂ ಬಾಂಗ್ಲಾದೇಶದ ಗಡಿಯಲ್ಲಿನ ಸ್ಥಿತಿಗತಿ ಕುರಿತು ಮೇಲ್ವಿಚಾರಣೆ ವಹಿಸಲು ಗಡಿ ಭದ್ರತಾ ಪಡೆಯ (ಬಿಎಸ್‌ಎಫ್‌) ಹಿರಿಯ ಅಧಿಕಾರಿ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಸಮಿತಿ ರಚಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ತಿಳಿಸಿದ್ದಾರೆ.
Last Updated 9 ಆಗಸ್ಟ್ 2024, 10:29 IST
ಭಾರತ– ಬಾಂಗ್ಲಾ ಗಡಿ ಮೇಲ್ವಿಚಾರಣೆಗೆ ಕೇಂದ್ರದಿಂದ ಸಮಿತಿ ರಚನೆ: ಅಮಿತ್ ಶಾ

ಆಳ –ಅಗಲ: ‘ಲಡಾಖ್‌ ಉಳಿಸಿ’ ಹೋರಾಟದ ಸುತ್ತ

ಜಮ್ಮು–ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನವನ್ನು ಕೇಂದ್ರದ ಬಿಜೆಪಿ ಸರ್ಕಾರವು 2019ರ ಆಗಸ್ಟ್‌ನಲ್ಲಿ ತೆಗೆದುಹಾಕಿದಾಗ ಲಡಾಖ್‌ನ ಜನರು ಅದನ್ನು ಸ್ವಾಗತಿಸಿದ್ದರು.
Last Updated 7 ಏಪ್ರಿಲ್ 2024, 23:30 IST
ಆಳ –ಅಗಲ: ‘ಲಡಾಖ್‌ ಉಳಿಸಿ’ ಹೋರಾಟದ ಸುತ್ತ

ಮಹಾರಾಷ್ಟ್ರ ಗಡಿತಂಟೆಗೆ ತಕ್ಕ ಉತ್ತರ: ಎಚ್‌.ಕೆ.ಪಾಟೀಲ

ಕರ್ನಾಟಕ–ಮಹಾರಾಷ್ಟ್ರ ಗಡಿ ವಿಚಾರದಲ್ಲಿ ಮಹಾಜನ್‌ ವರದಿಯೇ ಅಂತಿಮ. ರಾಜ್ಯದ ತಂಟೆಗೆ ಯಾರೇ ಬಂದರೂ ಸರ್ಕಾರ ತಕ್ಕ ಉತ್ತರ ನೀಡಲಿದೆ ಎಂದು ಕಾನೂನು ಸಚಿವ ಎಚ್‌.ಕೆ.ಪಾಟೀಲ ಹೇಳಿದರು.
Last Updated 23 ಫೆಬ್ರುವರಿ 2024, 15:59 IST
ಮಹಾರಾಷ್ಟ್ರ ಗಡಿತಂಟೆಗೆ ತಕ್ಕ ಉತ್ತರ: ಎಚ್‌.ಕೆ.ಪಾಟೀಲ

ಗಡಿ ವಿವಾದ ಇತ್ಯರ್ಥಕ್ಕೆ ಮಿಜೋರಾಂ, ಅಸ್ಸಾಂ ಒಪ್ಪಿಗೆ

ಈಶಾನ್ಯ ರಾಜ್ಯಗಳಾದ ಮಿಜೋರಾಂ ಮತ್ತು ಅಸ್ಸಾಂ ನಡುವೆ ದೀರ್ಘಕಾಲದಿಂದ ಇರುವ ಗಡಿ ವಿವಾದವನ್ನು ಇತ್ಯರ್ಥಪಡಿಸಿಕೊಳ್ಳುವ ನಿಟ್ಟಿನಲ್ಲಿ ಜಂಟಿ ಪ್ರಯತ್ನ ನಡೆಸಲು ಉಭಯ ರಾಜ್ಯಗಳು ಒಪ್ಪಿಕೊಂಡಿವೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.
Last Updated 9 ಫೆಬ್ರುವರಿ 2024, 13:10 IST
ಗಡಿ ವಿವಾದ ಇತ್ಯರ್ಥಕ್ಕೆ ಮಿಜೋರಾಂ, ಅಸ್ಸಾಂ ಒಪ್ಪಿಗೆ

ಗಡಿಯಲ್ಲಿ ಬೇಲಿ ರಕ್ಷಣೆಗೆ ಜೇನು ಪೆಟ್ಟಿಗೆ ಮೊರೆ ಹೋದ ಬಿಎಸ್‌ಎಫ್‌

ಪಶ್ಚಿಮ ಬಂಗಾಳದ ಭಾರತ– ಬಾಂಗ್ಲಾದೇಶ ಗಡಿಯಲ್ಲಿ ಕಳ್ಳಸಾಗಣೆದಾರರು ಬೇಲಿ ತುಂಡರಿಸುವುದನ್ನು ತಡೆಯುವ ಸಲುವಾಗಿ ಗಡಿ ಭದ್ರತಾ ಪಡೆಯು (ಬಿಎಸ್‌ಎಫ್‌) ಜೇನು ಪೆಟ್ಟಿಗೆ ಅಳವಡಿಸುವ ವಿನೂತನ ಪ್ರಯೋಗಕ್ಕೆ ಮೊರೆ ಹೋಗಿದೆ.
Last Updated 5 ನವೆಂಬರ್ 2023, 23:30 IST
ಗಡಿಯಲ್ಲಿ ಬೇಲಿ ರಕ್ಷಣೆಗೆ ಜೇನು ಪೆಟ್ಟಿಗೆ ಮೊರೆ ಹೋದ ಬಿಎಸ್‌ಎಫ್‌
ADVERTISEMENT

ಗಡಿ ಬಿಕ್ಕಟ್ಟು: ಆ.14ರಂದು ಚೀನಾ–ಭಾರತ ಮತ್ತೊಂದು ಸುತ್ತಿನ ಮಾತುಕತೆ

ಪೂರ್ವ ಲಡಾಖ್‌ನ ಗಡಿಯಲ್ಲಿನ ಉಳಿದ ಸಂಘರ್ಷ ಪೀಡಿತ ಸ್ಥಳಗಳಿಂದ ಸೇನೆಯನ್ನು ಶೀಘ್ರ ಹಿಂಪಡೆಯುವಂತೆ ಇದೇ 14ರಂದು ಚೀನಾ ಸೇನಾಧಿಕಾರಿಗಳ ಜೊತೆ ನಡೆಯಲಿರುವ ಉನ್ನತ ಮಟ್ಟದ ಸಭೆಯಲ್ಲಿ ಭಾರತ ಒತ್ತಾಯಿಸಲಿದೆ ಎಂದು ಮೂಲಗಳು ಶನಿವಾರ ತಿಳಿಸಿವೆ.
Last Updated 12 ಆಗಸ್ಟ್ 2023, 15:36 IST
ಗಡಿ ಬಿಕ್ಕಟ್ಟು: ಆ.14ರಂದು ಚೀನಾ–ಭಾರತ ಮತ್ತೊಂದು ಸುತ್ತಿನ ಮಾತುಕತೆ

ಭದ್ರತಾ ಸವಾಲುಗಳನ್ನು ಎದುರಿಸಲು ಭಾರತ ಶಕ್ತ: ಜೈಶಂಕರ್‌

‘ಈಗಿರುವುದು ಭಿನ್ನ ಭಾರತ, ಈಗಿನ ಭಾರತವು ಪ್ರಚೋದನೆಗೆ ತಕ್ಕ ಪ್ರತಿಕ್ರಿಯೆ ನೀಡುತ್ತದೆ ಎಂದು ದಶಕಗಳ ಕಾಲ ಭಾರತದ ಜೊತೆ ಗಡಿ ತಿಕ್ಕಾಟ ನಡೆಸಿದ ದೇಶಗಳಿಗೆ ಈಗ ಮನವರಿಕೆ ಆಗಿದೆ’ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌. ಜೈಶಂಕರ್‌ ಅವರು ಉಗಾಂಡದಲ್ಲಿ ಬುಧವಾರ ಹೇಳಿದರು.
Last Updated 13 ಏಪ್ರಿಲ್ 2023, 13:36 IST
ಭದ್ರತಾ ಸವಾಲುಗಳನ್ನು ಎದುರಿಸಲು ಭಾರತ ಶಕ್ತ: ಜೈಶಂಕರ್‌

ಪಾಕ್‌, ಚೀನಾ– ಭಾರತ ಗಡಿಗಳಲ್ಲಿ ಸಂಘರ್ಷ ಸಾಧ್ಯತೆ: ಅಮೆರಿಕ ಗುಪ್ತಚರ ವರದಿ

ಅಮೆರಿಕ ಮಧ್ಯಪ್ರವೇಶಕ್ಕೆ ಒತ್ತಾಯ
Last Updated 9 ಮಾರ್ಚ್ 2023, 19:30 IST
ಪಾಕ್‌, ಚೀನಾ– ಭಾರತ ಗಡಿಗಳಲ್ಲಿ ಸಂಘರ್ಷ ಸಾಧ್ಯತೆ: ಅಮೆರಿಕ ಗುಪ್ತಚರ ವರದಿ
ADVERTISEMENT
ADVERTISEMENT
ADVERTISEMENT