ಭಾನುವಾರ, 17 ನವೆಂಬರ್ 2024
×
ADVERTISEMENT
ಈ ಕ್ಷಣ :

bribe

ADVERTISEMENT

ತುಮಕೂರು | ಲಂಚ: ಪಿಡಿಒಗೆ 3 ವರ್ಷ ಶಿಕ್ಷೆ

ಲಂಚ ತೆಗೆದುಕೊಳ್ಳುವಾಗ ಸಿಕ್ಕಿ ಬಿದ್ದಿದ್ದ ಚಿಕ್ಕನಾಯಕನಹಳ್ಳಿ ತಾಲ್ಲೂಕು ಹುಳಿಯಾರು ಹೋಬಳಿ ಹೊಯ್ಸಳಕಟ್ಟೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಸ್.ನಾಗರಾಜ್‌ಗೆ ಮೂರು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ 7ನೇ ಹೆಚ್ಚುವರಿ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಲಯ ಗುರುವಾರ ಆದೇಶಿಸಿದೆ.
Last Updated 25 ಅಕ್ಟೋಬರ್ 2024, 3:08 IST
ತುಮಕೂರು | ಲಂಚ: ಪಿಡಿಒಗೆ 3 ವರ್ಷ ಶಿಕ್ಷೆ

ಪಿಎಚ್‌.ಡಿ ಮಾರ್ಗದರ್ಶಕರಿಂದ ಲಂಚಕ್ಕೆ ಬೇಡಿಕೆ: ರಾಜ್ಯಪಾಲರಿಗೆ ದೂರು

ಕೊಯಮತ್ತೂರಿನ ಸರ್ಕಾರಿ ಭಾರತಿಯಾರ್‌ ವಿಶ್ವವಿದ್ಯಾಲಯದ ಘಟಿಕೋತ್ಸವದ ವೇಳೆ ಸಂಶೋಧನಾ ವಿದ್ಯಾರ್ಥಿಯೊಬ್ಬರು ‘ವಿ.ವಿಯ ಪಿಎಚ್‌.ಡಿ ಮಾರ್ಗದರ್ಶಕರು ವಿದ್ಯಾರ್ಥಿಗಳ ಬಳಿ ಲಂಚ ಪಡೆಯುವುದಲ್ಲದೆ, ತಮ್ಮ ವೈಯಕ್ತಿಕ ಕೆಲಸಗಳನ್ನು ಮಾಡುವಂತೆ ಒತ್ತಾಯಿಸುತ್ತಾರೆ’ ಎಂದು ಆರೋಪಿಸಿ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.
Last Updated 14 ಅಕ್ಟೋಬರ್ 2024, 16:19 IST
ಪಿಎಚ್‌.ಡಿ ಮಾರ್ಗದರ್ಶಕರಿಂದ ಲಂಚಕ್ಕೆ ಬೇಡಿಕೆ: ರಾಜ್ಯಪಾಲರಿಗೆ ದೂರು

ಕಾಂಗ್ರೆಸ್ ಅಧಿಕಾರಾವಧಿಯಲ್ಲಿ ಲಂಚ ನೀಡದೆ ಸರ್ಕಾರಿ ಕೆಲಸ ಸಿಕ್ಕಿಲ್ಲ: ಅಸ್ಸಾಂ CM

ಅಸ್ಸಾಂನಲ್ಲಿ ಕಾಂಗ್ರೆಸ್‌ ಅಧಿಕಾರಾವಧಿಯಲ್ಲಿ ಲಂಚ ನೀಡದೆ ಯಾರಿಗೂ ಸರ್ಕಾರಿ ನೌಕರಿ ಸಿಕ್ಕಿಲ್ಲ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಆರೋಪಿಸಿದ್ದಾರೆ.
Last Updated 30 ಸೆಪ್ಟೆಂಬರ್ 2024, 9:47 IST
ಕಾಂಗ್ರೆಸ್ ಅಧಿಕಾರಾವಧಿಯಲ್ಲಿ ಲಂಚ ನೀಡದೆ ಸರ್ಕಾರಿ ಕೆಲಸ ಸಿಕ್ಕಿಲ್ಲ: ಅಸ್ಸಾಂ CM

ಬೆಂಗಳೂರು | ₹4.50 ಲಕ್ಷ ಲಂಚ: ಎಆರ್‌ಒ, ಟಿಐ ಬಂಧನ

ಆಸ್ತಿ ತೆರಿಗೆ ಕಡಿಮೆ ಮಾಡಿಕೊಡುತ್ತೇವೆಂದು ಹೇಳಿ ₹4.50 ಲಕ್ಷ ಲಂಚ ಪಡೆಯುತ್ತಿದ್ದ ವೇಳೆ ಬಿಬಿಎಂಪಿಯ ಯಶವಂತಪುರ ಉಪವಿಭಾಗದ ಸಹಾಯಕ ಕಂದಾಯ ಅಧಿಕಾರಿ (ಎಆರ್‌ಒ) ರಾಜೇಂದ್ರ ಪ್ರಸಾದ್ ಮತ್ತು ತೆರಿಗೆ ಮೌಲ್ಯಮಾಪಕ ಪ್ರಕಾಶ್‌ (ಟಿಎ) ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
Last Updated 26 ಸೆಪ್ಟೆಂಬರ್ 2024, 15:22 IST
ಬೆಂಗಳೂರು | ₹4.50 ಲಕ್ಷ ಲಂಚ: ಎಆರ್‌ಒ, ಟಿಐ ಬಂಧನ

ವಿದ್ಯಾರ್ಥಿಯಿಂದ ಲಂಚ ಪಡೆಯುತ್ತಿದ್ದ ಪ್ರಾಚಾರ್ಯ, ಎಫ್‍ಡಿಎ ಲೋಕಾಯುಕ್ತ ಬಲೆಗೆ

ಹಾಜರಾತಿ ನೀಡಲು ವಿದ್ಯಾರ್ಥಿಯಿಂದ ಲಂಚ ಪಡೆಯುತ್ತಿದ್ದ ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಎಂ.ಕೆ.ಪ್ರವೀಣ್ ಕುಮಾರ್‌ ಮತ್ತು ಎಫ್‍ಡಿಎ ಸದಾಶಿವಯ್ಯರನ್ನು ಬುಧವಾರ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
Last Updated 25 ಸೆಪ್ಟೆಂಬರ್ 2024, 12:41 IST
ವಿದ್ಯಾರ್ಥಿಯಿಂದ ಲಂಚ ಪಡೆಯುತ್ತಿದ್ದ ಪ್ರಾಚಾರ್ಯ, ಎಫ್‍ಡಿಎ ಲೋಕಾಯುಕ್ತ ಬಲೆಗೆ

ನರೇಗಾ ಕೂಲಿ ಹಣ ಬಿಡುಗಡೆ ಮಾಡಲು ₹1 ಸಾವಿರ ಲಂಚ: ಪಿಡಿಒಗೆ 3 ವರ್ಷ ಜೈಲು

ನರೇಗಾ ಕೂಲಿ ಹಣ, ಸಾಮಗ್ರಿ ವೆಚ್ಚ ಬಿಡುಗಡೆ ಮಾಡಲು ₹1 ಸಾವಿರ ಲಂಚ ಪಡೆದಿದ್ದ ಶಿರಾ ತಾಲ್ಲೂಕಿನ ರಾಮಲಿಂಗಾಪುರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಓಂಕಾರಪ್ಪಗೆ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 3 ವರ್ಷ ಜೈಲು ಶಿಕ್ಷೆ, ₹5 ಸಾವಿರ ದಂಡ ವಿಧಿಸಿದೆ.
Last Updated 22 ಸೆಪ್ಟೆಂಬರ್ 2024, 6:11 IST
ನರೇಗಾ ಕೂಲಿ ಹಣ ಬಿಡುಗಡೆ ಮಾಡಲು ₹1 ಸಾವಿರ ಲಂಚ: ಪಿಡಿಒಗೆ 3 ವರ್ಷ ಜೈಲು

ಲೋಕಾಯುಕ್ತ ಹೆಸರಿನಲ್ಲಿ ಹಣ ಕೇಳಿದರೆ ದೂರು ನೀಡಿ: ಲೋಕಾಯುಕ್ತ

‘ಲೋಕಾಯುಕ್ತದ ಹೆಸರಿನಲ್ಲಿ ಕೆಲವು ಖಾಸಗಿ ವ್ಯಕ್ತಿಗಳು ಸರ್ಕಾರಿ ನೌಕರರಿಗೆ ಕರೆ ಮಾಡಿ, ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆ. ಅಂತಹ ಕರೆ ಬಂದರೆ ತಕ್ಷಣವೇ ಗಮನಕ್ಕೆ ತನ್ನಿ’ ಎಂದು ಲೋಕಾಯುಕ್ತವು ಹೇಳಿದೆ.
Last Updated 22 ಸೆಪ್ಟೆಂಬರ್ 2024, 0:15 IST
ಲೋಕಾಯುಕ್ತ ಹೆಸರಿನಲ್ಲಿ ಹಣ ಕೇಳಿದರೆ ದೂರು ನೀಡಿ: ಲೋಕಾಯುಕ್ತ
ADVERTISEMENT

ಲಂಚ: ಕಿನ್ನಿಗೋಳಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ, ಕಿರಿಯ ಎಂಜಿನಿಯರ್‌ ಬಂಧನ

ಕಾಮಗಾರಿ ಹಣ ಬಿಡುಗಡೆಗೆ ಲಂಚ ಪಡೆದ ಆರೋಪ
Last Updated 20 ಸೆಪ್ಟೆಂಬರ್ 2024, 9:11 IST
ಲಂಚ: ಕಿನ್ನಿಗೋಳಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ, ಕಿರಿಯ ಎಂಜಿನಿಯರ್‌ ಬಂಧನ

ಬಿಡದಿ: ₹30 ಸಾವಿರ ಲಂಚ ಪಡೆದ ಬೆಸ್ಕಾಂ ಎಂಜಿನಿಯರ್‌ ಸೆರೆ

ಕೇಬಲ್ ಅಳವಡಿಕೆಗೆ ಅನುಮತಿ ನೀಡಲು ವಿದ್ಯುತ್ ಗುತ್ತಿಗೆದಾರನಿಂದ ಕಚೇರಿಯಲ್ಲಿ ₹30 ಸಾವಿರ ಲಂಚ ಪಡೆಯುತ್ತಿದ್ದ ಬೆಸ್ಕಾಂನ ಬಿಡದಿ ಉಪ ವಿಭಾಗದ ಸಹಾಯಕ ಕಾರ್ಯ ನಿರ್ವಾಹಕ ಎಂಜಿನಿಯರ್ ಪುಟ್ಟಸ್ವಾಮಿಯನ್ನು ಲೋಕಾಯುಕ್ತ ಪೊಲೀಸರು ಬುಧವಾರ ಹಣದ ಸಮೇತ ಬಂಧಿಸಿದ್ದಾರೆ.
Last Updated 18 ಸೆಪ್ಟೆಂಬರ್ 2024, 23:49 IST
ಬಿಡದಿ: ₹30 ಸಾವಿರ ಲಂಚ ಪಡೆದ ಬೆಸ್ಕಾಂ ಎಂಜಿನಿಯರ್‌ ಸೆರೆ

ಮುಳಬಾಗಿಲು ತಹಶೀಲ್ದಾರ್‌ಗೆ 3 ವರ್ಷ ಜೈಲು, ₹ 7 ಲಕ್ಷ ದಂಡ

ರೈತರಿಂದ ₹5 ಲಕ್ಷ ಲಂಚ ಪಡೆದ ಪ್ರಕರಣ
Last Updated 12 ಸೆಪ್ಟೆಂಬರ್ 2024, 21:42 IST
ಮುಳಬಾಗಿಲು ತಹಶೀಲ್ದಾರ್‌ಗೆ 3 ವರ್ಷ ಜೈಲು, ₹ 7 ಲಕ್ಷ ದಂಡ
ADVERTISEMENT
ADVERTISEMENT
ADVERTISEMENT