ಶುಕ್ರವಾರ, 22 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
BRICS summit
ADVERTISEMENT
ಸಂಪಾದಕೀಯ | ಕಜಾನ್‌ನಲ್ಲಿ ಮೋದಿ–ಷಿ ಭೇಟಿ; ಹೊಸ ಸೌಹಾರ್ದ ಬಹುಕಾಲ ಇರಲಿ
ಈ ಸೌಹಾರ್ದ ಎಷ್ಟು ದಿನ ಇರಬೇಕು ಎಂಬುದನ್ನು ನಿರ್ಧರಿಸುವ ಅವಕಾಶವನ್ನು ಚೀನಾಕ್ಕೆ ಭಾರತವು ಈ ಬಾರಿ ಕೊಡಬಾರದು
Last Updated 25 ಅಕ್ಟೋಬರ್ 2024, 23:49 IST
ಭಾರತ–ಚೀನಾ ಒಪ್ಪಂದ: ಡೆಪ್ಸಾಂಗ್–ಡೆಮ್‌ಚೋಕ್‌ದಲ್ಲಿ ಸೇನೆ ವಾಪಸ್ ಪ್ರಕ್ರಿಯೆ ಆರಂಭ
ಪೂರ್ವ ಲಡಾಖ್ ಸೆಕ್ಟರ್‌ನ ಡೆಪ್ಸಾಂಗ್ –ಡೆಮ್‌ಚೋಕ್ ಪ್ರದೇಶದಲ್ಲಿ ಭಾರತ ಮತ್ತು ಚೀನಾದ ಸೈನಿಕರನ್ನು ವಾಪಸ್ ಕರೆಸಿಕೊಳ್ಳುವ ಪ್ರಕ್ರಿಯೆ ಆರಂಭಗೊಂಡಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
Last Updated 25 ಅಕ್ಟೋಬರ್ 2024, 4:14 IST
ಆಳ-ಅಗಲ | ಭಾರತ–ಚೀನಾ ಒಪ್ಪಂದ: ಗಡಿಯಲ್ಲಿ ನೆಲಸುವುದೇ ಶಾಂತಿ?
ಭಾರತ ಮತ್ತು ಚೀನಾ ಸಂಬಂಧದಲ್ಲಿ ಹೊಸ ಬದಲಾವಣೆಯೊಂದು ಘಟಿಸುತ್ತಿದೆ. ಎರಡೂ ದೇಶಗಳ ನಡುವೆ ಗಡಿ ಪಹರೆಗೆ ಸಂಬಂಧಿಸಿದಂತೆ ಒಪ್ಪಂದವೊಂದು ಏರ್ಪಟ್ಟಿದೆ.
Last Updated 24 ಅಕ್ಟೋಬರ್ 2024, 0:30 IST
ಇಸ್ರೇಲ್ ದಾಳಿ ಖಂಡಿಸಿದ ಬ್ರಿಕ್ಸ್: ಗಾಜಾದಲ್ಲಿ ಕದನ ವಿರಾಮಕ್ಕೆ ನಾಯಕರ ಆಗ್ರಹ
ಗಾಜಾ ಪಟ್ಟಿಯಲ್ಲಿ ಶಾಶ್ವತ ಕದನ ವಿರಾಮವನ್ನು ತಕ್ಷಣವೇ ಘೋಷಿಸಬೇಕು ಎಂದು ಬ್ರಿಕ್ಸ್ ದೇಶಗಳು ಬುಧವಾರ ಕರೆನೀಡಿವೆ. ಇಲ್ಲಿ ಇಸ್ರೇಲ್ ನಡೆಸುತ್ತಿರುವ ಮಿಲಿಟರಿ ದಾಳಿಯು ‘ನಾಗರಿಕರ ಸಾಮೂಹಿಕ ಹತ್ಯೆ’ಗೆ ಕಾರಣವಾಗುತ್ತಿದೆ ಎಂದು ಹೇಳಿರುವ ಬ್ರಿಕ್ಸ್, ದಾಳಿಯನ್ನು ಖಂಡಿಸಿದೆ.
Last Updated 23 ಅಕ್ಟೋಬರ್ 2024, 16:26 IST
ಗಾಜಾದಲ್ಲಿ ತಕ್ಷಣ ಕದನ ವಿರಾಮ ಘೋಷಿಸಿ: ಬ್ರಿಕ್ಸ್ ನಾಯಕರ ಕರೆ
ಗಾಜಾಪಟ್ಟಿಯಲ್ಲಿ ತಕ್ಷಣ ಮತ್ತು ಶಾಶ್ವತವಾಗಿ ಕದನ ವಿರಾಮ ಘೋಷಿಸಿ ಇಸ್ರೇಲ್ ಮತ್ತು ಪ್ಯಾಲೆಸ್ಟೀನ್‌ನಲ್ಲಿ ಒತ್ತೆಯಾಳಾಗಿರಿಸಿಕೊಂಡವರನ್ನು ಬಿಡುಗಡೆ ಮಾಡಬೇಕೆಂದು ಬ್ರಿಕ್ಸ್ ನಾಯಕರು ಒತ್ತಾಯಿಸಿದ್ದಾರೆ.
Last Updated 23 ಅಕ್ಟೋಬರ್ 2024, 15:38 IST
BRICS: ರಷ್ಯಾದ ವಿದೇಶಾಂಗ ಇಲಾಖೆ ವೆಬ್‌ಸೈಟ್ ಮೇಲೆ ಭಾರಿ ಸೈಬರ್ ದಾಳಿ
ರಷ್ಯಾದ ಕಜಾನ್‌ನಲ್ಲಿ BRICS summit 2024 ನಡೆಯುತ್ತಿದ್ದರೇ, ಅತ್ತ ರಷ್ಯಾದ ವಿದೇಶಾಂಗ ಸಚಿವಾಲಯದ ವೆಬ್‌ಸೈಟ್ ಮೇಲೆ ಭಾರಿ ಆಘಾತಕಾರಿ ಎನ್ನುವಂತೆ ಸೈಬರ್ ದಾಳಿ ನಡೆದಿದೆ.
Last Updated 23 ಅಕ್ಟೋಬರ್ 2024, 14:39 IST
BRICS | ಮೋದಿ – ಷಿ ಮಾತುಕತೆ: ಭಾರತ, ಚೀನಾ ಗಡಿಯಲ್ಲಿ ಶಾಂತಿ, ಭದ್ರತೆಗೆ ಒತ್ತು
ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಂಡಿರುವ ಪ್ರಧಾನಿ ನರೇಂದ್ರ ಮೋದಿಯವರು ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಅವರೊಂದಿಗೆ ಇಂದು ದ್ವಿಪಕ್ಷೀಯ ಮಾತುಕತೆ ನಡೆಸಿದರು.
Last Updated 23 ಅಕ್ಟೋಬರ್ 2024, 13:30 IST
ADVERTISEMENT
ಆಳ-ಅಗಲ | ಬ್ರಿಕ್ಸ್ ಶೃಂಗಸಭೆ: ಕದನ ಕುತೂಹಲ
ಸಂಘರ್ಷದ ವಾತಾವರಣದಲ್ಲಿ ಅಭಿವೃದ್ಧಿಶೀಲ ರಾಷ್ಟ್ರಗಳ ತರಹೇವಾರಿ ಲೆಕ್ಕಾಚಾರ
Last Updated 23 ಅಕ್ಟೋಬರ್ 2024, 0:18 IST
BRICS Summit | ರಷ್ಯಾ - ಉಕ್ರೇನ್ ಸಂಘರ್ಷ ಶಮನಕ್ಕೆ ಎಲ್ಲ ಸಹಕಾರ: ಮೋದಿ
ರಷ್ಯಾ ಮತ್ತು ಉಕ್ರೇನ್ ನಡುವಿನ ಸಂಘರ್ಷವನ್ನು ಶಾಂತಿಯುತವಾಗಿ ಪರಿಹರಿಸಬೇಕಿದೆ, ಇದಕ್ಕಾಗಿ ಸಾಧ್ಯವಿರುವ ಎಲ್ಲ ಬಗೆಯ ಸಹಕಾರ ನೀಡಲು ಭಾರತವು ಸಿದ್ಧವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರ ಜೊತೆಗಿನ ಮಾತುಕತೆ ಸಂದರ್ಭದಲ್ಲಿ ಹೇಳಿದರು.
Last Updated 22 ಅಕ್ಟೋಬರ್ 2024, 15:22 IST
ಸಂಸ್ಕೃತ ಹಾಡು, ಭಜನೆ, ನೃತ್ಯ... ಮೋದಿಗೆ ಅದ್ಧೂರಿ ಸ್ವಾಗತ ಕೋರಿದ ರಷ್ಯಾ ಜನತೆ
ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಕ್ಕೆ ತೆರಳಿರುವ ಪ್ರಧಾನಿ ನರೇಂದ್ರ ಮೋದಿಯವರನ್ನು ಅಲ್ಲಿಯ ಜನ ಸಂಸ್ಕೃತದ ಹಾಡು, ರಷ್ಯಾದ ನೃತ್ಯ ಮತ್ತು ಕೃಷ್ಣನ ಭಜನೆಗಳ ಮೂಲಕ ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ.
Last Updated 22 ಅಕ್ಟೋಬರ್ 2024, 12:55 IST
ADVERTISEMENT
<
1
2
3
4
>
ADVERTISEMENT
ADVERTISEMENT