ಬೃಜೇಶ್ ಕಾಳಪ್ಪ ಬರಹ: ಮೇಕೆದಾಟುವಿಗೆ ಅಡ್ಡಗಾಲು, ನದಿ ಜೋಡಣೆಗೆ ಅಡಿಗಲ್ಲು
ಕಾವೇರಿ ಜಲ ವಿವಾದ ಇತ್ಯರ್ಥಕ್ಕೆ ಸಂಬಂಧಿಸಿದಂತೆ ಕಾವೇರಿ ನ್ಯಾಯಮಂಡಳಿ ರಚನೆ ಆದಂದಿನಿಂದ ನೀರಿನ ಹಂಚಿಕೆಯಲ್ಲಿ ಕೊರತೆ ಬಗ್ಗೆ ಅಪಸ್ವರ ಎತ್ತುತ್ತಲೇ ಬಂದಿರುವ ತಮಿಳುನಾಡು ರಾಜ್ಯ, ಇದೀಗ ಕೊಳ್ಳದ ‘ಹೆಚ್ಚುವರಿ’ ನೀರು ಬಳಸಿಕೊಳ್ಳಲು ಯೋಜನೆ ಕೈಗೆತ್ತಿಕೊಂಡಿದೆ. ಆ ಮೂಲಕ, ಕಾವೇರಿ ನೀರು ಹಂಚಿಕೆ ಬಿಕ್ಕಟ್ಟಿಗೆ ಮತ್ತೊಂದು ಆಯಾಮ ನೀಡಲು ಮುಂದಾಗಿದೆ.Last Updated 5 ಏಪ್ರಿಲ್ 2021, 19:44 IST