ಶನಿವಾರ, 23 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
BSP
ADVERTISEMENT
UP bypolls: 7 ಕ್ಷೇತ್ರಗಳಿಗೆ BJP, 8 ಕ್ಷೇತ್ರಗಳಿಗೆ BSP ಅಭ್ಯರ್ಥಿ ಘೋಷಣೆ
ಉಪಚುನಾವಣೆ ನಡೆಯಲಿರುವ ಉತ್ತರ ಪ್ರದೇಶದ 9 ವಿಧಾನಸಭಾ ಕ್ಷೇತ್ರಗಳ ಪೈಕಿ 7 ಕ್ಷೇತ್ರಗಳಿಗೆ ಗುರುವಾರ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸಿದೆ.
Last Updated 24 ಅಕ್ಟೋಬರ್ 2024, 10:39 IST
ಬಿಎಸ್‌ಪಿ ತೊರೆಯಲು ರಾಜ್ಯ ಸಮಿತಿ ನಿರ್ಧಾರ: ಮಾರಸಂದ್ರ ಮುನಿಯಪ್ಪ
‘ಪರಿಶಿಷ್ಟ ಜಾತಿಯ ಒಳಮೀಸಲಾತಿಗೆ ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ರಾಷ್ಟ್ರೀಯ ಅಧ್ಯಕ್ಷೆ ಮಾಯಾವತಿ ವಿರೋಧ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ರಾಜ್ಯದ ಮುಖಂಡರು ಪಕ್ಷ ತೊರೆಯಲು ನಿರ್ಧರಿಸಿದ್ದೇವೆ’ ಎಂದು ರಾಜ್ಯ ಘಟಕದ ಅಧ್ಯಕ್ಷ ಮಾರಸಂದ್ರ ಮುನಿಯಪ್ಪ ಹೇಳಿದರು.
Last Updated 31 ಆಗಸ್ಟ್ 2024, 15:47 IST
ನಟ ವಿಜಯ್ ಪಕ್ಷದ ಧ್ವಜದಲ್ಲಿ ಆನೆ; ಚುನಾವಣಾ ಆಯೋಗಕ್ಕೆ ಬಿಎಸ್‌ಪಿ ದೂರು
ನಟ, ರಾಜಕಾರಣಿ ವಿಜಯ್ ಅವರ ಪಕ್ಷದ ಧ್ವಜದ ವಿಚಾರವಾಗಿ ತಮಿಳುನಾಡು ಬಹುಜನ ಸಮಾಜವಾದಿ ಪಕ್ಷ (ಬಿಎಸ್‌ಪಿ) ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
Last Updated 28 ಆಗಸ್ಟ್ 2024, 4:37 IST
ಬಹುಜನ ಸಮಾಜವಾದಿ ಪಕ್ಷದ ರಾಷ್ಟ್ರ ಘಟಕದ ಅಧ್ಯಕ್ಷೆಯಾಗಿ ಮಾಯಾವತಿ ಮರು ಆಯ್ಕೆ
ಬಹುಜನ ಸಮಾಜವಾದಿ ಪಕ್ಷದ (ಬಿಎಸ್‌ಪಿ) ರಾಷ್ಟ್ರ ಘಟಕದ ಅಧ್ಯಕ್ಷೆಯಾಗಿ ಮಾಯಾವತಿ ಅವರು ಸರ್ವಾನುಮತದಿಂದ ಮರು ಆಯ್ಕೆಯಾಗಿದ್ದಾರೆ.
Last Updated 27 ಆಗಸ್ಟ್ 2024, 9:49 IST
‘ಲ್ಯಾಟರಲ್ ಎಂಟ್ರಿ’ ವಿಷಯದಲ್ಲಿ ಕಾಂಗ್ರೆಸ್ ಬೂಟಾಟಿಕೆ ಬಹಿರಂಗ: ಸಚಿವ ವೈಷ್ಣವ್
ಸರ್ಕಾರದ ಉನ್ನತ ಹುದ್ದೆಗಳಿಗೆ ಖಾಸಗಿ ವಲಯದ ಪರಿಣತರು ಹಾಗೂ ತಜ್ಞರನ್ನು ‘ಲ್ಯಾಟರಲ್ ಎಂಟ್ರಿ’ ಮೂಲಕ ನೇಮಕ ಮಾಡಿಕೊಳ್ಳುವ ಕುರಿತು ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಕಿಡಿಕಾರಿದ್ದಾರೆ.
Last Updated 19 ಆಗಸ್ಟ್ 2024, 4:34 IST
ಲ್ಯಾಟರಲ್ ಎಂಟ್ರಿ: ಸಂವಿಧಾನದ ಉಲ್ಲಂಘನೆ; ಕೇಂದ್ರದ ನಡೆಗೆ SP, BSP ವಿರೋಧ
ಅ.2ರಂದು ಪ್ರತಿಭಟನೆ– ಅಖಿಲೇಶ್ ಯಾದವ್ ಎಚ್ಚರಿಕೆ
Last Updated 18 ಆಗಸ್ಟ್ 2024, 15:37 IST
ಉಪಚುನಾವಣೆ ನಡೆಯುವ ಎಲ್ಲ ಕ್ಷೇತ್ರಗಳಲ್ಲಿ ಬಿಎಸ್‌ಪಿ ಸ್ಪರ್ಧೆ: ಮಾಯಾವತಿ
ಉತ್ತರ ಪ್ರದೇಶ ವಿಧಾನಸಭೆಯಲ್ಲಿ ಸದ್ಯ ಖಾಲಿ ಇರುವ 10 ಸ್ಥಾನಗಳಿಗೆ ನಡೆಯುವ ಉಪಚುನಾವಣೆಯಲ್ಲಿ ತಮ್ಮ ಪಕ್ಷದಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು ಎಂದು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಭಾನುವಾರ ಘೋಷಿಸಿದ್ದಾರೆ.
Last Updated 11 ಆಗಸ್ಟ್ 2024, 16:00 IST
ADVERTISEMENT
ಒಳಮೀಸಲಾತಿ | ಸುಪ್ರೀಂ ಕೋರ್ಟ್ ತೀರ್ಪನ್ನು ಬಿಎಸ್‌ಪಿ ಒಪ್ಪುವುದಿಲ್ಲ: ಮಾಯಾವತಿ
ಪರಿಶಿಷ್ಟ ಜಾತಿ ಮತ್ತು ಪಂಗಡಗಳಲ್ಲಿ ಉಪವರ್ಗೀಕರಣಕ್ಕೆ ಅವಕಾಶ ನೀಡುವ ಸುಪ್ರೀಂ ಕೋರ್ಟ್‌ನ ಇತ್ತೀಚಿನ ತೀರ್ಪನ್ನು ತಮ್ಮ ಪಕ್ಷ ಒಪ್ಪುವುದಿಲ್ಲ ಎಂದು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ, ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಹೇಳಿದ್ದಾರೆ.
Last Updated 4 ಆಗಸ್ಟ್ 2024, 13:34 IST
ಅತ್ಯಾಚಾರ ಪ್ರಕರಣ | ದೂರು ಹಿಂಪಡೆಯುವಂತೆ ಸಂತ್ರಸ್ತೆಯ ತಾಯಿಗೆ ಒತ್ತಡ: BSP ಆರೋಪ
ಅಯೋಧ್ಯೆಯ ಬಾಲಕಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ರಾಜಿ ಮಾಡಿಕೊಳ್ಳಲು ಕೆಲವರು ನನಗೆ ಒತ್ತಡ ಹಾಕುತ್ತಿದ್ದಾರೆ ಎಂದು ಸಂತ್ರಸ್ತೆಯ ತಾಯಿ ಅಳಲು ತೊಡಿಕೊಂಡಿದ್ದಾರೆ ಎಂದು ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ರಾಜ್ಯ ಘಟಕದ ಅಧ್ಯಕ್ಷ ವಿಶ್ವನಾಥ್ ಪಾಲ್ ತಿಳಿಸಿದ್ದಾರೆ.
Last Updated 4 ಆಗಸ್ಟ್ 2024, 10:28 IST
ಆರ್ಮ್‌ಸ್ಟ್ರಾಂಗ್ ಹತ್ಯೆ ಪ್ರಕರಣ | ಮೂವರ ಬಂಧನ: 20ಕ್ಕೆ ಏರಿದ ಬಂಧಿತರ ಸಂಖ್ಯೆ
ತಮಿಳುನಾಡಿನ ಬಿಎಸ್‌ಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಆರ್ಮ್‌ಸ್ಟ್ರಾಂಗ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
Last Updated 28 ಜುಲೈ 2024, 9:00 IST
ADVERTISEMENT
<
1
2
...
37
>
ADVERTISEMENT
ADVERTISEMENT