ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

Buddhadeb Bhattachar

ADVERTISEMENT

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ನಿಧನ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ, ಸಿಪಿಎಂ ಪಕ್ಷದ ಧುರೀಣ ಬುದ್ಧದೇವ್ ಭಟ್ಟಾಚಾರ್ಯ ಗುರುವಾರ ಬೆಳಿಗ್ಗೆ ಇಲ್ಲಿನ ತಮ್ಮ ನಿವಾಸದಲ್ಲಿ ನಿಧನರಾದರು. ಅವರಿಗೆ 80 ವರ್ಷ ವಯಸ್ಸಾಗಿತ್ತು.
Last Updated 8 ಆಗಸ್ಟ್ 2024, 6:17 IST
ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ನಿಧನ

ಪ್ರಚಲಿತ Podcast: ಪದ್ಮ ಪುರಸ್ಕಾರ ವಿವಿಧ ಕಾರಣಗಳಿಗೆ ತಿರಸ್ಕಾರ

ಇದು ಪ್ರಜಾವಾಣಿಯ ಕನ್ನಡ ಧ್ವನಿ ಪಾಡ್‌ಕಾಸ್ಟ್ ಚಾನೆಲ್. ದೈನಂದಿನ ಕೆಲಸ ನಿರ್ವಹಿಸುತ್ತಲೇ ಆಲಿಸಿರಿ, ಆನಂದಿಸಿರಿ.
Last Updated 28 ಜನವರಿ 2022, 3:47 IST
ಪ್ರಚಲಿತ Podcast: ಪದ್ಮ ಪುರಸ್ಕಾರ ವಿವಿಧ ಕಾರಣಗಳಿಗೆ ತಿರಸ್ಕಾರ

ಬುದ್ಧದೇವ್‌ ಪದ್ಮ ಪ್ರಶಸ್ತಿ ತಿರಸ್ಕರಿಸಿದ ಮೊದಲ ಕಮ್ಯೂನಿಸ್ಟ್ ನಾಯಕರಲ್ಲ, ಕಾರಣ?

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್‌ ಭಟ್ಟಾಚಾರ್ಯ ಪದ್ಮ ಪ್ರಶಸ್ತಿ ತಿರಸ್ಕರಿಸಿದ ಮೊದಲ ಕಮ್ಯೂನಿಸ್ಟ್‌ ನಾಯಕರಲ್ಲ. ಪದ್ಮ ಪ್ರಶಸ್ತಿ ತಿಸ್ಕರಿಸಿದವರಲ್ಲಿ ದಿವಂಗತ ಸಿಪಿಐ (ಎಂ) ಮಾಜಿ ನಾಯಕ ಇ.ಎಂ.ಎಸ್‌. ನಂಬೂದಿರಿಪಾಡ್ ಮೊದಲಿಗರಾಗಿದ್ದಾರೆ.
Last Updated 26 ಜನವರಿ 2022, 5:13 IST
ಬುದ್ಧದೇವ್‌ ಪದ್ಮ ಪ್ರಶಸ್ತಿ ತಿರಸ್ಕರಿಸಿದ ಮೊದಲ ಕಮ್ಯೂನಿಸ್ಟ್ ನಾಯಕರಲ್ಲ, ಕಾರಣ?

ಪಶ್ಚಿಮ ಬಂಗಾಳ ಮಾಜಿ ಮುಖ್ಯಮಂತ್ರಿ ಬುದ್ಧದೇವ್‌ ಭಟ್ಟಾಚಾರ್ಯ ಆರೋಗ್ಯ ಸ್ಥಿರ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್‌ ಭಟ್ಟಾಚಾರ್ಯ ಅವರಿಗೆ ತೀವ್ರ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದರಿಂದ ಶುಕ್ರವಾರ ರಾತ್ರಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಹಿರಿಯ ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
Last Updated 7 ಸೆಪ್ಟೆಂಬರ್ 2019, 20:19 IST
ಪಶ್ಚಿಮ ಬಂಗಾಳ ಮಾಜಿ ಮುಖ್ಯಮಂತ್ರಿ ಬುದ್ಧದೇವ್‌ ಭಟ್ಟಾಚಾರ್ಯ ಆರೋಗ್ಯ ಸ್ಥಿರ
ADVERTISEMENT
ADVERTISEMENT
ADVERTISEMENT
ADVERTISEMENT