Karnataka Budget: ಶ್ರೀಮಂತರು, ಬಿಲ್ಡರ್‌ಗಳ ಜೇಬು ತುಂಬಿಸುವ ಬಜೆಟ್
ಬಜೆಟ್‌ನಲ್ಲಿ ಬೆಂಗಳೂರು ನಗರದ ಅಭಿವೃದ್ಧಿಯ ಪರಿಕಲ್ಪನೆಯೇ ಬೇರೆ ರೀತಿ ಇದೆ. ಬೆಂಗಳೂರಿನ ನಾಗರಿಕರು ಯಾವ ರೀತಿಯ ಸಮಸ್ಯೆ ಎದುರಿಸುತ್ತಿದ್ದಾರೆ, ಅದರಿಂದ ಅವರನ್ನು ಪಾರು ಮಾಡುವುದು ಹೇಗೆ ಎಂಬ ಪರಿಕಲ್ಪನೆಯೇ ಸರ್ಕಾರಕ್ಕೆ ಇದ್ದಂತೆ ಇಲ್ಲ. ಉದ್ಯಾನ, ನಮ್ಮ ಕ್ಲಿನಿಕ್, ಮೆಟ್ರೊ ರೈಲಿಗೆ ಹಣ ನೀಡಲಾಗಿದೆ. ಇವೆಲ್ಲವೂ ಕಟ್ಟಡಗಳನ್ನು ಕಟ್ಟುವ ಕೆಲಸಗಳೇ ಹೊರತು ಜನರಿಗೆ ಬೇಕಿರುವ ನಿಜವಾದ ಅಭಿವೃದ್ಧಿ ಅಲ್ಲ.Last Updated 4 ಮಾರ್ಚ್ 2022, 19:40 IST