ಮಾಗಡಿ ರಸ್ತೆಯಲ್ಲಿ ಆತಂಕ: ಜಲಮಂಡಳಿ ಕಾಮಗಾರಿ ವೇಳೆ ವಾಲಿದ 4 ಅಂತಸ್ತಿನ ಕಟ್ಟಡ
ಗೋವಿಂದರಾಜನಗರ ಕ್ಷೇತ್ರ ವ್ಯಾಪ್ತಿಯ ವಾರ್ಡ್ ಸಂಖ್ಯೆ 106ರಲ್ಲಿರುವ ನಾಲ್ಕು ಅಂತಸ್ತಿನ ಕಟ್ಟಡವೊಂದು ವಾಲಿದೆ. ನಿಯಮಗಳನ್ನು ಗಾಳಿಗೆ ತೂರಿ ಕಟ್ಟಡ ನಿರ್ಮಿಸಲಾಗಿದೆ ಎಂಬ ಆರೋಪ ವ್ಯಕ್ತವಾಗಿದೆ.Last Updated 14 ಜುಲೈ 2021, 20:02 IST