ಧರಣಿ ಕೈಬಿಡಿ: ಕೃಷಿ ತ್ಯಾಜ್ಯ ಸುಡುವುದು ಅಪರಾಧವಲ್ಲ; ನರೇಂದ್ರ ಸಿಂಗ್ ತೋಮರ್
ಕೃಷಿ ತ್ಯಾಜ್ಯ ಸುಡುವುದನ್ನು ಅಪರಾಧವಲ್ಲ ಎಂದು ಪರಿಗಣಿಸಬೇಕು ಎಂಬ ರೈತ ಸಂಘಟನೆಗಳ ಬೇಡಿಕೆಯನ್ನು ಸರ್ಕಾರವು ಒಪ್ಪಿಗೊಂಡಿದೆ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಶನಿವಾರ ಹೇಳಿದ್ದಾರೆ.Last Updated 27 ನವೆಂಬರ್ 2021, 12:34 IST