ಗುರುವಾರ, 21 ನವೆಂಬರ್ 2024
×
ADVERTISEMENT
ಈ ಕ್ಷಣ :

BY Vijayendra

ADVERTISEMENT

ಯತ್ನಾಳ್ ಅಭಿಯಾನಕ್ಕೆ ಕಡಿವಾಣ ಹಾಕಿ: ವರಿಷ್ಠರಿಗೆ ವಿಜಯೇಂದ್ರ ನಿಷ್ಠರ ಬಣದ ಆಗ್ರಹ

ವಕ್ಫ್ ನೋಟಿಸ್‌ ವಿರುದ್ಧ ಪ್ರತ್ಯೇಕ ಹೋರಾಟ ನಡೆಸುವುದಾಗಿ ಪ್ರಕಟಿಸಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಬಣಕ್ಕೆ ಬಿ.ವೈ.ವಿಜಯೇಂದ್ರ ನಿಷ್ಠರ ಬಣ ಸಡ್ಡು ಹೊಡೆದಿದೆ. ಯತ್ನಾಳ ಬಣದ ಜನ ಜಾಗೃತಿ ಅಭಿಯಾನಕ್ಕೆ ಕಡಿವಾಣ ಹಾಕಬೇಕು ಎಂದು ಪಕ್ಷದ ವರಿಷ್ಠರನ್ನು ಆಗ್ರಹಿಸಿದೆ.
Last Updated 20 ನವೆಂಬರ್ 2024, 21:46 IST
ಯತ್ನಾಳ್ ಅಭಿಯಾನಕ್ಕೆ ಕಡಿವಾಣ ಹಾಕಿ: ವರಿಷ್ಠರಿಗೆ ವಿಜಯೇಂದ್ರ ನಿಷ್ಠರ ಬಣದ ಆಗ್ರಹ

ಸ್ನೇಹಮಯಿ ಕೃಷ್ಣಗೆ ಬೆದರಿಕೆಯೊಡ್ಡಿದರೆ BJP ರಕ್ಷಣೆಗೆ ನಿಲ್ಲುತ್ತದೆ: ವಿಜಯೇಂದ್ರ

ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಹಣಿಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಹಿಂಬಾಲಕರನ್ನು ಬಿಟ್ಟು ಸುಳ್ಳು ದೂರುಗಳನ್ನು ಕೊಡಿಸಿ ಬೆದರಿಕೆಯೊಡ್ಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ.
Last Updated 17 ನವೆಂಬರ್ 2024, 7:14 IST
ಸ್ನೇಹಮಯಿ ಕೃಷ್ಣಗೆ ಬೆದರಿಕೆಯೊಡ್ಡಿದರೆ BJP ರಕ್ಷಣೆಗೆ ನಿಲ್ಲುತ್ತದೆ: ವಿಜಯೇಂದ್ರ

ಭಿನ್ನಮತಕ್ಕೆ ವರಿಷ್ಠರು ಕಡಿವಾಣ ಹಾಕಲಿ: ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಆಗ್ರಹ

ಪಕ್ಷದ ಭಿನ್ನಮತಿಯರಿಗೆ ಕೇಂದ್ರದ ವರಿಷ್ಠರು ಕಡಿವಾಣ ಹಾಕದೇ ಇದ್ದರೆ ಮೌನ ಮುರಿಯಬೇಕಾಗುತ್ತದೆ. ‘ವಕ್ಫ್‌’ ವಿರುದ್ಧ ಪ್ರತ್ಯೇಕ ಹೋರಾಟವನ್ನು ಕೈಗೆತ್ತಿಕೊಳ್ಳಲಾಗುತ್ತದೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ತಿಳಿಸಿದರು.
Last Updated 16 ನವೆಂಬರ್ 2024, 10:34 IST
ಭಿನ್ನಮತಕ್ಕೆ ವರಿಷ್ಠರು ಕಡಿವಾಣ ಹಾಕಲಿ: ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಆಗ್ರಹ

ಗತಿಬಿಂಬ ಅಂಕಣ | ಅಧಿಕಾರದ ಮೋಹ: ಬೀಳಿಸುವ ದಾಹ

ಸರ್ಕಾರ ತೆಗೆಯುವವರೆಗೆ ವಿರಮಿಸುವುದಿಲ್ಲ ಎಂಬ ಮಾತು ದೇವೇಗೌಡರಿಗೆ ಶೋಭೆಯಲ್ಲ
Last Updated 16 ನವೆಂಬರ್ 2024, 0:14 IST
ಗತಿಬಿಂಬ ಅಂಕಣ | ಅಧಿಕಾರದ ಮೋಹ: ಬೀಳಿಸುವ ದಾಹ

ಸಿಎಂ ಕೆಳಗಿಳಿಸಲು ಸಾವಿರ ಕೋಟಿ ಇಟ್ಟುಕೊಂಡಿರುವ ಕಾಂಗ್ರೆಸ್ ನಾಯಕರು: ವಿಜಯೇಂದ್ರ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಲು ಕಾಂಗ್ರೆಸ್‌ ಪಕ್ಷದ ಘಟಾನುಘಟಿ ನಾಯಕರೇ ಶಾಸಕರ ಖರೀದಿಗಾಗಿ ಸಾವಿರ ಕೋಟಿ ಇಟ್ಟುಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
Last Updated 15 ನವೆಂಬರ್ 2024, 11:26 IST
ಸಿಎಂ ಕೆಳಗಿಳಿಸಲು ಸಾವಿರ ಕೋಟಿ ಇಟ್ಟುಕೊಂಡಿರುವ ಕಾಂಗ್ರೆಸ್ ನಾಯಕರು: ವಿಜಯೇಂದ್ರ

ಸಿದ್ದರಾಮಯ್ಯನವರಿಗೆ ಸೋಲಿನ ಭೀತಿ: ಬಿ.ವೈ ವಿಜಯೇಂದ್ರ

ಉಪ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಬಂಗಾರು ಹನುಂತು ಪರ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಸಂಡೂರು ಪಟ್ಟಣದಲ್ಲಿ ಭಾನುವಾರ ರೋಡ್ ಶೋ ನಡೆಸಿದರು‌.
Last Updated 10 ನವೆಂಬರ್ 2024, 16:39 IST
ಸಿದ್ದರಾಮಯ್ಯನವರಿಗೆ ಸೋಲಿನ ಭೀತಿ: ಬಿ.ವೈ ವಿಜಯೇಂದ್ರ

ಅಸಮರ್ಥ ಸರ್ಕಾರ, ಅಸಮರ್ಥ ಸಿಎಂ: ವಿಜಯೇಂದ್ರ ವಾಗ್ದಾಳಿ

‘ರಾಜ್ಯದಲ್ಲಿರುವುದು ಅಸಮರ್ಥ ಸರ್ಕಾರ, ಅಸಮರ್ಥ ಮುಖ್ಯಮಂತ್ರಿ. ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವತಃ ಭ್ರಷ್ಟಾಚಾರ ಪ್ರಕರಣದಲ್ಲಿ ಆರೋಪಿ ನಂ. 1 ಆಗಿದ್ದಾರೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ವಾಗ್ದಾಳಿ ನಡೆಸಿದರು.
Last Updated 10 ನವೆಂಬರ್ 2024, 16:37 IST
ಅಸಮರ್ಥ ಸರ್ಕಾರ, ಅಸಮರ್ಥ ಸಿಎಂ: ವಿಜಯೇಂದ್ರ ವಾಗ್ದಾಳಿ
ADVERTISEMENT

 Covid scam |ನ್ಯಾ. ಕುನ್ಹಾ ವರದಿಯಲ್ಲಿ ಗೊಂದಲ: ಬಿ.ವೈ. ವಿಜಯೇಂದ್ರ

‘ಕೋವಿಡ್‌ ಹಗರಣಕ್ಕೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ಮೈಕಲ್‌ ಡಿ. ಕುನ್ಹಾ ನೀಡಿರುವ ವರದಿಯಲ್ಲಿ ಗೊಂದಲವಿದೆ. ಚುನಾವಣೆ ಸೋಲಿನ ಭೀತಿಯಿಂದ ಕಾಂಗ್ರೆಸ್‌ ಹೀಗೆ ಮಾಡಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಆರೋಪಿಸಿದರು.
Last Updated 10 ನವೆಂಬರ್ 2024, 15:48 IST
 Covid scam |ನ್ಯಾ. ಕುನ್ಹಾ ವರದಿಯಲ್ಲಿ ಗೊಂದಲ: ಬಿ.ವೈ. ವಿಜಯೇಂದ್ರ

ಉಪಚುನಾವಣೆ | ಮೂರು ಕ್ಷೇತ್ರಗಳಲ್ಲಿ ಗೆಲುವಿನ ವಿಶ್ವಾಸ: ವಿಜಯೇಂದ್ರ

ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ಧೋರಣೆಗಳು ಮತ್ತು ಹಿಂದೂ ವಿರೋಧಿ ನಡವಳಿಕೆಗಳು ಉಪಚುನಾವಣೆ ಮೇಲೆ ಪರಿಣಾಮ ಬೀರಿದ್ದು, ಮೂರೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲ್ಲಲಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
Last Updated 8 ನವೆಂಬರ್ 2024, 16:04 IST
ಉಪಚುನಾವಣೆ | ಮೂರು ಕ್ಷೇತ್ರಗಳಲ್ಲಿ ಗೆಲುವಿನ ವಿಶ್ವಾಸ: ವಿಜಯೇಂದ್ರ

ಭೂತದ ಬಾಯಲ್ಲಿ ಭಗವದ್ಗೀತೆ ಕೇಳಿಸಿದಂತಾಗಿದೆ: ಸಿಎಂ ವಿರುದ್ಧ ವಿಜಯೇಂದ್ರ

ಸದನದಲ್ಲಿ ಮುಡಾ ಹಗರಣದ ಚರ್ಚೆಗೆ ಅವಕಾಶ ನೀಡದೇ ಹೆದರಿ ಪಲಾಯನ ಮಾಡಿದ ಸಿಎಂ, ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿರುವುದು 'ಭೂತದ ಬಾಯಲ್ಲಿ ಭಗವದ್ಗೀತೆ ಕೇಳಿಸಿದಂತಾಗಿದೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.
Last Updated 6 ನವೆಂಬರ್ 2024, 6:55 IST
ಭೂತದ ಬಾಯಲ್ಲಿ ಭಗವದ್ಗೀತೆ ಕೇಳಿಸಿದಂತಾಗಿದೆ: ಸಿಎಂ ವಿರುದ್ಧ ವಿಜಯೇಂದ್ರ
ADVERTISEMENT
ADVERTISEMENT
ADVERTISEMENT