ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

CAA protest

ADVERTISEMENT

ಸಿಎಎ ಜಾರಿಮಾಡಿ ಸಮಾನತೆಯನ್ನು ಚೂರುಚೂರು ಮಾಡಲಾಗಿದೆ: ಕೇರಳ ಸಿಎಂ ಪಿಣರಾಯಿ

ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌, ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿಯಿಂದಾಗಿ ಸಂವಿಧಾನದಲ್ಲಿ ಹೇಳಲಾದ ಸಮಾನತೆ ಚೂರುಚೂರುರಾಗಿದೆ ಎಂದು ಹೇಳಿದರು.
Last Updated 24 ಮಾರ್ಚ್ 2024, 4:38 IST
ಸಿಎಎ ಜಾರಿಮಾಡಿ ಸಮಾನತೆಯನ್ನು ಚೂರುಚೂರು ಮಾಡಲಾಗಿದೆ: ಕೇರಳ ಸಿಎಂ ಪಿಣರಾಯಿ

ಭಾರತದಲ್ಲಿ ಸಿಎಎ ನಿಯಮ ಜಾರಿಗೆ ಅಮೆರಿಕದ ಸೆನೆಟ್ ಸದಸ್ಯ ಕಳವಳ

ಅಮೆರಿಕದ ಸೆನೆಟ್‌ನ ವಿದೇಶ ಸಂಬಂಧಗಳ ಸಮಿತಿಯ ಅಧ್ಯಕ್ಷ ಬೆನ್ ಕಾರ್ಡಿನ್ ಅವರು ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.
Last Updated 19 ಮಾರ್ಚ್ 2024, 12:45 IST
ಭಾರತದಲ್ಲಿ ಸಿಎಎ ನಿಯಮ ಜಾರಿಗೆ ಅಮೆರಿಕದ ಸೆನೆಟ್ ಸದಸ್ಯ ಕಳವಳ

ಸಿಎಎ ಜಾರಿ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಅಸಾದುದ್ದೀನ್‌ ಓವೈಸಿ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ಪ್ರಶ್ನಿಸಿ ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಐಎಂ) ಮುಖ್ಯಸ್ಥ ಅಸಾದುದ್ದೀನ್ ಓವೈಸಿ ‌ಅವರು ಇಂದು (ಶನಿವಾರ) ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
Last Updated 16 ಮಾರ್ಚ್ 2024, 7:43 IST
ಸಿಎಎ ಜಾರಿ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಅಸಾದುದ್ದೀನ್‌ ಓವೈಸಿ

ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ: ದೆಹಲಿಯಲ್ಲಿ ಬಿಗಿ ಭದ್ರತೆ

ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆಯ ಜಾರಿ ಸಂಬಂಧ ಅಧಿಸೂಚನೆ ಪ್ರಕಟಿಸಿದೆ. ಈ ಹಿನ್ನೆಲೆಯಲ್ಲಿ ದೆಹಲಿಯ ಹಲವು ಸ್ಥಳಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
Last Updated 12 ಮಾರ್ಚ್ 2024, 5:25 IST
ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ: ದೆಹಲಿಯಲ್ಲಿ ಬಿಗಿ ಭದ್ರತೆ

ಅಸ್ಸಾಂಗೆ ಪ್ರಧಾನಿ ಮೋದಿ ಭೇಟಿ: ಸಿಎಎ ವಿರೋಧಿಸಿ ವಿರೋಧ ಪಕ್ಷಗಳ ಪ್ರತಿಭಟನೆ

ಪ್ರಧಾನಿ ನರೇಂದ್ರ ಮೋದಿ ಅವರ ಅಸ್ಸಾಂ ಭೇಟಿ ಹಿನ್ನೆಲೆಯಲ್ಲಿ, ವಿರೋಧ ಪಕ್ಷಗಳು ‘ಪೌರತ್ವ ತಿದ್ದುಪಡಿ ಕಾಯ್ದೆ’ಯನ್ನು (ಸಿಎಎ) ವಿರೋಧಿಸಿ ನಾಗಾಂವ್‌ ಜಿಲ್ಲೆಯ ಕಲಿಯಾಬೋರ್‌ನಲ್ಲಿ ಪ್ರತಿಭಟನೆ ನಡೆಸಿವೆ.
Last Updated 8 ಮಾರ್ಚ್ 2024, 10:49 IST
ಅಸ್ಸಾಂಗೆ ಪ್ರಧಾನಿ ಮೋದಿ ಭೇಟಿ: ಸಿಎಎ ವಿರೋಧಿಸಿ ವಿರೋಧ ಪಕ್ಷಗಳ ಪ್ರತಿಭಟನೆ

ಸಿಎಎ ಜಾರಿ ಸಂವಿಧಾನ ವಿರೋಧಿ ಕ್ರಮ: ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್‌

‘ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿಯು ಸಂವಿಧಾನ ವಿರೋಧಿ ಕ್ರಮವಾಗಿದೆ. ಈ ಕಾಯ್ದೆಯು ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವದ ವಿರುದ್ಧವಾಗಿದೆ’ ಎಂದು ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್‌ ತಿಳಿಸಿದರು.
Last Updated 24 ಫೆಬ್ರುವರಿ 2024, 15:54 IST
ಸಿಎಎ ಜಾರಿ ಸಂವಿಧಾನ ವಿರೋಧಿ ಕ್ರಮ: ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್‌

ಲೋಕಸಭೆ ಚುನಾವಣೆಗೂ ಮುನ್ನವೇ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ: ಅಮಿತ್ ಶಾ

ಲೋಕಸಭೆ ಚುನಾವಣೆಗೂ ಮುನ್ನವೇ ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ಜಾರಿಗೊಳಿಸಲಾಗುತ್ತಿದ್ದು, ಈ ಸಂಬಂಧ ಶೀಘ್ರ ಅಧಿಸೂಚನೆ ಹೊರಡಿಸಲಾಗುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಪ್ರಕಟಿಸಿದರು.
Last Updated 10 ಫೆಬ್ರುವರಿ 2024, 9:21 IST
ಲೋಕಸಭೆ ಚುನಾವಣೆಗೂ ಮುನ್ನವೇ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ: ಅಮಿತ್ ಶಾ
ADVERTISEMENT

ಸಿಎಎ: 4 ವಾರಗಳಲ್ಲಿ ಪ್ರತಿಕ್ರಿಯಿಸಲು ಕೇಂದ್ರಕ್ಕೆ ‘ಸುಪ್ರೀಂ’ ಸೂಚನೆ

ನವದೆಹಲಿ: ಪೌರತ್ವ (ತಿದ್ದುಪಡಿ) ಕಾಯ್ದೆಯ (ಸಿಎಎ) ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳಿಗೆ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್‌ ಸೋಮವಾರ ಕೇಂದ್ರ ಸರ್ಕಾರಕ್ಕೆ ನಾಲ್ಕು ವಾರಗಳ ಗಡುವು ನೀಡಿದೆ.
Last Updated 12 ಸೆಪ್ಟೆಂಬರ್ 2022, 14:12 IST
ಸಿಎಎ: 4 ವಾರಗಳಲ್ಲಿ ಪ್ರತಿಕ್ರಿಯಿಸಲು ಕೇಂದ್ರಕ್ಕೆ ‘ಸುಪ್ರೀಂ’ ಸೂಚನೆ

ಹೊರ ರಾಜ್ಯ | ಈಶಾನ್ಯದಲ್ಲಿ ಮತ್ತೆ ಪ್ರತಿರೋಧದ ಕಿಡಿ

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ‘ಪೌರತ್ವ (ತಿದ್ದುಪಡಿ) ಕಾಯ್ದೆ–2019’ (ಸಿಎಎ) ವಿರುದ್ಧ ಈಶಾನ್ಯ ಭಾರತದ ರಾಜ್ಯಗಳ ವಿದ್ಯಾರ್ಥಿಗಳು ಮತ್ತೆ ಪ್ರತಿಭಟನೆಗೆ ಇಳಿದಿದ್ದಾರೆ.
Last Updated 18 ಆಗಸ್ಟ್ 2022, 19:34 IST
ಹೊರ ರಾಜ್ಯ | ಈಶಾನ್ಯದಲ್ಲಿ ಮತ್ತೆ ಪ್ರತಿರೋಧದ ಕಿಡಿ

ವಿಶ್ಲೇಷಣೆ | ನಾಗರಿಕ ಸಂಹಿತೆ: ಬಿಜೆಪಿಗೆ ಸವಾಲು

ಈ ಕಾನೂನು ರೂಪಿಸಲು ಪಕ್ಷವು ಭಿನ್ನವಾದ ಕಾರ್ಯತಂತ್ರದ ಮೊರೆಹೋಗಿದೆ.
Last Updated 9 ಆಗಸ್ಟ್ 2022, 22:30 IST
ವಿಶ್ಲೇಷಣೆ | ನಾಗರಿಕ ಸಂಹಿತೆ: ಬಿಜೆಪಿಗೆ ಸವಾಲು
ADVERTISEMENT
ADVERTISEMENT
ADVERTISEMENT