ಗುರುವಾರ, 21 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
Cabinet
ADVERTISEMENT
ಬೆಳಗಾವಿಗೆ ಬೇಕು ಇನ್ನೊಂದು ಸಚಿವ ಸ್ಥಾನ: ಆಸಿಫ್ ಸೇಠ್
ಬೆಳಗಾವಿ: ‘ಬೆಳಗಾವಿ ಜಿಲ್ಲೆ ಅತ್ಯಂತ ದೊಡ್ಡದು. ಕನಿಷ್ಠ ಇನ್ನೊಂದು ಸಚಿವ ಸ್ಥಾನವನ್ನಾದರೂ ಕೊಡಬೇಕು. ಇಲ್ಲದಿದ್ದರೆ ಜಿಲ್ಲೆಗೆ ಅನ್ಯಾಯ ಮಾಡಿದಂತಾಗುತ್ತದೆ’ ಎಂದು ಶಾಸಕ ಆಸಿಫ್ ಸೇಠ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Last Updated 19 ನವೆಂಬರ್ 2024, 20:50 IST
ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ: ಆಯೋಗ ರಚಿಸಲು ಸಚಿವ ಸಂಪುಟ ಸಭೆ ತೀರ್ಮಾನ
ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ನೀಡಲು ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಆಯೋಗ ರಚಿಸಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.
Last Updated 28 ಅಕ್ಟೋಬರ್ 2024, 13:11 IST
ರಾಜಕೀಯ ಪ್ರೇರಿತ ಪ್ರಕರಣ: ಡಿಸಿಎಂ ಡಿ.ಕೆ. ಶಿವಕುಮಾರ್
‘ರಾಜಕೀಯ ಪ್ರೇರಿತವಾಗಿ ಹಳೇಹುಬ್ಬಳ್ಳಿ ಗಲಭೆ ಪ್ರಕರಣವನ್ನು ದಾಖಲಿಸಲಾಗಿದೆ. ಪ್ರಕರಣದಲ್ಲಿ ಹೆಸರಿದ್ದವರ‍್ಯಾರೂ ಯಾವುದರಲ್ಲೂ ಭಾಗಿಯಾಗಿಲ್ಲ ಎಂದು ಸಾಬೀತಾಗಿದೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
Last Updated 13 ಅಕ್ಟೋಬರ್ 2024, 9:27 IST
ಕೋರ್ಟ್ ಅನುಮತಿ ನೀಡಿದರಷ್ಟೇ ಹಳೇಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್: ಸಿದ್ದರಾಮಯ್ಯ
‘ಸುಳ್ಳು ಪ್ರಕರಣ ದಾಖಲಿಸಲಾಗಿದೆ ಎಂದು ಹಳೇಹುಬ್ಬಳ್ಳಿ ಗಲಭೆ ಪ್ರಕರಣವನ್ನು ಹಿಂಪಡೆಯಲು ಸಚಿವ ಸಂಪುಟ ನಿರ್ಧರಿಸಿದೆ. ಆದರೆ, ಅದಕ್ಕೆ ಕೋರ್ಟ್ ಅನುಮತಿ ಅಗತ್ಯವಾಗಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
Last Updated 13 ಅಕ್ಟೋಬರ್ 2024, 9:24 IST
ರಾಜ್ಯ ಸರ್ಕಾರದಿಂದ ಕ್ಯಾಬಿನೆಟ್ ದುರುಪಯೋಗ: ಜಗದೀಶ ಶೆಟ್ಟರ್ ಆರೋಪ
‘ಅಲ್ಪಸಂಖ್ಯಾತರ ಮತ ಗಟ್ಟಿಗೊಳಿಸುವ ಸಲುವಾಗಿ ಕಾಂಗ್ರೆಸ್ ಸರ್ಕಾರವು ಹುಬ್ಬಳ್ಳಿಯಲ್ಲಿ ನಡೆದ ಗಲಭೆ ಪ್ರಕರಣ ಹಿಂದಕ್ಕೆ ಪಡೆಯುವ ನಿರ್ಣಯ ಕೈಗೊಂಡು, ಕಾನೂನುಬಾಹಿರ ಕೆಲಸ ಮಾಡಿದೆ. ಕ್ಯಾಬಿನೆಟ್ ದುರುಪಯೋಗ ಪಡಿಸಿಕೊಂಡಿದೆ’ ಎಂದು ಸಂಸದ ಜಗದೀಶ ಶೆಟ್ಟರ್ ಆರೋಪಿಸಿದರು.
Last Updated 12 ಅಕ್ಟೋಬರ್ 2024, 9:41 IST
ಕೋವಿಡ್ ಅಕ್ರಮ: ಎಸ್‌ಐಟಿ ತನಿಖೆಗೆ ಸಚಿವ ಸಂಪುಟ ತೀರ್ಮಾನ
ಮಾಜಿ ಸಚಿವರು, ರಾಜಕೀಯ ನಾಯಕರೂ ತನಿಖಾ ವ್ಯಾಪ್ತಿಗೆ: ಎಚ್.ಕೆ. ಪಾಟೀಲ
Last Updated 10 ಅಕ್ಟೋಬರ್ 2024, 15:16 IST
ಮರಾಠಿಗೆ ಶಾಸ್ತ್ರೀಯ ಭಾಷಾ ಸ್ಥಾನಮಾನ: ಕೇಂದ್ರ ಸಚಿವ ಸಂಪುಟ ಅನುಮೋದನೆ
ಮರಾಠಿ, ಬಂಗಾಳಿ, ಪಾಳಿ, ಪ್ರಾಕೃತ ಹಾಗೂ ಅಸ್ಸಾಮಿ ಭಾಷೆಗಳಿಗೆ ಶಾಸ್ತ್ರೀಯ ಭಾಷೆಯ ಸ್ಥಾನಮಾನ ನೀಡಲು ಕೇಂದ್ರ ಸಚಿವ ಸಂಪುಟ ಗುರುವಾರ ಅನುಮೋದನೆ ಸೂಚಿಸಿದೆ.
Last Updated 3 ಅಕ್ಟೋಬರ್ 2024, 16:22 IST
ADVERTISEMENT
ಸುಸ್ಥಿರ ಕೃಷಿ: ₹1 ಲಕ್ಷ ಕೋಟಿ ವೆಚ್ಚಕ್ಕೆ ಒಪ್ಪಿಗೆ
ಪಿಎಂ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ ಕೃಷ್ಣೋನ್ನತಿ ಯೋಜನೆಯಡಿ ₹1 ಲಕ್ಷ ಕೋಟಿ ವೆಚ್ಚ ಮಾಡಲು ಗುರುವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿದೆ.
Last Updated 3 ಅಕ್ಟೋಬರ್ 2024, 16:18 IST
ಕಸ್ತೂರಿ ರಂಗನ್ ವರದಿ ತಿರಸ್ಕಾರ: ಸಚಿವ ಸಂಪುಟ ಸಭೆ ನಿರ್ಧಾರ
ಪಶ್ಚಿಮಘಟ್ಟದಲ್ಲಿ ಪರಿಸರ ಸೂಕ್ಷ್ಮ ಪ್ರದೇಶವನ್ನು ಘೋಷಿಸುವ ಬಗ್ಗೆ ಡಾ.ಕಸ್ತೂರಿ ರಂಗನ್ ವರದಿ ಆಧರಿಸಿದ ಕರಡು ಅಧಿಸೂಚನೆಯನ್ನು ತಿರಸ್ಕರಿಸಲು ಸರ್ಕಾರ ನಿರ್ಧರಿಸಿದೆ.
Last Updated 27 ಸೆಪ್ಟೆಂಬರ್ 2024, 0:20 IST
ರಾಜ್ಯಪಾಲರಿಗೆ ಮತ್ತೆ ಸಡ್ಡು: ಸಿಬಿಐ ತನಿಖೆಗೂ ನಿರ್ಬಂಧ; ಸಚಿವ ಸಂಪುಟ ನಿರ್ಧಾರ
*ರಾಜಭವನದಿಂದಲೇ ಮಾಹಿತಿ ಸೋರಿಕೆ: ಸಚಿವ ಪಾಟೀಲ * ಸಂಪುಟದ ಮುಂದೆ ಪತ್ರ ಮಂಡನೆ ಕಡ್ಡಾಯ
Last Updated 26 ಸೆಪ್ಟೆಂಬರ್ 2024, 19:34 IST
ADVERTISEMENT
<
1
2
...
15
>
ADVERTISEMENT
ADVERTISEMENT