ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

Calcutta High Court

ADVERTISEMENT

ಕಸ್ಟಡಿ ಕಿರುಕುಳ ಪ್ರಕರಣ: ಕಲ್ಕತ್ತ ಹೈಕೋರ್ಟ್‌ ಆದೇಶಕ್ಕೆ ತಡೆ

ವೈದ್ಯಕೀಯ ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಕೊಲೆಯನ್ನು ಖಂಡಿಸಿ ನಡೆದಿದ್ದ ಪ್ರತಿಭಟನೆ ವೇಳೆ ವಶಕ್ಕೆ ಪಡೆಯಲಾಗಿದ್ದ ಮಹಿಳೆಗೆ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿ ಸಿಬಿಐ ತನಿಖೆ ನಡೆಸುವಂತೆ ಕಲ್ಕತ್ತ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್‌ ಸೋಮವಾರ ತಡೆ ನೀಡಿದೆ.
Last Updated 11 ನವೆಂಬರ್ 2024, 16:24 IST
ಕಸ್ಟಡಿ ಕಿರುಕುಳ ಪ್ರಕರಣ: ಕಲ್ಕತ್ತ ಹೈಕೋರ್ಟ್‌ ಆದೇಶಕ್ಕೆ ತಡೆ

ಪ. ಬಂಗಾಳ | ಸಾಮೂಹಿಕ ಅತ್ಯಾಚಾರ: ಎರಡನೆಯ ಬಾರಿಗೆ ಮರಣೋತ್ತರ ಪರೀಕ್ಷೆಗೆ ಸೂಚನೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿ, ಹತ್ಯೆಗೊಳಗಾದ 10 ವರ್ಷ ವಯಸ್ಸಿನ ಬಾಲಕಿಯ ಮರಣೋತ್ತರ ಪರೀಕ್ಷೆಯನ್ನು ಇನ್ನೊಮ್ಮೆ ನಡೆಸಬೇಕು ಎಂದು ಕಲ್ಕತ್ತ ಹೈಕೋರ್ಟ್ ಭಾನುವಾರ ಆದೇಶಿಸಿದೆ.
Last Updated 6 ಅಕ್ಟೋಬರ್ 2024, 15:32 IST
ಪ. ಬಂಗಾಳ | ಸಾಮೂಹಿಕ ಅತ್ಯಾಚಾರ: ಎರಡನೆಯ ಬಾರಿಗೆ ಮರಣೋತ್ತರ ಪರೀಕ್ಷೆಗೆ ಸೂಚನೆ

ಕೇವಲ ಪತ್ರದ ಆಧಾರದಲ್ಲಿ CBI ತನಿಖೆಗೆ ಆದೇಶಿಸಲು ಹೈಕೋರ್ಟ್‌ಗೆ ಸಾಧ್ಯವಿಲ್ಲ: SC

ಯಾವುದೇ ಪ್ರಕರಣದ ಕುರಿತು ಕೆಲವು ಪತ್ರಗಳ ಆಧಾರದಲ್ಲಿ ಅಥವಾ ಸೂಕ್ತ ಕಾರಣಗಳನ್ನು ದಾಖಲಿಸದೆ ಸಿಬಿಐ ತನಿಖೆಗೆ ಆದೇಶಿಸಲು ಹೈಕೋರ್ಟ್ ತನ್ನ ಅಧಿಕಾರವನ್ನು ಚಲಾಯಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.
Last Updated 27 ಸೆಪ್ಟೆಂಬರ್ 2024, 7:43 IST
ಕೇವಲ ಪತ್ರದ ಆಧಾರದಲ್ಲಿ CBI ತನಿಖೆಗೆ ಆದೇಶಿಸಲು ಹೈಕೋರ್ಟ್‌ಗೆ ಸಾಧ್ಯವಿಲ್ಲ: SC

ಅವ್ಯವಹಾರ ಪ್ರಕರಣ | ಸಂದೀಪ್‌ ಘೋಷ್‌ ಮನವಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಅವ್ಯವಹಾರ ಪ್ರಕರಣದಲ್ಲಿ ಕಕ್ಷಿದಾರರನ್ನಾಗಿ ಪರಿಗಣಿಸಬೇಕೆಂದು ಕೋರಿದ್ದ ಅರ್ಜಿಯನ್ನು ವಜಾಗೊಳಿಸಿರುವ ಕಲ್ಕತ್ತ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್‌ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ.
Last Updated 6 ಸೆಪ್ಟೆಂಬರ್ 2024, 9:50 IST
ಅವ್ಯವಹಾರ ಪ್ರಕರಣ | ಸಂದೀಪ್‌ ಘೋಷ್‌ ಮನವಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಕೋಲ್ಕತ್ತ: ಅತ್ಯಾಚಾರ ಸಂತ್ರಸ್ತೆಗೆ ನ್ಯಾಯ ದೊರಕಿಸುವಂತೆ ವಕೀಲರ ಪ್ರತಿಭಟನೆ

ಕೋಲ್ಕತ್ತದ ಆರ್‌.ಜಿ. ಕರ್‌ ಕಾಲೇಜಿನಲ್ಲಿ ಅತ್ಯಾಚಾರಕ್ಕೊಳಗಾಗಿ, ಕೊಲೆಯಾದ ವೈದ್ಯ ವಿದ್ಯಾರ್ಥಿನಿಗೆ ನ್ಯಾಯ ದೊರಕಿಸುವಂತೆ ಆಗ್ರಹಿಸಿ ಕಲ್ಕತ್ತಾ ಹೈಕೋರ್ಟ್‌ ಹಾಗೂ ಸ್ಥಳೀಯ ನ್ಯಾಯಾಲಯಗಳ ಮುಂದೆ ವಕೀಲರು ಬುಧವಾರ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದ್ದಾರೆ.
Last Updated 4 ಸೆಪ್ಟೆಂಬರ್ 2024, 14:11 IST
ಕೋಲ್ಕತ್ತ: ಅತ್ಯಾಚಾರ ಸಂತ್ರಸ್ತೆಗೆ ನ್ಯಾಯ ದೊರಕಿಸುವಂತೆ ವಕೀಲರ ಪ್ರತಿಭಟನೆ

ನಬನ್ನಾ ಪ್ರತಿಭಟನೆ ವೇಳೆ ಸೆರೆಯಾದವರ ದಾಖಲೆ ನೀಡಿ: ಮಮತಾ ಸರ್ಕಾರಕ್ಕೆ ಹೈಕೋರ್ಟ್

ನಬನ್ನಾ ಪ್ರತಿಭಟನಾ ಮೆರವಣಿಗೆ ವೇಳೆ ಬಂಧನಕ್ಕೆ ಒಳಗಾಗಿದ್ದ ನಾಲ್ವರಿಗೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ಸಲ್ಲಿಸುವಂತೆ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಕಲ್ಕತ್ತ ಹೈಕೋರ್ಟ್‌ ನಿರ್ದೇಶನ ನೀಡಿದೆ.
Last Updated 2 ಸೆಪ್ಟೆಂಬರ್ 2024, 13:45 IST
ನಬನ್ನಾ ಪ್ರತಿಭಟನೆ ವೇಳೆ ಸೆರೆಯಾದವರ ದಾಖಲೆ ನೀಡಿ: ಮಮತಾ ಸರ್ಕಾರಕ್ಕೆ ಹೈಕೋರ್ಟ್

ವೈದ್ಯ ವಿದ್ಯಾರ್ಥಿನಿ ಕೊಲೆಯಾದ ಆಸ್ಪತ್ರೆಯ ಹಣಕಾಸು ಅವ್ಯವಹಾರ: CBIಗೆ ತನಿಖೆ ಹೊಣೆ

ವೈದ್ಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ವರದಿಯಾಗಿರುವ ಆರ್‌.ಜಿ.ಕರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದಿರುವ ಹಣಕಾಸು ಅವ್ಯವಹಾರ ಕುರಿತ ತನಿಖೆಯ ಹೊಣೆಯನ್ನು ಕೇಂದ್ರೀಯ ತನಿಖಾ ದಳಕ್ಕೆ ವಹಿಸಲಾಗಿದೆ.
Last Updated 23 ಆಗಸ್ಟ್ 2024, 12:55 IST
ವೈದ್ಯ ವಿದ್ಯಾರ್ಥಿನಿ ಕೊಲೆಯಾದ ಆಸ್ಪತ್ರೆಯ ಹಣಕಾಸು ಅವ್ಯವಹಾರ: CBIಗೆ ತನಿಖೆ ಹೊಣೆ
ADVERTISEMENT

ಒಂದು ವರ್ಷದ ಬಳಿಕ ಎಸ್‌ಐಟಿ ರಚಿಸಿದ್ದು ಏಕೆ?: ಬಂಗಾಳ ಸರ್ಕಾರಕ್ಕೆ ಹೈಕೋರ್ಟ್

ಆರ್‌.ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಹಣಕಾಸು ಅವ್ಯವಹಾರದ ಆರೋಪಗಳು ಕೇಳಿಬಂದ ಒಂದು ವರ್ಷದ ನಂತರ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿದ್ದು ಏಕೆ ಎಂದು ಕಲ್ಕತ್ತ ಹೈಕೋರ್ಟ್ ಗುರುವಾರ ಪಶ್ಚಿಮ ಬಂಗಾಳ ಸರ್ಕಾರವನ್ನು ಕೇಳಿದೆ.
Last Updated 22 ಆಗಸ್ಟ್ 2024, 13:57 IST
ಒಂದು ವರ್ಷದ ಬಳಿಕ ಎಸ್‌ಐಟಿ ರಚಿಸಿದ್ದು ಏಕೆ?: ಬಂಗಾಳ ಸರ್ಕಾರಕ್ಕೆ ಹೈಕೋರ್ಟ್

ಲೈಂಗಿಕ ಬಯಕೆಗೆ ಕಡಿವಾಣ ಅಗತ್ಯ: ಕಲ್ಕತ್ತ ಹೈಕೋರ್ಟ್‌ನ ‘ಉಪದೇಶ’ದ ತೀರ್ಪು ವಜಾ

‘ಲೈಂಗಿಕ ಬಯಕೆಗೆ ಕಡಿವಾಣ ಅಗತ್ಯ’ ಎಂಬ ಅಭಿಪ್ರಾಯಕ್ಕೆ ಆಕ್ಷೇಪ * ತೀರ್ಪು ಬರವಣಿಗೆ ಕುರಿತು ‘ಸುಪ್ರೀಂ’ನಿಂದ ನಿರ್ದೇಶನ
Last Updated 20 ಆಗಸ್ಟ್ 2024, 23:17 IST
ಲೈಂಗಿಕ ಬಯಕೆಗೆ ಕಡಿವಾಣ ಅಗತ್ಯ: ಕಲ್ಕತ್ತ ಹೈಕೋರ್ಟ್‌ನ ‘ಉಪದೇಶ’ದ ತೀರ್ಪು ವಜಾ

ಹೆಣ್ಣುಮಕ್ಕಳು ಲೈಂಗಿಕ ಪ್ರಚೋದನೆ ನಿಯಂತ್ರಿಸಬೇಕು–ಕಲ್ಕತ್ತ ಹೈಕೋರ್ಟ್ ಆದೇಶ ರದ್ದು

ಹೆಣ್ಣುಮಕ್ಕಳು ಲೈಂಗಿಕ ಪ್ರಚೋದನೆಗಳನ್ನು ನಿಯಂತ್ರಿಸಬೇಕು ಎಂಬ ಕಲ್ಕತ್ತ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ.
Last Updated 20 ಆಗಸ್ಟ್ 2024, 6:44 IST
ಹೆಣ್ಣುಮಕ್ಕಳು ಲೈಂಗಿಕ ಪ್ರಚೋದನೆ ನಿಯಂತ್ರಿಸಬೇಕು–ಕಲ್ಕತ್ತ ಹೈಕೋರ್ಟ್ ಆದೇಶ ರದ್ದು
ADVERTISEMENT
ADVERTISEMENT
ADVERTISEMENT