ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

candidates

ADVERTISEMENT

Haryana Polls: ಕಾಂಗ್ರೆಸ್‌ನಿಂದ 5 ಅಭ್ಯರ್ಥಿಗಳ 4ನೇ ಪಟ್ಟಿ ಬಿಡುಗಡೆ

ಹರಿಯಾಣ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷವು ಐದು ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಗುರುವಾರ ಬಿಡುಗಡೆಗೊಳಿಸಿದೆ.
Last Updated 12 ಸೆಪ್ಟೆಂಬರ್ 2024, 1:54 IST
Haryana Polls: ಕಾಂಗ್ರೆಸ್‌ನಿಂದ 5 ಅಭ್ಯರ್ಥಿಗಳ 4ನೇ ಪಟ್ಟಿ ಬಿಡುಗಡೆ

ವಿಧಾನ ಪರಿಷತ್‌ ಚುನಾವಣೆ: 11 ಸ್ಥಾನಗಳಿಗೆ ಅಭ್ಯರ್ಥಿ ಪ್ರಕಟ

ಮೂರು ಪಕ್ಷಗಳ ಅಭ್ಯರ್ಥಿಗಳು ಅವಿರೋಧ ಆಯ್ಕೆ ನಿಚ್ಚಳ
Last Updated 2 ಜೂನ್ 2024, 23:46 IST
ವಿಧಾನ ಪರಿಷತ್‌ ಚುನಾವಣೆ: 11 ಸ್ಥಾನಗಳಿಗೆ ಅಭ್ಯರ್ಥಿ ಪ್ರಕಟ

ಒಂದೇ ರೀತಿಯ ಹೆಸರುಳ್ಳವರ ಸ್ಪರ್ಧೆ: ಸಮಸ್ಯೆ ಬಗೆಹರಿಸಲು ಕೋರಿದ್ದ ಅರ್ಜಿ ವಜಾ

ಒಂದೇ ರೀತಿಯ ಹೆಸರಿನ ವ್ಯಕ್ತಿಗಳು ಚುನಾವಣೆಗೆ ಸ್ಪರ್ಧಿಸುವುದರಿಂದ ಉದ್ಭವಿಸುವ ಸಮಸ್ಯೆಯನ್ನು ಬಗೆಹರಿಸಲು ಪರಿಣಾಮಕಾರಿಯಾದ ವಿಧಾನಯೊಂದನ್ನು ರೂಪಿಸಲು ತುರ್ತು ಕ್ರಮ ಕೈಗೊಳ್ಳುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಲು ಸುಪ್ರೀಂ ಕೋರ್ಟ್‌ ಶುಕ್ರವಾರ ನಿರಾಕರಿಸಿತು.
Last Updated 3 ಮೇ 2024, 12:10 IST
ಒಂದೇ ರೀತಿಯ ಹೆಸರುಳ್ಳವರ ಸ್ಪರ್ಧೆ: ಸಮಸ್ಯೆ ಬಗೆಹರಿಸಲು ಕೋರಿದ್ದ ಅರ್ಜಿ ವಜಾ

ಸಹಾಯಕ ಪರೀಕ್ಷೆ: ಬೆರಳಚ್ಚಿನಿಂದ ಸಿಕ್ಕಿಬಿದ್ದ ನಕಲಿ ಅಭ್ಯರ್ಥಿಗಳು

ರಾಷ್ಟ್ರೀಯ ಮಿಲಿಟರಿ ಸ್ಕೂಲ್‌ನಲ್ಲಿ ಖಾಲಿ ಇರುವ ಸಹಾಯಕ ಹುದ್ದೆ ನೇಮಕಾತಿಗಾಗಿ ಇತ್ತೀಚೆಗೆ ನಡೆದ ಪರೀಕ್ಷೆಗೆ ಇಬ್ಬರು ನಕಲಿ ಅಭ್ಯರ್ಥಿಗಳು ಹಾಜರಾಗಿದ್ದು, ಕೃತ್ಯವನ್ನು ಪತ್ತೆ ಮಾಡಿರುವ ಅಧಿಕಾರಿಗಳು ಅಶೋಕನಗರ ಠಾಣೆಗೆ ದೂರು ನೀಡಿದ್ದಾರೆ.
Last Updated 28 ಏಪ್ರಿಲ್ 2024, 15:20 IST
ಸಹಾಯಕ ಪರೀಕ್ಷೆ: ಬೆರಳಚ್ಚಿನಿಂದ ಸಿಕ್ಕಿಬಿದ್ದ ನಕಲಿ ಅಭ್ಯರ್ಥಿಗಳು

ಲೋಕಸಭಾ ಚುನಾವಣೆ |ರಾಜ್ಯದ 14 ಕ್ಷೇತ್ರ: 247 ಮಂದಿ ಕಣದಲ್ಲಿ

ಇದೇ 26ರಂದು ಮತದಾನ ನಡೆಯಲಿರುವ ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ನಾಮಪತ್ರ ಹಿಂಪಡೆಯುವ ಅವಧಿ ಸೋಮವಾರ ಮುಕ್ತಾಯಗೊಂಡಿದ್ದು, ಒಟ್ಟು 247 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ.
Last Updated 8 ಏಪ್ರಿಲ್ 2024, 23:45 IST
ಲೋಕಸಭಾ ಚುನಾವಣೆ |ರಾಜ್ಯದ 14 ಕ್ಷೇತ್ರ: 247 ಮಂದಿ ಕಣದಲ್ಲಿ

‍ಪ್ರಗ್ಯಾ ಸಿಂಗ್, ಲೇಖಿ... BJPಯ ಮೊದಲ ಪಟ್ಟಿಯಲ್ಲಿ ಪ್ರಮುಖರಿಗಿಲ್ಲ ಟಿಕೆಟ್

ಶನಿವಾರ ಬಿಜೆಪಿ ಬಿಡುಗಡೆ ಮಾಡಿದ ಲೋಕಸಭಾ ಚುನಾವಣೆಯ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಹಲವು ಪ್ರಮುಖ ನಾಯಕರು ಟಿಕೆಟ್ ವಂಚಿತರಾಗಿದ್ದಾರೆ.
Last Updated 3 ಮಾರ್ಚ್ 2024, 4:57 IST
‍ಪ್ರಗ್ಯಾ ಸಿಂಗ್, ಲೇಖಿ... BJPಯ ಮೊದಲ ಪಟ್ಟಿಯಲ್ಲಿ ಪ್ರಮುಖರಿಗಿಲ್ಲ ಟಿಕೆಟ್

1952ರಿಂದ 2019: ಲೋಕಸಭಾ ಸ್ಪರ್ಧಿಗಳ ಸಂಖ್ಯೆ ಗಣನೀಯ ಏರಿಕೆ

ದೇಶದಲ್ಲಿ 1952ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದಕ್ಕಿಂತ ನಾಲ್ಕು ಪಟ್ಟು ಹೆಚ್ಚು ಅಭ್ಯರ್ಥಿಗಳು 2019ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಅಂದರೆ 1952ರ ಚುನಾವಣೆಯಲ್ಲಿ 1,874 ಅಭ್ಯರ್ಥಿಗಳು ಸ್ಪರ್ಧಿಸಿದ್ದರೆ, 2019ರಲ್ಲಿ 8,039 ಅಭ್ಯರ್ಥಿಗಳು ಕಣದಲ್ಲಿದ್ದರು.
Last Updated 1 ಮಾರ್ಚ್ 2024, 14:38 IST
1952ರಿಂದ 2019: ಲೋಕಸಭಾ ಸ್ಪರ್ಧಿಗಳ ಸಂಖ್ಯೆ ಗಣನೀಯ ಏರಿಕೆ
ADVERTISEMENT

ಲೋಕಸಭೆ ಚುನಾವಣೆ 2024: ದೆಹಲಿ, ಹರಿಯಾಣದಲ್ಲಿ ಅಭ್ಯರ್ಥಿಗಳನ್ನು ಘೋಷಿಸಿದ AAP

ಆಮ್ ಆದ್ಮಿ ಪಕ್ಷ (AAP) ಮಂಗಳವಾರ ದೆಹಲಿಯ 4 ಹಾಗೂ ಹರಿಯಾಣದ ಒಂದು ಸೇರಿ 5 ಲೋಕಸಭಾ ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.
Last Updated 27 ಫೆಬ್ರುವರಿ 2024, 11:33 IST
ಲೋಕಸಭೆ ಚುನಾವಣೆ 2024: ದೆಹಲಿ, ಹರಿಯಾಣದಲ್ಲಿ ಅಭ್ಯರ್ಥಿಗಳನ್ನು ಘೋಷಿಸಿದ AAP

Rajasthan Elections: 56 ಅಭ್ಯರ್ಥಿಗಳ 4ನೇ ಪಟ್ಟಿ ಬಿಡುಗಡೆಗೊಳಿಸಿದ ಕಾಂಗ್ರೆಸ್

ರಾಜಸ್ಥಾನ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌ ತನ್ನ 56 ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಿದೆ.
Last Updated 31 ಅಕ್ಟೋಬರ್ 2023, 16:06 IST
Rajasthan Elections: 56 ಅಭ್ಯರ್ಥಿಗಳ 4ನೇ ಪಟ್ಟಿ ಬಿಡುಗಡೆಗೊಳಿಸಿದ ಕಾಂಗ್ರೆಸ್

ತ್ರಿಪುರ ಚುನಾವಣೆ : 41 ಮಂದಿ ಮೇಲಿದೆ ಕ್ರಿಮಿನಲ್ ಪ್ರಕರಣ

ಫೆಬ್ರವರಿ 16 ರಂದು ನಡೆಯಲಿರುವ ತ್ರಿಪುರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಒಟ್ಟು 259 ಅಭ್ಯರ್ಥಿಗಳ ಪೈಕಿ 45 ಮಂದಿ ಕೋಟ್ಯಧಿಪತಿಗಳಾಗಿದ್ದು, 41 ಮಂದಿ ಮೇಲೆ ಕ್ರಿಮಿನಲ್‌ ಪ್ರಕರಣಗಳಿವೆ ಎಂದು ವರದಿಯೊಂದು ತಿಳಿಸಿದೆ.
Last Updated 8 ಫೆಬ್ರುವರಿ 2023, 9:05 IST
ತ್ರಿಪುರ ಚುನಾವಣೆ : 41 ಮಂದಿ ಮೇಲಿದೆ ಕ್ರಿಮಿನಲ್ ಪ್ರಕರಣ
ADVERTISEMENT
ADVERTISEMENT
ADVERTISEMENT