ಮಂಗಳವಾರ, 12 ನವೆಂಬರ್ 2024
×
ADVERTISEMENT
ಈ ಕ್ಷಣ :

Capt Amarinder Singh

ADVERTISEMENT

ಅಮರಿಂದರ್ ಸಿಂಗ್ 19ರಂದು ಬಿಜೆಪಿಗೆ ಸೇರ್ಪಡೆ

ಪಂಜಾಬ್‌ ಮಾಜಿ ಮುಖ್ಯಮಂತ್ರಿ ಅಮರಿಂದರ್‌ ಸಿಂಗ್‌ ಮುಂದಿನ ವಾರ ಬಿಜೆಪಿ ಸೇರಲಿದ್ದಾರೆ ಎಂದು ಪಂಜಾಬ್ ಲೋಕ್‌ ಕಾಂಗ್ರೆಸ್ ವಕ್ತಾರರು ಶುಕ್ರವಾರ ತಿಳಿಸಿದ್ದಾರೆ.
Last Updated 16 ಸೆಪ್ಟೆಂಬರ್ 2022, 11:27 IST
ಅಮರಿಂದರ್ ಸಿಂಗ್ 19ರಂದು ಬಿಜೆಪಿಗೆ ಸೇರ್ಪಡೆ

ಕಾಂಗ್ರೆಸ್‌ನಲ್ಲಿ 'ಅಪಮಾನ'ಕ್ಕೆ ಜಾಗವಿದೆಯೇ?: ಅಮರಿಂದರ್‌ ಸಿಂಗ್

ಕಾಂಗ್ರೆಸ್‌ ಪಕ್ಷದಲ್ಲಿ ಕೋಪಕ್ಕೆ ಜಾಗವಿಲ್ಲ ಎಂದು ದಿಲ್ಲಿಯಲ್ಲಿ ಗುರುವಾರ ಕಾಂಗ್ರೆಸ್‌ ವಕ್ತಾರೆ ಸುಪ್ರಿಯಾ ಶ್ರೀನಾತೆ ಹೇಳಿದ್ದಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿದ ಮಾಜಿ ಸಿಎಂ ಅಮರಿಂದರ್‌ ಸಿಂಗ್‌, ಹಿರಿಯ ನಾಯಕನಾದ ನನ್ನನ್ನೇ ಹೀಗೆ ನಡೆಸಿಕೊಂಡರೆ, ಸಾಮಾನ್ಯ ಕಾರ್ಯಕರ್ತರ ಭವಿಷ್ಯವೇನು? ಎಂದು ಕಳವಳ ವ್ಯಕ್ತ ಪಡಿಸಿದ್ದಾರೆ.
Last Updated 23 ಸೆಪ್ಟೆಂಬರ್ 2021, 14:58 IST
ಕಾಂಗ್ರೆಸ್‌ನಲ್ಲಿ 'ಅಪಮಾನ'ಕ್ಕೆ ಜಾಗವಿದೆಯೇ?: ಅಮರಿಂದರ್‌ ಸಿಂಗ್

ಪಂಜಾಬ್ ಅನ್ನು ಸುರಕ್ಷಿತವಾಗಿರಿಸಿ: ನೂತನ ಮುಖ್ಯಮಂತ್ರಿಗೆ ಅಮರಿಂದರ್ ಸಿಂಗ್ ಸಲಹೆ

ಪಂಜಾಬ್‌ನ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಚರಣ್‌ಜಿತ್‌ ಸಿಂಗ್‌ ಚನ್ನಿ ಅವರಿಗೆ ಮಾಜಿ ಸಿಎಂ ಕ್ಯಾಪ್ಟನ್‌ ಅಮರಿಂದರ್ ಸಿಂಗ್ ಶುಭ ಹಾರೈಸಿದ್ದಾರೆ.
Last Updated 20 ಸೆಪ್ಟೆಂಬರ್ 2021, 1:33 IST
ಪಂಜಾಬ್ ಅನ್ನು ಸುರಕ್ಷಿತವಾಗಿರಿಸಿ: ನೂತನ ಮುಖ್ಯಮಂತ್ರಿಗೆ ಅಮರಿಂದರ್ ಸಿಂಗ್ ಸಲಹೆ

ಪಂಜಾಬ್‌: ಮುಖ್ಯಮಂತ್ರಿ ಸ್ಥಾನ ಒಲ್ಲೆ ಎಂದ ಅಂಬಿಕಾ ಸೋನಿ

ನವದೆಹಲಿ: ಅನುಭವಿ ರಾಜಕಾರಣಿ ಅಂಬಿಕಾ ಸೋನಿ (78) ಅವರು ಪಂಜಾಬ್‌ನ ಮುಖ್ಯಮಂತ್ರಿಯಾಗಿ ಆಯ್ಕೆಯಾಗುವ ಸಾಧ್ಯತೆ ಇರುವುದಾಗಿ ವರದಿಯಾಗಿತ್ತು. ಆದರೆ, ಇತ್ತೀಚಿನ ವರದಿಗಳ ಪ್ರಕಾರ ಮುಖ್ಯಮಂತ್ರಿ ಹೊಣೆಹೊರಲು ಅಂಬಿಕಾ ಸೋನಿ ನಿರಾಕರಿಸಿದ್ದಾರೆ. ಪಂಜಾಬ್‌ ಕಾಂಗ್ರೆಸ್‌ನ ಕ್ಯಾಪ್ಟನ್ ಅಮರಿಂದರ್ ಸಿಂಗ್ ಶನಿವಾರ ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ನೂತನ ಮುಖ್ಯಮಂತ್ರಿಯ ಆಯ್ಕೆ ಈಗ ಸೋನಿಯಾ ಗಾಂಧಿ ಅವರ ಅಂಗಳದಲ್ಲಿದೆ.
Last Updated 19 ಸೆಪ್ಟೆಂಬರ್ 2021, 13:58 IST
ಪಂಜಾಬ್‌: ಮುಖ್ಯಮಂತ್ರಿ ಸ್ಥಾನ ಒಲ್ಲೆ ಎಂದ ಅಂಬಿಕಾ ಸೋನಿ

ಅಮರಿಂದರ್‌ ಅವರಿಂದ ಪಕ್ಷಕ್ಕೆ ತೊಂದರೆಯಾಗದೆಂಬ ಭರವಸೆ ಇದೆ: ಗೆಹ್ಲೋಟ್

ನವದೆಹಲಿ: ಪಂಜಾಬ್‌ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕ್ಯಾಪ್ಟನ್‌ ಅಮರಿಂದರ್‌ ಸಿಂಗ್‌ ಅವರು ಕಾಂಗ್ರೆಸ್‌ ಪಕ್ಷಕ್ಕೆ ಹಾನಿಯಾಗುವಂತಹ ಯಾವುದೇ ನಿರ್ಧಾರ ತೆಗೆದುಕೊಳ್ಳದಿರಲಿ ಎಂದು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ ಟ್ವೀಟಿಸಿದ್ದಾರೆ.
Last Updated 19 ಸೆಪ್ಟೆಂಬರ್ 2021, 9:42 IST
ಅಮರಿಂದರ್‌ ಅವರಿಂದ ಪಕ್ಷಕ್ಕೆ ತೊಂದರೆಯಾಗದೆಂಬ ಭರವಸೆ ಇದೆ: ಗೆಹ್ಲೋಟ್

'ಒಬ್ಬ ಸಿಖ್ ಪಂಜಾಬ್‌ ಮುಖ್ಯಮಂತ್ರಿಯಾಗಲಿ'-ಸಿಎಂ ಹೊಣೆ ನಿರಾಕರಿಸಿದ ಅಂಬಿಕಾ ಸೋನಿ

ನವದೆಹಲಿ: ಪಂಜಾಬ್‌ನ ಮುಂದಿನ ಮುಖ್ಯಮಂತ್ರಿ ಸಿಖ್‌ ಸಮುದಾಯಕ್ಕೆ ಸೇರಿದವರು ಆಗಿರಬೇಕು ಎಂದು ಕಾಂಗ್ರೆಸ್‌ನ ಅಂಬಿಕಾ ಸೋನಿ ಭಾನುವಾರ ಅಭಿಪ್ರಾಯ ವ್ಯಕ್ತಪಡಿಸಿದರು. ಮುಖ್ಯಮಂತ್ರಿ ಹೊಣೆಯನ್ನು ಅಂಬಿಕಾ ಅವರು ನಿರಾಕರಿಸಿದ್ದಾರೆ. ನೂತನ ಮುಖ್ಯಮಂತ್ರಿ ಸ್ಥಾನಕ್ಕೆ ರಾಜ್ಯಸಭಾ ಸದಸ್ಯೆ ಅಂಬಿಕಾ ಸೋನಿ ಅವರನ್ನು ಆಯ್ಕೆ ಮಾಡಲು ಕಾಂಗ್ರೆಸ್‌ ವರಿಷ್ಠರು ನಿರ್ಧರಿಸಿದ್ದರು.
Last Updated 19 ಸೆಪ್ಟೆಂಬರ್ 2021, 9:02 IST
'ಒಬ್ಬ ಸಿಖ್ ಪಂಜಾಬ್‌ ಮುಖ್ಯಮಂತ್ರಿಯಾಗಲಿ'-ಸಿಎಂ ಹೊಣೆ ನಿರಾಕರಿಸಿದ ಅಂಬಿಕಾ ಸೋನಿ

ಕಾಂಗ್ರೆಸ್ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾದ ಸಿಧು ಸಲಹೆಗಾರರು; ಮಾಲ್ವಿಂದರ್ ಔಟ್

ಚಂಡೀಗಡ: ಪಂಜಾಬ್‌ ಕಾಂಗ್ರೆಸ್‌ನ ಮುಖ್ಯಸ್ಥ ನವಜೋತ್‌ ಸಿಂಗ್‌ ಸಿಧು ಅವರ ಸಲಹೆಗಾರ ಮಾಲ್ವಿಂದರ್ ಸಿಂಗ್‌ ಮಾಲಿ ತಮ್ಮ ಸ್ಥಾನದಿಂದ ಹೊರ ಬಂದಿದ್ದಾರೆ. ವಿವಾದಗಳಿಗೆ ಕಾರಣರಾಗುತ್ತಿರುವ ಇಬ್ಬರು ಸಲಹೆಗಾರರನ್ನು ಸ್ಥಾನದಿಂದ ತೆಗೆದು ಹಾಕುವಂತೆ ಸಿಧು ಅವರಿಗೆ ಎಐಸಿಸಿ ಪಂಜಾಬ್‌ನ ಉಸ್ತುವಾರಿ ವಹಿಸಿರುವ ಹರೀಶ್‌ ರಾವತ್‌ ತಿಳಿಸಿದ್ದರು.
Last Updated 27 ಆಗಸ್ಟ್ 2021, 8:56 IST
ಕಾಂಗ್ರೆಸ್ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾದ ಸಿಧು ಸಲಹೆಗಾರರು; ಮಾಲ್ವಿಂದರ್ ಔಟ್
ADVERTISEMENT

ಪಂಜಾಬ್ ಸಿಎಂ ಅಮರಿಂದರ್ ಪ್ರಧಾನ ಸಲಹೆಗಾರ ಸ್ಥಾನಕ್ಕೆ ಪ್ರಶಾಂತ್ ಕಿಶೋರ್ ರಾಜೀನಾಮೆ

ನವದೆಹಲಿ: ಪಂಜಾಬ್‌ ಮುಖ್ಯಮಂತ್ರಿ ಕ್ಯಾಪ್ಟನ್‌ ಅಮರಿಂದರ್‌ ಸಿಂಗ್‌ ಅವರಿಗೆ ಪ್ರಧಾನ ಸಲಹೆಗಾರರಾಗಿದ್ದ ಚುನಾವಣಾ ಕಾರ್ಯತಂತ್ರ ನಿಪುಣ ಪ್ರಶಾಂತ್‌ ಕಿಶೋರ್‌ ರಾಜೀನಾಮೆ ನೀಡಿದ್ದಾರೆ. ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಂತೆ ಈ ಬೆಳವಣಿಗೆ ನಡೆದಿದೆ.
Last Updated 5 ಆಗಸ್ಟ್ 2021, 6:23 IST
ಪಂಜಾಬ್ ಸಿಎಂ ಅಮರಿಂದರ್ ಪ್ರಧಾನ ಸಲಹೆಗಾರ ಸ್ಥಾನಕ್ಕೆ ಪ್ರಶಾಂತ್ ಕಿಶೋರ್ ರಾಜೀನಾಮೆ

ಸಿಂಗ್‌ಗೆ ಸಿಎಂ ಪಟ್ಟ, ಸಿಧುಗೆ ಪಕ್ಷದ ಚುಕ್ಕಾಣಿ: ಪಂಜಾಬ್‌ ಕಾಂಗ್ರೆಸ್‌ ಸೂತ್ರ

ನವದೆಹಲಿ: ಪಂಜಾಬ್‌ ಕಾಂಗ್ರೆಸ್‌ನ ಆಂತರಿಕ ಬಿಕ್ಕಟ್ಟು ಶಮನಗೊಳಿಸುವ ನಿಟ್ಟಿನಲ್ಲಿ ನವಜೋತ್‌ ಸಿಂಗ್‌ ಸಿಧು ಅವರಿಗೆ ಪಕ್ಷದ ರಾಜ್ಯ ಘಟಕದ ಚುಕ್ಕಾಣಿ ನೀಡಲು ಹೈಕಮಾಂಡ್ ನಿರ್ಧರಿಸಿದೆ. ಇದೇ ವೇಳೆ ಕ್ಯಾಪ್ಟನ್‌ ಅಮರಿಂದರ್‌ ಸಿಂಗ್‌ ಅವರನ್ನು ಮುಖ್ಯಮಂತ್ರಿಯಾಗಿ ಮುಂದುವರಿಸುವ ಒಮ್ಮತದ ತಂತ್ರವನ್ನು ಅನುಸರಿಸಲಾಗಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.
Last Updated 15 ಜುಲೈ 2021, 10:11 IST
ಸಿಂಗ್‌ಗೆ ಸಿಎಂ ಪಟ್ಟ, ಸಿಧುಗೆ ಪಕ್ಷದ ಚುಕ್ಕಾಣಿ: ಪಂಜಾಬ್‌ ಕಾಂಗ್ರೆಸ್‌ ಸೂತ್ರ

ಪಂಜಾಬ್‌: ಕೋವಿಡ್‌ ಹೆಚ್ಚಳ, 10ನೇ ತರಗತಿ ಪರೀಕ್ಷೆ ರದ್ದು ಪಡಿಸಿದ ಸರ್ಕಾರ

ಪಂಜಾಬ್‌ನಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ರದ್ದು ಮಾಡಿರುವುದಾಗಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್‌ ಸಿಂಗ್‌ ಪ್ರಕಟಿಸಿದ್ದಾರೆ. 5ನೇ ತರಗತಿ, 8ನೇ ಹಾಗೂ 10ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯದೆಯೇ ಮುಂದಿನ ಹಂತಕ್ಕೆ ತೇರ್ಗಡೆ ಮಾಡಲಾಗುತ್ತದೆ. ಕೋವಿಡ್ ಪ್ರಕರಣಗಳು ಏರಿಕೆಯಾಗುತ್ತಿರುವ ಬೆನ್ನಲ್ಲೇ ಪಂಜಾಬ್‌ ಸರ್ಕಾರ ಈ ನಿರ್ಧಾರ ಪ್ರಕಟಿಸಿದೆ. 12ನೇ ತರಗತಿಯ ಪಿಎಸ್‌ಇಬಿ ಪರೀಕ್ಷೆಗಳನ್ನು ಈಗಾಗಲೇ ಮುಂದೂಡಲಾಗಿದ್ದು, ಮುಂದಿನ ದಿನಗಳಲ್ಲಿ ಪರಿಸ್ಥಿತಿ ಅವಲೋಕಿಸಿದ ಬಳಿಕ ಪರೀಕ್ಷೆ ನಡೆಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಕಾರ್ಯಾಲಯ ಪ್ರಕಟಿಸಿದೆ.
Last Updated 15 ಏಪ್ರಿಲ್ 2021, 8:43 IST
ಪಂಜಾಬ್‌: ಕೋವಿಡ್‌ ಹೆಚ್ಚಳ, 10ನೇ ತರಗತಿ ಪರೀಕ್ಷೆ ರದ್ದು ಪಡಿಸಿದ ಸರ್ಕಾರ
ADVERTISEMENT
ADVERTISEMENT
ADVERTISEMENT