ಗುರುವಾರ, 14 ನವೆಂಬರ್ 2024
×
ADVERTISEMENT
ಈ ಕ್ಷಣ :

case

ADVERTISEMENT

ಮದ್ಯ ಸೇವಿಸಿ ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಚಾಲಕರು: 351 ಪ್ರಕರಣ ದಾಖಲು

ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ ಮಾಡುತ್ತಿದ್ದ ಹಾಗೂ ನಿಗದಿತ ಮಿತಿಗಿಂತ ಹೆಚ್ಚು ವಿದ್ಯಾರ್ಥಿಗಳನ್ನು ವಾಹನದಲ್ಲಿ ಕರೆದೊಯ್ಯುತ್ತಿದ್ದ ಚಾಲಕರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿದ ನಗರ ಸಂಚಾರ ವಿಭಾಗದ ಪೊಲೀಸರು, ಶುಕ್ರವಾರ 351 ಪ್ರಕರಣ ದಾಖಲಿಸಿಕೊಂಡಿದ್ದಾರೆ.
Last Updated 8 ನವೆಂಬರ್ 2024, 15:45 IST
ಮದ್ಯ ಸೇವಿಸಿ ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಚಾಲಕರು: 351 ಪ್ರಕರಣ ದಾಖಲು

ಫೋನ್ ಸಂಭಾಷಣೆ ಸಾಕ್ಷಿಯಾಗಿ ಬಳಸುವುದು ಖಾಸಗಿತನದ ಉಲ್ಲಂಘನೆ: ಹಿಮಾಚಲ ಹೈಕೋರ್ಟ್

ದೂರವಾಣಿಯಲ್ಲಿ ನಡೆದ ಖಾಸಗಿ ಸಂಭಾಷಣೆಯನ್ನು ಸಾಕ್ಷಿಯಾಗಿ ಪರಿಗಣಿಸಲಾಗದು ಎಂದು ಹಿಮಾಚಲ ಪ್ರದೇಶ ಹೈಕೋರ್ಟ್ ಇತ್ತೀಚೆಗೆ ನೀಡಿದ ತೀರ್ಪಿನಲ್ಲಿ ಹೇಳಿದೆ.
Last Updated 4 ನವೆಂಬರ್ 2024, 11:10 IST
ಫೋನ್ ಸಂಭಾಷಣೆ ಸಾಕ್ಷಿಯಾಗಿ ಬಳಸುವುದು ಖಾಸಗಿತನದ ಉಲ್ಲಂಘನೆ: ಹಿಮಾಚಲ ಹೈಕೋರ್ಟ್

ರೈತರ, ವಿದ್ಯಾರ್ಥಿಗಳ, ಸಾಮಾನ್ಯರ ಪ್ರಕರಣಗಳನ್ನು ವಾಪಸ್ ಪಡೆದಿದ್ದೇವೆ: ಪರಮೇಶ್ವರ

ಹುಬ್ಬಳ್ಳಿ ಪ್ರಕರಣವನ್ನು ಮಾತ್ರ ಹಿಂಪಡೆದಿಲ್ಲ. ರೈತರು, ವಿದ್ಯಾರ್ಥಿಗಳು, ಸಾಮಾನ್ಯ ಜನರು ಕೈಗೊಂಡಿದ್ದ ಪ್ರತಿಭಟನೆಯ ಪ್ರಕರಣಗಳನ್ನೂ ಹಿಂಪಡೆಯಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ತಿಳಿಸಿದರು.
Last Updated 14 ಅಕ್ಟೋಬರ್ 2024, 7:34 IST
ರೈತರ, ವಿದ್ಯಾರ್ಥಿಗಳ, ಸಾಮಾನ್ಯರ ಪ್ರಕರಣಗಳನ್ನು ವಾಪಸ್ ಪಡೆದಿದ್ದೇವೆ: ಪರಮೇಶ್ವರ

ಬೆದರಿಕೆ ಆರೋಪ: ಎಚ್‌ಡಿಕೆ ವಿರುದ್ಧ ದೂರು ದಾಖಲಿಸಿದ ಲೋಕಾಯುಕ್ತ ADGP ಚಂದ್ರಶೇಖರ್

‘ನನ್ನ ಹಾಗೂ ನನ್ನ ಕುಟುಂಬದ ವಿರುದ್ಧ ಸುಳ್ಳು ಆರೋಪ ಮಾಡಿ ಬೆದರಿಕೆ ಹಾಕಿದ್ದಾರೆ’ ಎಂದು ಆರೋಪಿಸಿ ಕೇಂದ್ರ ಸಚಿವ ಎಚ್​.ಡಿ.ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಮತ್ತು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ವಿರುದ್ಧ ಎಸ್‌ಐಟಿ ಎಡಿಜಿಪಿ ಚಂದ್ರಶೇಖರ್‌ ಅವರು ದೂರು ನೀಡಿದ್ದಾರೆ.
Last Updated 11 ಅಕ್ಟೋಬರ್ 2024, 14:46 IST
ಬೆದರಿಕೆ ಆರೋಪ: ಎಚ್‌ಡಿಕೆ ವಿರುದ್ಧ ದೂರು ದಾಖಲಿಸಿದ ಲೋಕಾಯುಕ್ತ ADGP ಚಂದ್ರಶೇಖರ್

ಬಂಟ್ವಾಳ | ಪ್ರಚೋದನಕಾರಿ ಭಾಷಣ: ಶರಣ್‌ ಪಂಪ್‌ವೆಲ್‌ ಸೇರಿ ಮೂವರ ವಿರುದ್ಧ ಪ್ರಕರಣ

ಬಿ.ಸಿ.ರೋಡ್‌ನಲ್ಲಿ ಸೋಮವಾರ ‘ಬಿ.ಸಿ.ರೋಡ್ ಚಲೋ’ ಪ್ರತಿಭಟನೆ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ವಿಶ್ವ ಹಿಂದೂ ಪರಿಷತ್ ದಕ್ಷಿಣ ಕರ್ನಾಟಕ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್‌ವೆಲ್ ಹಾಗೂ ಮುಖಂಡ ಭರತ್ ಕುಮ್ಡೇಲು ವಿರುದ್ಧ ಮಂಗಳವಾರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Last Updated 17 ಸೆಪ್ಟೆಂಬರ್ 2024, 14:24 IST
ಬಂಟ್ವಾಳ | ಪ್ರಚೋದನಕಾರಿ ಭಾಷಣ: ಶರಣ್‌ ಪಂಪ್‌ವೆಲ್‌ ಸೇರಿ ಮೂವರ ವಿರುದ್ಧ ಪ್ರಕರಣ

ವಾಲ್ಮೀಕಿ ನಿಗಮದ ಹಗರಣ ಖಂಡಿಸಿ ಸೆ.17ರಿಂದ ಪಾದಯಾತ್ರೆ: ಪ್ರತಾಪ ಸಿಂಹ

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಹಗರಣ ಖಂಡಿಸಿ ಸೆ.‌17ರಿಂದ ಪಾದಯಾತ್ರೆಗೆ ನಿರ್ಧರಿಸಿದ್ದೇವೆ’ ಎಂದು ಮಾಜಿ ಸಂಸದ ಪ್ರತಾಪ ಸಿಂಹ ತಿಳಿಸಿದರು.
Last Updated 14 ಆಗಸ್ಟ್ 2024, 13:52 IST
ವಾಲ್ಮೀಕಿ ನಿಗಮದ ಹಗರಣ ಖಂಡಿಸಿ ಸೆ.17ರಿಂದ ಪಾದಯಾತ್ರೆ: ಪ್ರತಾಪ ಸಿಂಹ

ಬಾಂಗ್ಲಾದೇಶ: ಪದಚ್ಯುತ ಪ್ರಧಾನಿ ಶೇಖ್ ಹಸೀನಾ ವಿರುದ್ಧ ಕೊಲೆ ಪ್ರಕರಣ ದಾಖಲು

ದೇಶದಲ್ಲಿ ಕಳೆದ ತಿಂಗಳು ನಡೆದ ಹಿಂಸಾತ್ಮಕ ಘರ್ಷಣೆಯಲ್ಲಿ ಕಿರಾಣಿ ಅಂಗಡಿ ಮಾಲೀಕನೊಬ್ಬ ಮೃತಪಟ್ಟಿದ್ದ. ಈ ಸಂಬಂಧ ದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಹಾಗೂ ಇತರ ಆರು ಮಂದಿ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ ಎಂದು ಮಾಧ್ಯಮ ವರದಿಗಳು ಮಂಗಳವಾರ ತಿಳಿಸಿವೆ.
Last Updated 13 ಆಗಸ್ಟ್ 2024, 9:49 IST
ಬಾಂಗ್ಲಾದೇಶ: ಪದಚ್ಯುತ ಪ್ರಧಾನಿ ಶೇಖ್ ಹಸೀನಾ ವಿರುದ್ಧ  ಕೊಲೆ ಪ್ರಕರಣ ದಾಖಲು
ADVERTISEMENT

ಹೊಸ ಕ್ರಿಮಿನಲ್‌ ಅಪರಾಧ ಕಾನೂನು: ರಾಜ್ಯದಲ್ಲಿ ಮೊದಲ ದಿನ 63 ಪ್ರಕರಣ ದಾಖಲು

ಸೋಮವಾರದಿಂದ ಜಾರಿಯಾಗಿರುವ ಮೂರು ಹೊಸ ಕ್ರಿಮಿನಲ್‌ ಅಪರಾಧ ಕಾನೂನುಗಳ ಅಡಿಯಲ್ಲಿ ಮೊದಲ ದಿನವೇ ರಾಜ್ಯದ ವಿವಿಧ ಪೊಲೀಸ್‌ ಠಾಣೆಗಳಲ್ಲಿ 63 ಪ್ರಕರಣಗಳು ದಾಖಲಾಗಿವೆ.
Last Updated 1 ಜುಲೈ 2024, 16:01 IST
ಹೊಸ ಕ್ರಿಮಿನಲ್‌ ಅಪರಾಧ ಕಾನೂನು: ರಾಜ್ಯದಲ್ಲಿ ಮೊದಲ ದಿನ 63 ಪ್ರಕರಣ ದಾಖಲು

ಮಂಡ್ಯ: ಎಚ್‌ಡಿಕೆಗೆ ನಿಂದಿಸಿದ ಮಹಿಳೆ ವಿರುದ್ಧ ದೂರು

ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಮಹಿಳೆ ವಿರುದ್ಧ ಜೆಡಿಎಸ್‌ ಮುಖಂಡರು ನಗರದ ಸೈಬರ್‌ ಕ್ರೈಂ ಇನ್‌ಸ್ಪೆಕ್ಟರ್‌ ಮಂಜೇಗೌಡ ಅವರಿಗೆ ಮನವಿ ಸಲ್ಲಿಸಿದ್ದಾರೆ.
Last Updated 21 ಜೂನ್ 2024, 13:16 IST
ಮಂಡ್ಯ: ಎಚ್‌ಡಿಕೆಗೆ ನಿಂದಿಸಿದ ಮಹಿಳೆ ವಿರುದ್ಧ ದೂರು

ಮುಸ್ಲಿಮರಿಗೆ ಅವಮಾನ ಆರೋಪ: ಅಜಿತ್‌ ಹನುಮಕ್ಕನವರ್‌ ವಿರುದ್ಧ ಪ್ರಕರಣ ದಾಖಲು

‘ವಾಹಿನಿಯ ಕಾರ್ಯಕ್ರಮವೊಂದರಲ್ಲಿ ಭಾರತದ ಮುಸ್ಲಿಮರಿಗೆ ಅವಮಾನಿಸಲಾಗಿದೆ’ ಎಂದು ಆರೋಪಿಸಿ, ದೂರು ನೀಡಲಾಗಿದ್ದು, ಸುವರ್ಣ ಸುದ್ದಿವಾಹಿನಿ ಸಂಪಾದಕ ಅಜಿತ್‌ ಹನುಮಕ್ಕನವರ್‌ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Last Updated 13 ಮೇ 2024, 16:11 IST
ಮುಸ್ಲಿಮರಿಗೆ ಅವಮಾನ ಆರೋಪ: ಅಜಿತ್‌ ಹನುಮಕ್ಕನವರ್‌ ವಿರುದ್ಧ ಪ್ರಕರಣ ದಾಖಲು
ADVERTISEMENT
ADVERTISEMENT
ADVERTISEMENT