ಭಾನುವಾರ, 17 ನವೆಂಬರ್ 2024
×
ADVERTISEMENT
ಈ ಕ್ಷಣ :

Caste Certificate

ADVERTISEMENT

ಬೇಡ ಜಂಗಮ ಜಾತಿ ಪ್ರಮಾಣ ಪತ್ರ ಕೋರಿಕೆ ವಜಾಗೊಳಿಸಿದ ಹೈಕೋರ್ಟ್‌

‘ಈ ಮೊದಲು ನೀಡಲಾಗಿರುವ ಲಿಂಗಾಯತ ಜಂಗಮ ಜಾತಿ ಪ್ರಮಾಣ ಪತ್ರವನ್ನು ವಾಪಸು ಪಡೆದು, ಹೊಸದಾಗಿ ಬೇಡ ಜಂಗಮ ಜಾತಿ ಪ್ರಮಾಣ ಪತ್ರ ನೀಡುವಂತೆ ಸಕ್ಷಮ ಪ್ರಾಧಿಕಾರಕ್ಕೆ ನಿರ್ದೇಶನ ನೀಡಬೇಕು’ ಎಂದು ಕೋರಿದ್ದ ಅರ್ಜಿಯೊಂದನ್ನು ಹೈಕೋರ್ಟ್‌ ವಜಾಗೊಳಿಸಿದೆ.
Last Updated 9 ಅಕ್ಟೋಬರ್ 2024, 15:26 IST
ಬೇಡ ಜಂಗಮ ಜಾತಿ ಪ್ರಮಾಣ ಪತ್ರ ಕೋರಿಕೆ ವಜಾಗೊಳಿಸಿದ ಹೈಕೋರ್ಟ್‌

ನಕಲಿ ಜಾತಿ ಪ್ರಮಾಣ ಪತ್ರ: ತನಿಖೆಗೆ ಹೈಕೋರ್ಟ್‌ ಆದೇಶ

ನಕಲಿ ಜಾತಿ ಪ್ರಮಾಣಪತ್ರದ ಪ್ರಯೋಜನದಿಂದ ಭಾರತ ಸಂಚಾರ ನಿಗಮ ನಿಯಮಿತದಲ್ಲಿ (ಬಿಎಸ್‌ಎನ್‌ಎಲ್‌) ಆಪರೇಟರ್‌ ಉದ್ಯೋಗ ಗಿಟ್ಟಿಸಿಕೊಂಡು, ನಿವೃತ್ತಿ ಹೊಂದಿರುವ ವ್ಯಕ್ತಿಯೊಬ್ಬರ ವಿರುದ್ಧದ ಕ್ರಿಮಿನಲ್‌ ಪ್ರಕರಣ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.
Last Updated 8 ಅಕ್ಟೋಬರ್ 2024, 23:30 IST
ನಕಲಿ ಜಾತಿ ಪ್ರಮಾಣ ಪತ್ರ: ತನಿಖೆಗೆ ಹೈಕೋರ್ಟ್‌ ಆದೇಶ

ನಕಲಿ ಜಾತಿ ಪ್ರಮಾಣ ಪತ್ರ | ಕೊತ್ತೂರು ಮಂಜುನಾಥ್‌ ಅರ್ಜಿ: ಕಾಯ್ದಿರಿಸಿದ ಆದೇಶ

‘ನಕಲಿ ಜಾತಿ ಪ್ರಮಾಣ ಪತ್ರ ಪಡೆದು ವಂಚನೆ ಮಾಡಿದ ಆರೋಪದಡಿ ನನ್ನ ವಿರುದ್ಧ ದಾಖಲಿಸಲಾಗಿರುವ ಪ್ರಕರಣ ರದ್ದುಪಡಿಸಬೇಕು’ ಎಂದು ಕೋರಿ ಕೋಲಾರದ ಹಾಲಿ ಶಾಸಕ ಜಿ.ಮಂಜುನಾಥ ಕೊತ್ತೂರು ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್‌ ಆದೇಶ ಕಾಯ್ದಿರಿಸಿದೆ.
Last Updated 19 ಸೆಪ್ಟೆಂಬರ್ 2024, 19:47 IST
ನಕಲಿ ಜಾತಿ ಪ್ರಮಾಣ ಪತ್ರ | ಕೊತ್ತೂರು ಮಂಜುನಾಥ್‌ ಅರ್ಜಿ: ಕಾಯ್ದಿರಿಸಿದ ಆದೇಶ

ಜಾತಿ ಪ್ರಮಾಣಪತ್ರ: ಉದ್ಯೋಗ ನಷ್ಟದ ಭೀತಿಯಲ್ಲಿದ್ದವರಿಗೆ ಸುಪ್ರೀಂ ಕೋರ್ಟ್ ರಕ್ಷಣೆ

ಅಮಾನ್ಯಗೊಂಡ ಜಾತಿ ಪ್ರಮಾಣಪತ್ರ:
Last Updated 2 ಸೆಪ್ಟೆಂಬರ್ 2024, 0:27 IST
ಜಾತಿ ಪ್ರಮಾಣಪತ್ರ: ಉದ್ಯೋಗ ನಷ್ಟದ ಭೀತಿಯಲ್ಲಿದ್ದವರಿಗೆ ಸುಪ್ರೀಂ ಕೋರ್ಟ್ ರಕ್ಷಣೆ

ಬೋಗಸ್‌ ಜಾತಿ ಪ್ರಮಾಣ ಪತ್ರ: ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ

‘ನಕಲಿ ಅಥವಾ ಸುಳ್ಳು ಜಾತಿ ಪ್ರಮಾಣ ಪಡೆದುಕೊಂಡ ಪ್ರಕರಣಗಳಲ್ಲಿ ಈತನಕ ಎಷ್ಟು ಜನರಿಗೆ ನೋಟಿಸ್ ಜಾರಿಗೊಳಿಸಲಾಗಿದೆ ಮತ್ತು ಯಾವ ಕ್ರಮ ಕೈಗೊಳ್ಳಲಾಗಿದೆ ಎಂಬ ಬಗ್ಗೆ ಪ್ರಮಾಣಪತ್ರ ಸಲ್ಲಿಸಿ’ ಎಂದು ಹೈಕೋರ್ಟ್‌, ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.
Last Updated 12 ಆಗಸ್ಟ್ 2024, 15:50 IST
ಬೋಗಸ್‌ ಜಾತಿ ಪ್ರಮಾಣ ಪತ್ರ: ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ

ಉಡುಪಿ: ಜಾತಿ ಪ್ರಮಾಣಪತ್ರಕ್ಕೆ ಆಗ್ರಹಿಸಿ ಭೋವಿ ಜನಾಂಗದವರ ಪ್ರತಿಭಟನೆ

ಜಾತಿ, ಸಿಂಧುತ್ವ ಪ್ರಮಾಣ ಪತ್ರ ನೀಡಬೇಕೆಂದು ಆಗ್ರಹಿಸಿ ಕರ್ನಾಟಕ ಭೋವಿ ಸಮಾಜ ಸೇವಾ ಸಂಘದ ವತಿಯಿಂದ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಗುರುವಾರ ಪ್ರತಿಭಟನೆ ನಡೆಯಿತು.
Last Updated 8 ಆಗಸ್ಟ್ 2024, 10:03 IST
ಉಡುಪಿ: ಜಾತಿ ಪ್ರಮಾಣಪತ್ರಕ್ಕೆ ಆಗ್ರಹಿಸಿ ಭೋವಿ ಜನಾಂಗದವರ ಪ್ರತಿಭಟನೆ

ನಕಲಿ ಜಾತಿ ಪ್ರಮಾಣ ಪತ್ರ ಪ್ರಶ್ನಿಸಲು ಕಾಲಮಿತಿ ಬೇಕಿಲ್ಲ: ಹೈಕೋರ್ಟ್‌

‘ನಕಲಿ ಜಾತಿ ಪ್ರಮಾಣಪತ್ರದಿಂದ ಪಡೆದಿರುವ ಪ್ರಯೋಜನಗಳನ್ನು ಪ್ರಶ್ನಿಸುವುದಕ್ಕೆ ಯಾವುದೇ ಕಾಲಮಿತಿಯ ಅವಶ್ಯಕತೆ ಇಲ್ಲ’ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.
Last Updated 13 ಏಪ್ರಿಲ್ 2024, 23:30 IST
ನಕಲಿ ಜಾತಿ ಪ್ರಮಾಣ ಪತ್ರ ಪ್ರಶ್ನಿಸಲು ಕಾಲಮಿತಿ ಬೇಕಿಲ್ಲ: ಹೈಕೋರ್ಟ್‌
ADVERTISEMENT

ನಕಲಿ ಜಾತಿ ಪ್ರಮಾಣ ಪತ್ರ: ನೋಟಿಸ್‌ ಜಾರಿ

ಹೈಕೋರ್ಟ್‌ಗೆ ಸರ್ಕಾರದ ಮಾಹಿತಿ
Last Updated 2 ಏಪ್ರಿಲ್ 2024, 14:23 IST
ನಕಲಿ ಜಾತಿ ಪ್ರಮಾಣ ಪತ್ರ: ನೋಟಿಸ್‌ ಜಾರಿ

ಜಾತಿ ಪ್ರಮಾಣಪತ್ರ ಅಕ್ರಮ ಪ್ರಕರಣ: ಅರ್ಜಿಗಳನ್ನು ವರ್ಗಾಯಿಸಿದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದಲ್ಲಿ ಎಂಬಿಬಿಎಸ್‌ ಪ್ರವೇಶಾತಿಗೆ ಜಾತಿ ಪ್ರಮಾಣಪತ್ರ ನೀಡುವಲ್ಲಿ ಅಕ್ರಮಗಳು ನಡೆದಿವೆ ಎಂಬ ಆರೋಪಗಳಿಗೆ ಸಂಬಂಧಿಸಿದಂತೆ ಕಲ್ಕತ್ತಾ ಹೈಕೋರ್ಟ್‌ನಲ್ಲಿ ವಿಚಾರಣೆಗೆ ಇರುವ ಎಲ್ಲ ಅರ್ಜಿಗಳನ್ನೂ ಸುಪ್ರಿಂ ಕೋರ್ಟ್‌ ತನ್ನಲ್ಲಿಗೆ ವರ್ಗಾಯಿಸಿಕೊಂಡಿದೆ.
Last Updated 29 ಜನವರಿ 2024, 16:09 IST
ಜಾತಿ ಪ್ರಮಾಣಪತ್ರ ಅಕ್ರಮ ಪ್ರಕರಣ: ಅರ್ಜಿಗಳನ್ನು ವರ್ಗಾಯಿಸಿದ ಸುಪ್ರೀಂ ಕೋರ್ಟ್

ಮಹಾರಾಷ್ಟ್ರ: ಶರದ್ ಪವಾರ್ ‘ಒಬಿಸಿ’ ಪ್ರಮಾಣ ಪತ್ರ ಸಂಚಲನ!

ಸಾಮಾಜಿಕ ಜಾಲತಾಣದಲ್ಲಿನ ಜಾತಿಪತ್ರ ನಕಲಿ: ಎನ್‌ಸಿಪಿ ಸ್ಪಷ್ಟನೆ
Last Updated 13 ನವೆಂಬರ್ 2023, 13:24 IST
ಮಹಾರಾಷ್ಟ್ರ: ಶರದ್ ಪವಾರ್ ‘ಒಬಿಸಿ’ ಪ್ರಮಾಣ ಪತ್ರ ಸಂಚಲನ!
ADVERTISEMENT
ADVERTISEMENT
ADVERTISEMENT