ಭಾನುವಾರ, 17 ನವೆಂಬರ್ 2024
×
ADVERTISEMENT
ಈ ಕ್ಷಣ :

cauvery

ADVERTISEMENT

ಕಾವೇರಿ ಪೈಪ್‌ಲೈನ್‌ಗೆ ಒಳಚರಂಡಿ ಸಂಪರ್ಕ: ಕ್ರಿಮಿನಲ್‌ ಮೊಕದ್ದಮೆ ದಾಖಲು

ರಾಯಲ್‌ ಬ್ಲಿಸ್‌ ಅಪಾರ್ಟ್‌ಮೆಂಟ್‌ ಮಾಲೀಕರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ
Last Updated 13 ನವೆಂಬರ್ 2024, 16:27 IST
ಕಾವೇರಿ ಪೈಪ್‌ಲೈನ್‌ಗೆ ಒಳಚರಂಡಿ ಸಂಪರ್ಕ: ಕ್ರಿಮಿನಲ್‌ ಮೊಕದ್ದಮೆ ದಾಖಲು

ಸಂಪಾದಕೀಯ | ಬೆಂಗಳೂರಿನ ನೀರಿನ ಬೇಡಿಕೆ ಈಡೇರಿಸಲು ದೂರದೃಷ್ಟಿಯ ಯೋಜನೆಗಳು ಅಗತ್ಯ

ನೀರಿನ ಸೋರಿಕೆ ತಡೆಗೆ ಬಿಗಿಯಾದ ಕ್ರಮಗಳನ್ನು ಕೈಗೊಳ್ಳಬೇಕು. ಮಿತಬಳಕೆಯ ಬಗ್ಗೆ ಜನರಲ್ಲಿ ನಿರಂತರವಾಗಿ ಜಾಗೃತಿ ಮೂಡಿಸಬೇಕು
Last Updated 21 ಅಕ್ಟೋಬರ್ 2024, 0:24 IST
ಸಂಪಾದಕೀಯ | ಬೆಂಗಳೂರಿನ ನೀರಿನ ಬೇಡಿಕೆ ಈಡೇರಿಸಲು ದೂರದೃಷ್ಟಿಯ ಯೋಜನೆಗಳು ಅಗತ್ಯ

ಭಕ್ತರ ನಂಬಿಕೆಯಂತೆ ತಲಕಾವೇರಿಯಲ್ಲಿ 'ಕಾವೇರಿ ಪವಿತ್ರ ತೀರ್ಥೋದ್ಭವ'

ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿ ಗುರುವಾರ ಬೆಳಿಗ್ಗೆ 7.40ಕ್ಕೆ ಕಾವೇರಿ ಪವಿತ್ರ ತೀರ್ಥೋದ್ಭವವಾಯಿತು ಎಂದು ಅರ್ಚಕರು ಘೋಷಿಸುತ್ತಿದ್ದಂತೆ ಹರ್ಷೋದ್ಘಾರಗಳು ಮುಗಿಲು ಮುಟ್ಟಿದವು.
Last Updated 17 ಅಕ್ಟೋಬರ್ 2024, 2:39 IST
ಭಕ್ತರ ನಂಬಿಕೆಯಂತೆ ತಲಕಾವೇರಿಯಲ್ಲಿ 'ಕಾವೇರಿ ಪವಿತ್ರ ತೀರ್ಥೋದ್ಭವ'

ಕಾವೇರಿ 5ನೇ ಹಂತದ ಯೋಜನೆ ಲೋಕಾರ್ಪಣೆಗೊಳಿಸಿದ ಸಿಎಂ, ಡಿಸಿಎಂ

ಕುಡಿಯುವ ನೀರು ಪೂರೈಸುವ ಮಹತ್ವಾಕಾಂಕ್ಷೆಯ ಕಾವೇರಿ ಐದನೇ ಹಂತದ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಳವಳ್ಳಿ ತಾಲ್ಲೂಕಿನ ತೊರೆಕಾಡನಹಳ್ಳಿಯಲ್ಲಿನ ಜಲಮಂಡಳಿ ಜಲಶುದ್ದೀಕರಣ ಘಟಕದಲ್ಲಿ ಯಂತ್ರದ ಗುಂಡಿ ಒತ್ತುವುದರ ಮೂಲಕ ಬುಧವಾರ ಲೋಕಾರ್ಪಣೆಗೊಳಿಸಿದರು.
Last Updated 16 ಅಕ್ಟೋಬರ್ 2024, 8:24 IST
ಕಾವೇರಿ 5ನೇ ಹಂತದ ಯೋಜನೆ ಲೋಕಾರ್ಪಣೆಗೊಳಿಸಿದ ಸಿಎಂ, ಡಿಸಿಎಂ

ಕಾವೇರಿ ಆರತಿ: ಸರ್ಕಾರಕ್ಕೆ ಶೀಘ್ರ ಅಧ್ಯಯನ ವರದಿ‌

ಗಂಗಾ ಆರತಿ ಮಾದರಿಯಲ್ಲಿ ರಾಜ್ಯದಲ್ಲೂ ಕಾವೇರಿ ಆರತಿ ನಡೆಸಲು ನಿರ್ಧರಿಸಿರುವ ಕರ್ನಾಟಕ ರಾಜ್ಯ ಸರ್ಕಾರ, ಕಾವೇರಿ ಆರತಿ ಅಧ್ಯಯನ ಸಮಿತಿ ನಿಯೋಗವು ಹರಿದ್ವಾರ ಮತ್ತು ವಾರಾಣಸಿಯಲ್ಲಿ ಮೂರು ದಿನಗಳ ಪ್ರವಾಸ ನಡೆಸಿ ಭಾನುವಾರ ರಾಜ್ಯಕ್ಕೆ ವಾಪಸ್‌ ಆಯಿತು.
Last Updated 22 ಸೆಪ್ಟೆಂಬರ್ 2024, 21:17 IST
ಕಾವೇರಿ ಆರತಿ: ಸರ್ಕಾರಕ್ಕೆ ಶೀಘ್ರ ಅಧ್ಯಯನ ವರದಿ‌

ರಾಜ್ಯದಲ್ಲಿ ಕಾವೇರಿ ಆರತಿ: ಗಂಗಾರತಿ ಸಭಾದಿಂದ ಮಾಹಿತಿ ಪಡೆದ ಸಚಿವ ಚಲುವರಾಯಸ್ವಾಮಿ

ಗಂಗಾ ಆರತಿ (Ganga Aarti) ಮಾದರಿಯಲ್ಲಿ ರಾಜ್ಯದಲ್ಲಿ ಕಾವೇರಿ ಆರತಿ (Cauvery Aarti) ನಡೆಸಲು ಸರ್ಕಾರ ನಿರ್ಧರಿಸಿದ್ದು, ಈ ಸಂಬಂಧ ಅಧ್ಯಯನ ನಡೆಸಲು ಕೃಷಿ ಸಚಿವ ಎನ್​. ಚಲುವರಾಯಸ್ವಾಮಿ ನೇತೃತ್ವದ ನಿಯೋಗ ಹರಿದ್ವಾರಕ್ಕೆ ತೆರಳಿದೆ.
Last Updated 21 ಸೆಪ್ಟೆಂಬರ್ 2024, 4:49 IST
ರಾಜ್ಯದಲ್ಲಿ ಕಾವೇರಿ ಆರತಿ: ಗಂಗಾರತಿ ಸಭಾದಿಂದ ಮಾಹಿತಿ ಪಡೆದ ಸಚಿವ ಚಲುವರಾಯಸ್ವಾಮಿ

ದಸರಾ ವೇಳೆಗೆ ‘ಕಾವೇರಿ ಆರತಿ’ಗೆ ಚಿಂತನೆ: ಎನ್. ಚಲುವರಾಯಸ್ವಾಮಿ

ಗಂಗಾ ನದಿಗೆ ಮಾಡುವ ‘ಗಂಗಾ ಆರತಿ’ ಮಾದರಿಯಲ್ಲಿ ಕಾವೇರಿ ನದಿಗೆ ‘ಕಾವೇರಿ ಆರತಿ’ಯನ್ನು ದಸರಾ ಆರಂಭಕ್ಕೂ ಮುನ್ನವೇ ನಡೆಸಲು ಯೋಚಿಸಲಾಗಿದೆ ಎಂದು ಕೃಷಿ ಸಚಿವ ಹಾಗೂ ಕಾವೇರಿ ಆರತಿ ಅಧ್ಯಯನ ಸಮಿತಿ ಅಧ್ಯಕ್ಷ ಎನ್. ಚಲುವರಾಯಸ್ವಾಮಿ ತಿಳಿಸಿದರು.‌
Last Updated 20 ಸೆಪ್ಟೆಂಬರ್ 2024, 23:48 IST
ದಸರಾ ವೇಳೆಗೆ ‘ಕಾವೇರಿ ಆರತಿ’ಗೆ ಚಿಂತನೆ: ಎನ್. ಚಲುವರಾಯಸ್ವಾಮಿ
ADVERTISEMENT

15 ದಿನಗಳಲ್ಲಿ ಕಾವೇರಿ 5ನೇ ಹಂತಕ್ಕೆ ಚಾಲನೆ: ಡಿ.ಕೆ.ಸುರೇಶ್

ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯಿಂದ ಉದ್ಘಾಟನೆ
Last Updated 18 ಸೆಪ್ಟೆಂಬರ್ 2024, 16:27 IST
15 ದಿನಗಳಲ್ಲಿ ಕಾವೇರಿ 5ನೇ ಹಂತಕ್ಕೆ ಚಾಲನೆ: ಡಿ.ಕೆ.ಸುರೇಶ್

ಅ. 17ರಂದು ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ

ತಲಕಾವೇರಿಯ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವವು ಅ. 17ರಂದು ಬೆಳಿಗ್ಗೆ 7.40ಕ್ಕೆ ಸಲ್ಲುವ ತುಲಾ ಲಗ್ನದಲ್ಲಿ ನಡೆಯಲಿದೆ ಎಂದು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ತಿಳಿಸಿದೆ.
Last Updated 14 ಸೆಪ್ಟೆಂಬರ್ 2024, 12:25 IST
ಅ. 17ರಂದು ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ

ಜಲಪಾತೋತ್ಸವ ನೆಪದಲ್ಲಿ ತಮಿಳುನಾಡಿಗೆ ನೀರು: ಆರೋಪ

ಮುಖ್ಯಮಂತ್ರಿಗೆ ಕಪ್ಪು ಬಾವುಟ ಪ್ರದರ್ಶನ
Last Updated 6 ಸೆಪ್ಟೆಂಬರ್ 2024, 14:30 IST
ಜಲಪಾತೋತ್ಸವ ನೆಪದಲ್ಲಿ ತಮಿಳುನಾಡಿಗೆ ನೀರು: ಆರೋಪ
ADVERTISEMENT
ADVERTISEMENT
ADVERTISEMENT