ಸೋಮವಾರ, 18 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
Cauvery Issue
ADVERTISEMENT
ಕಾವೇರಿ, ಮೇಕೆದಾಟು ವಿಚಾರದಲ್ಲಿ ಕರ್ನಾಟಕಕ್ಕೆ ಬೆಂಬಲ: ತಮಿಳು ಭಾಷಿಕರ ನಿರ್ಧಾರ
ಕರ್ನಾಟಕ ತಮಿಳರ ಸಾಂಸ್ಕೃತಿಕ ಮತ್ತು ಒಗ್ಗಟ್ಟಿನ ಸಮ್ಮೇಳನದಲ್ಲಿ ತಮಿಳರ ನಿರ್ಧಾರ
Last Updated 20 ಅಕ್ಟೋಬರ್ 2024, 16:11 IST
ಕಾವೇರಿ ನೀರು: ರಾಜ್ಯಕ್ಕೆ ನಿರಾಳ, ಹೊಸ ಆದೇಶ ನೀಡದ ಪ್ರಾಧಿಕಾರ
ತಮಿಳುನಾಡಿಗೆ ಕರ್ನಾಟಕವು ಹರಿಸುತ್ತಿರುವ ಕಾವೇರಿ ನೀರಿನ ಪ್ರಮಾಣ ತೃಪ್ತಿಕರ ಎಂದು ಅಭಿಪ್ರಾಯಪಟ್ಟಿರುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ, ಹೊಸ ಆದೇಶ ನೀಡಲು ನಿರಾಕರಿಸಿದೆ.
Last Updated 24 ಜುಲೈ 2024, 14:20 IST
ಕಾವೇರಿ ಸಮಸ್ಯೆ ಬಗೆಹರಿಸಿದರೆ ರಾಜಕೀಯ ನಿವೃತ್ತಿ: HDKಗೆ ಚಲುವರಾಯಸ್ವಾಮಿ ಸವಾಲು
‘ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿಯವರು ಐದು ವರ್ಷಗಳಲ್ಲಿ ಕಾವೇರಿ ವಿವಾದವನ್ನು ಬಗೆಹರಿಸಿ, ಕಾವೇರಿ ನೀರನ್ನು ಕರ್ನಾಟಕ ಸಂಪೂರ್ಣ ಬಳಸಿಕೊಳ್ಳುವ ಅಧಿಕಾರ ಸಿಗುವಂತೆ ಮಾಡಿದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ’ ಎಂದು ಸಚಿವ ಎನ್.ಚಲುವರಾಯಸ್ವಾಮಿ ಸವಾಲು ಹಾಕಿದರು.
Last Updated 18 ಜುಲೈ 2024, 4:23 IST
ತಮಿಳುನಾಡಿಗೆ ನೀರು: ಮೇಲ್ಮನವಿಗೆ ರಾಜ್ಯ ಸರ್ಕಾರ ನಿರ್ಧಾರ
ಕಾವೇರಿ ನೀರು ಹರಿಸುವ ಕುರಿತು ಕಾವೇರಿ ನೀರು ನಿಯಂತ್ರಣ ಸಮಿತಿ ಹೊರಡಿಸಿರುವ ಸೂಚನೆಯ ಕುರಿತು ಚರ್ಚಿಸಲು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಭಾನುವಾರ ನಡೆದ ಸರ್ವಪಕ್ಷಗಳ ಸಭೆಯ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ವಿಷಯ ತಿಳಿಸಿದರು.
Last Updated 14 ಜುಲೈ 2024, 15:41 IST
ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಕಾವೇರಿ ವಿಚಾರದಲ್ಲಿ ಹಿನ್ನಡೆ: ಆರ್. ಆಶೋಕ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ನಂತರ ಕಾವೇರಿ ವಿಚಾರದಲ್ಲಿ ನಮಗೆ ವಿರುದ್ಧವಾದ ತೀರ್ಪುಗಳು ಬರುತ್ತಿವೆ. ಸರ್ಕಾರವು ಕದ್ದು ಮುಚ್ಚಿ ತಮಿಳುನಾಡಿಗೆ ನಿರಂತರ ನೀರನ್ನು ಬಿಡುಗಡೆ ಮಾಡುತ್ತಿದೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಆರೋಪಿಸಿದರು.
Last Updated 14 ಜುಲೈ 2024, 5:26 IST
ಕಾವೇರಿ ಸಮಸ್ಯೆ ಸದನದಲ್ಲಿ ಚರ್ಚಿಸಿ: ಎಚ್‌ಡಿಕೆ, ಜೋಶಿಗೆ ರೈತ ಮುಖಂಡರ ಮನವಿ
ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಶಾಶ್ವತ ಪರಿಹಾರ ಕಲ್ಪಿಸಲು ಸದನದಲ್ಲಿ ಸಮಗ್ರವಾಗಿ ಚರ್ಚೆ ನಡೆಸುವಂತೆ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಹಾಗೂ ಪ್ರಲ್ಹಾದ ಜೋಶಿ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರಿಗೆ ಮನವಿ ನೀಡಿದರು
Last Updated 13 ಜುಲೈ 2024, 15:15 IST
ತಮಿಳುನಾಡಿಗೆ ಕಾವೇರಿ ನೀರು ಹರಿಸಿದರೆ ಹೋರಾಟ: ಸಿ.ಎಸ್. ಪುಟ್ಟರಾಜು
ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಹರಿಸಬಾರದು. ಒಂದು ವೇಳೆ ನೀರು ಹರಿಸಲು ಮುಂದಾದರೆ ಜಿಲ್ಲೆಯ ರೈತರೊಂದಿಗೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಜೆಡಿಎಸ್ ಮುಖಂಡ ಸಿ.ಎಸ್. ಪುಟ್ಟರಾಜು ಹೇಳಿದರು.
Last Updated 13 ಜುಲೈ 2024, 14:13 IST
ADVERTISEMENT
ಚನ್ನಪಟ್ಟಣ: 200 ದಿನ ಪೂರೈಸಿದ ಕಾವೇರಿ ನಿರಂತರ ಹೋರಾಟ
ಕಾವೇರಿ ನೀರಿನ ಹಂಚಿಕೆಯಲ್ಲಿ ಸಂಕಷ್ಟ ಸೂತ್ರ ರಚಿಸುವಂತೆ ಹಾಗೂ ಮೇಕೆದಾಟು ಯೋಜನೆಗೆ ಅಡಿಗಲ್ಲು ಹಾಕುವಂತೆ ಸರ್ಕಾರವನ್ನು ಆಗ್ರಹಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ವತಿಯಿಂದ ನಗರದಲ್ಲಿ ನಡೆಯುತ್ತಿರುವ ಕಾವೇರಿ ನಿರಂತರ ಹೋರಾಟ ಭಾನುವಾರ ಇನ್ನೂರು ದಿನ ಪೂರೈಸಿತು.
Last Updated 21 ಏಪ್ರಿಲ್ 2024, 14:36 IST
ಕಾವೇರಿ ಉಳಿವಿಗಾಗಿ 10 ಕ್ಷೇತ್ರದಲ್ಲಿ ಎನ್‌ಡಿಎ ಗೆಲ್ಲಲಿ: ಎಚ್.ಡಿ.ದೇವೇಗೌಡ
ಕಾವೇರಿ ನೀರಿನ ಉಳಿವಿಗಾಗಿ ದೆಹಲಿ ಮಟ್ಟದಲ್ಲಿ ದಿಟ್ಟ ಹೋರಾಟ ನೀಡಬೇಕಾದರೆ ಹಳೇ ಮೈಸೂರು ಭಾಗದಲ್ಲಿ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ 10 ಎನ್‌ಡಿಎ ಅಭ್ಯರ್ಥಿಗಳು ಗೆಲ್ಲಬೇಕು ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದರು.
Last Updated 14 ಏಪ್ರಿಲ್ 2024, 14:54 IST
ಕರುನಾಡಿಗೆ ಕುಡಿಯುವ ನೀರಿನ ಹಾಹಾಕಾರ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ
ರಾಜ್ಯದ ಕಾಂಗ್ರೆಸ್ ಸರ್ಕಾರದ ಹೇಡಿತನದಿಂದಾಗಿ ಮುಂಬರುವ ದಿನಗಳಲ್ಲಿ ಕರುನಾಡಿಗೆ ಕುಡಿಯುವ ನೀರಿನ ಹಾಹಾಕಾರ ಎದುರಾಗುವುದು ನಿಶ್ಚಿತ ಎಂದು ಬಿಜೆಪಿ ಟೀಕಿಸಿದೆ.
Last Updated 13 ಫೆಬ್ರುವರಿ 2024, 6:35 IST
ADVERTISEMENT
<
1
2
...
12
>
ADVERTISEMENT
ADVERTISEMENT