ಸೋಮವಾರ, 18 ನವೆಂಬರ್ 2024
×
ADVERTISEMENT
ಈ ಕ್ಷಣ :

Cauvery river water management board

ADVERTISEMENT

ಕಾವೇರಿ ನೀರನ್ನು ವಿವೇಚನೆಯಿಂದ ಬಳಸಿ: ಕರ್ನಾಟಕ, ತಮಿಳುನಾಡಿಗೆ ಪ್ರಾಧಿಕಾರ ಸೂಚನೆ

ಕಾವೇರಿ ನೀರನ್ನು ಕರ್ನಾಟಕ ಹಾಗೂ ತಮಿಳುನಾಡು ಸರ್ಕಾರಗಳು ವಿವೇಚನೆಯಿಂದ ಬಳಸಿ ಭವಿಷ್ಯದ ಬಳಕೆಗೆ ಜಲಾಶಯಗಳಲ್ಲಿ ನೀರು ಸಂಗ್ರಹಿಸಿಟ್ಟುಕೊಳ್ಳಬೇಕು ಎಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸೂಚಿಸಿದೆ.
Last Updated 22 ಆಗಸ್ಟ್ 2024, 15:34 IST
ಕಾವೇರಿ ನೀರನ್ನು ವಿವೇಚನೆಯಿಂದ ಬಳಸಿ: ಕರ್ನಾಟಕ, ತಮಿಳುನಾಡಿಗೆ ಪ್ರಾಧಿಕಾರ ಸೂಚನೆ

ಕಾವೇರಿ ನೀರು ನಿಯಂತ್ರಣ ಸಮಿತಿಯ ಆದೇಶದ ವಿರುದ್ಧ ಮೇಲ್ಮನವಿ: ಸಿದ್ದರಾಮಯ್ಯ

ತಮಿಳುನಾಡಿಗೆ ಪ್ರತಿ ದಿನ 1 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯ ಆದೇಶದ ವಿರುದ್ಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
Last Updated 12 ಜುಲೈ 2024, 13:18 IST
ಕಾವೇರಿ ನೀರು ನಿಯಂತ್ರಣ ಸಮಿತಿಯ ಆದೇಶದ ವಿರುದ್ಧ ಮೇಲ್ಮನವಿ: ಸಿದ್ದರಾಮಯ್ಯ

ತಮಿಳುನಾಡಿಗೆ ಕಾವೇರಿ ನೀರು, ಕಾನೂನು ತಜ್ಞರೊಂದಿಗೆ ಚರ್ಚೆ: ಶಿವಕುಮಾರ್

ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಕುರಿತು ಕಾನೂನು ತಜ್ಞರ ಜತೆ ಚರ್ಚೆ ಮಾಡಲಾಗಿದ್ದು, ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದರು.
Last Updated 12 ಜುಲೈ 2024, 9:30 IST
ತಮಿಳುನಾಡಿಗೆ ಕಾವೇರಿ ನೀರು, ಕಾನೂನು ತಜ್ಞರೊಂದಿಗೆ ಚರ್ಚೆ: ಶಿವಕುಮಾರ್

ಕಾವೇರಿ: ತಮಿಳುನಾಡು ಮನವಿ ಪುರಸ್ಕರಿಸದ ನೀರು ನಿಯಂತ್ರಣ ಸಮಿತಿ

ಸುಪ್ರೀಂ ಕೋರ್ಟ್‌ ಆದೇಶದ ಪ್ರಕಾರ ಜೂನ್‌ ತಿಂಗಳಲ್ಲಿ 9 ಟಿಎಂಸಿ ಅಡಿ ನೀರನ್ನು ಬಿಡಲು ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂಬ ತಮಿಳುನಾಡು ಸರ್ಕಾರದ ಮನವಿಯನ್ನು ಕಾವೇರಿ ನೀರು ನಿಯಂತ್ರಣ ಸಮಿತಿಯು ಶುಕ್ರವಾರ ಪುರಸ್ಕರಿಸಿಲ್ಲ.
Last Updated 14 ಜೂನ್ 2024, 19:38 IST
ಕಾವೇರಿ: ತಮಿಳುನಾಡು ಮನವಿ ಪುರಸ್ಕರಿಸದ ನೀರು ನಿಯಂತ್ರಣ ಸಮಿತಿ

ಕಾವೇರಿ ಪ್ರಾಧಿಕಾರದ ಸಭೆಯಲ್ಲಿ ಮೇಕೆದಾಟು ಪ್ರಸ್ತಾಪ ಬೇಡ: ತಮಿಳುನಾಡು

ಭೆಯಲ್ಲಿ ಮೇಕೆದಾಟು ಅಣೆಕಟ್ಟು ನಿರ್ಮಾಣದ ಬಗ್ಗೆ ಚರ್ಚಿಸುವುದು ಸರಿಯಾದ ಕ್ರಮ ಅಲ್ಲ ಎಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ (CWM) ಸರ್ಕಾರ ತಿಳಿಸಿದೆ ಎಂದು ರಾಜ್ಯದ ಜಲ ಸಂಪನ್ಮೂಲ ಸಚಿವ ದುರೈಮುರುಗನ್‌ ಬುಧವಾರ ತಮಿಳುನಾಡು ವಿಧಾನಸಭೆಗೆ ತಿಳಿಸಿದ್ದಾರೆ.
Last Updated 14 ಫೆಬ್ರುವರಿ 2024, 14:30 IST
ಕಾವೇರಿ ಪ್ರಾಧಿಕಾರದ ಸಭೆಯಲ್ಲಿ ಮೇಕೆದಾಟು ಪ್ರಸ್ತಾಪ ಬೇಡ: ತಮಿಳುನಾಡು

24 ಟಿಎಂಸಿ ಅಡಿ ಕಾವೇರಿ ನೀರು ಬೆಂಗಳೂರಿಗೆ ಮೀಸಲು: ಜಲ ಸಂಪನ್ಮೂಲ ಇಲಾಖೆ ಆದೇಶ

ಬೆಂಗಳೂರು ಹಾಗೂ ಸುತ್ತಲಿನ ಪ್ರದೇಶಗಳಿಗೆ ಕುಡಿಯುವ ಉದ್ದೇಶಕ್ಕಾಗಿ ವಾರ್ಷಿಕವಾಗಿ 24 ಟಿಎಂಸಿ ಅಡಿ ಕಾವೇರಿ ನೀರನ್ನು ಮೀಸಲು ಇರಿಸಲು ಮತ್ತು ಅದನ್ನು ಜಲ ಮಂಡಳಿ ಬಳಸಿಕೊಳ್ಳಬೇಕು ಎಂದು ಜಲ ಸಂಪನ್ಮೂಲ ಇಲಾಖೆ ಆದೇಶ ಹೊರಡಿಸಿದೆ.
Last Updated 8 ನವೆಂಬರ್ 2023, 15:55 IST
24 ಟಿಎಂಸಿ ಅಡಿ ಕಾವೇರಿ ನೀರು ಬೆಂಗಳೂರಿಗೆ ಮೀಸಲು: ಜಲ ಸಂಪನ್ಮೂಲ ಇಲಾಖೆ ಆದೇಶ

ಕಾವೇರಿ: ತಮಿಳುನಾಡಿಗೆ ನಿತ್ಯ 2,600 ಕ್ಯೂಸೆಕ್‌ ನೀರು ಹರಿಸುವಂತೆ ಶಿಫಾರಸು

ಕರ್ನಾಟಕ ಸರ್ಕಾರವು ತಮಿಳುನಾಡಿಗೆ ನವೆಂಬರ್‌ 1ರಿಂದ 15ರ ವರೆಗೆ ಪ್ರತಿದಿನ 2,600 ಕ್ಯೂಸೆಕ್‌ ಕಾವೇರಿ ನೀರನ್ನು ಹರಿಸಬೇಕು ಎಂದು ಕಾವೇರಿ ನೀರು ನಿಯಂತ್ರಣ ಸಮಿತಿ ಶಿಫಾರಸು ಮಾಡಿದೆ. ಸಮಿತಿಯ ಶಿಫಾರಸಿನಿಂದ ರಾಜ್ಯಕ್ಕೆ ಮತ್ತೊಮ್ಮೆ ಹಿನ್ನಡೆಯಾಗಿದೆ.
Last Updated 30 ಅಕ್ಟೋಬರ್ 2023, 10:46 IST
ಕಾವೇರಿ: ತಮಿಳುನಾಡಿಗೆ ನಿತ್ಯ 2,600 ಕ್ಯೂಸೆಕ್‌ ನೀರು ಹರಿಸುವಂತೆ ಶಿಫಾರಸು
ADVERTISEMENT

ಕಾವೇರಿ ನೀರು ಹರಿಸಲು ಒತ್ತಾಯ: ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದಂತೆ ಕಾವೇರಿ ನೀರು ಬಿಡಲು ಕರ್ನಾಟಕಕ್ಕೆ ನಿರ್ದೇಶನ ನೀಡುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ವಿಧಾನಸಭೆಯಲ್ಲಿ ಇಂದು (ಸೋಮವಾರ) ನಿಲುವಳಿ ಮಂಡಿಸಿದ್ದಾರೆ.
Last Updated 9 ಅಕ್ಟೋಬರ್ 2023, 7:06 IST
ಕಾವೇರಿ ನೀರು ಹರಿಸಲು ಒತ್ತಾಯ: ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ

ಸಂಕಷ್ಟ ಸೂತ್ರವೇ ಇಲ್ಲ ಎಂದ ಮೇಲೆ ಕಾವೇರಿ ನೀರು ಬಿಟ್ಟಿದ್ದೇಕೆ?: ಕುಮಾರಸ್ವಾಮಿ

ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ
Last Updated 20 ಸೆಪ್ಟೆಂಬರ್ 2023, 7:56 IST
ಸಂಕಷ್ಟ ಸೂತ್ರವೇ ಇಲ್ಲ ಎಂದ ಮೇಲೆ ಕಾವೇರಿ ನೀರು ಬಿಟ್ಟಿದ್ದೇಕೆ?: ಕುಮಾರಸ್ವಾಮಿ

ತಮಿಳುನಾಡಿಗೆ ನೀರು ಹರಿಸಲು CWMA ಆದೇಶ: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕರ್ನಾಟಕ

ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸೆಕ್‌ ನೀರು ಹರಿಸಬೇಕು ಎಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹೊರಡಿಸಿರುವ ಆದೇಶಕ್ಕೆ ತಡೆಯಾಜ್ಞೆ ನೀಡಬೇಕು ಎಂದು ಕೋರಿ ಸುಪ್ರೀಂ ಕೋರ್ಟ್‌ಗೆ ರಾಜ್ಯ ಸರ್ಕಾರ ಬುಧವಾರ ಪ್ರಮಾಣಪತ್ರ ಸಲ್ಲಿಸಿದೆ.
Last Updated 20 ಸೆಪ್ಟೆಂಬರ್ 2023, 6:19 IST
ತಮಿಳುನಾಡಿಗೆ ನೀರು ಹರಿಸಲು CWMA ಆದೇಶ: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕರ್ನಾಟಕ
ADVERTISEMENT
ADVERTISEMENT
ADVERTISEMENT