ಗುರುವಾರ, 21 ನವೆಂಬರ್ 2024
×
ADVERTISEMENT
ಈ ಕ್ಷಣ :

CBSE 12th

ADVERTISEMENT

CBSE Results | ದೆಹಲಿ ಸರ್ಕಾರಿ ಶಾಲೆಗಳ ಸಾಧನೆಗೆ ಸಿಎಂ ಕೇಜ್ರಿವಾಲ್ ಹರ್ಷ

ಕೇಂದ್ರೀಯ ಶಾಲಾ ಪರೀಕ್ಷಾ ಮಂಡಳಿಯ 2024ನೇ ಸಾಲಿನ 12ನೇ ತರಗತಿ ಪರೀಕ್ಷೆಯಲ್ಲಿ ದೆಹಲಿ ಸರ್ಕಾರಿ ಶಾಲೆಗಳು ಅತ್ಯುತ್ತಮ ಫಲಿತಾಂಶದ ಸಾಧನೆ ಮಾಡಿವೆ ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ತಿಳಿಸಿದ್ದಾರೆ.
Last Updated 13 ಮೇ 2024, 11:17 IST
CBSE Results | ದೆಹಲಿ ಸರ್ಕಾರಿ ಶಾಲೆಗಳ ಸಾಧನೆಗೆ ಸಿಎಂ ಕೇಜ್ರಿವಾಲ್ ಹರ್ಷ

ಸಿಬಿಎಸ್‌ಇ 10, 12ನೇ ತರಗತಿ ಪರೀಕ್ಷಾ ವೇಳಾಪಟ್ಟಿ ಪ್ರಕಟ

ಕೇಂದ್ರ ಪ್ರೌಢ ಶಿಕ್ಷಣ ಮಂಡಳಿಯ (ಸಿಬಿಎಸ್‌ಇ) 10 ಮತ್ತು 12ನೇ ತರಗತಿಯ ಬೋರ್ಡ್‌ ಪರೀಕ್ಷಾ ವೇಳಾಪಟ್ಟಿಯು ಮಂಗಳವಾರ ಪ್ರಕಟಗೊಂಡಿದ್ದು, ಫೆಬ್ರುವರಿ 15ರಿಂದ ಪರೀಕ್ಷೆಗಳು ಆರಂಭಗೊಳ್ಳಲಿವೆ.
Last Updated 12 ಡಿಸೆಂಬರ್ 2023, 15:28 IST
ಸಿಬಿಎಸ್‌ಇ 10, 12ನೇ ತರಗತಿ ಪರೀಕ್ಷಾ ವೇಳಾಪಟ್ಟಿ ಪ್ರಕಟ

ಸಿಬಿಎಸ್‌ಇ 10, 12ನೇ ತರಗತಿ ಫಲಿತಾಂಶ ಪ್ರಕಟ

ಕೇಂದ್ರೀಯ ಫ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) ನಡೆಸಿದ 12ನೇ ತರಗತಿ ಪರೀಕ್ಷೆಗಳ ಫಲಿತಾಂಶ ಪ್ರಕಟವಾಗಿದೆ.
Last Updated 12 ಮೇ 2023, 5:28 IST
ಸಿಬಿಎಸ್‌ಇ 10, 12ನೇ ತರಗತಿ ಫಲಿತಾಂಶ ಪ್ರಕಟ

10 ಮತ್ತು 12ನೇ ತರಗತಿ ಪರೀಕ್ಷೆ ವೇಳಾಪಟ್ಟಿ ಪ್ರಕಟಿಸಿದ ಸಿಬಿಎಸ್ಇ

ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯು (ಸಿಬಿಎಸ್‌ಇ) 10ನೇ ಮತ್ತು 12ನೇ ತರಗತಿಯ ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟಿಸಿದೆ.
Last Updated 14 ಫೆಬ್ರುವರಿ 2023, 15:46 IST
10 ಮತ್ತು 12ನೇ ತರಗತಿ ಪರೀಕ್ಷೆ ವೇಳಾಪಟ್ಟಿ ಪ್ರಕಟಿಸಿದ ಸಿಬಿಎಸ್ಇ

12ನೇ ತರಗತಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

ಬೆಂಗಳೂರು: ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿಯ (ಸಿಬಿಎಸ್‌ಇ) 12ನೇ ತರಗತಿ ವಿದ್ಯಾರ್ಥಿಗಳಿಗೆ ದಯಾನಂದ ಸಾಗರ್ ವಿಶ್ವವಿದ್ಯಾಲಯವು ಯಶಸ್ವಿಯಾಗಿ ಪರೀಕ್ಷೆ ಎದುರಿಸುವ ಬಗ್ಗೆ ಫೆ.2ರಿಂದ ಫೆ.9ರವರೆಗೆ ‘ಮೈಂಡ್ ಸ್ಪಾರ್ಕ್ ಸೀರೀಸ್’ ಶೀರ್ಷಿಕೆಯಡಿ ಕಾರ್ಯಾಗಾರ ಹಮ್ಮಿಕೊಂಡಿದೆ. ಎಂಟು ದಿನಗಳ ಈ ಕಾರ್ಯಾಗಾರದಲ್ಲಿ ಉಚಿತ ಪ್ರವೇಶ ಇರಲಿದೆ. ಮಂಡಳಿಯ ಪರೀಕ್ಷೆಯನ್ನು ಸುಲಭವಾಗಿ ಎದುರಿಸಲು ಅನುಸರಿಸಬೇಕಾದ ಕಾರ್ಯತಂತ್ರಗಳನ್ನು ವಿಷಯ ತಜ್ಞರು ತಿಳಿಸಿಕೊಡಲಿದ್ದಾರೆ. ಸಿಬಿಎಸ್‌ಇ ಪರೀಕ್ಷೆಯಲ್ಲಿ ವಿಶ್ವವಿದ್ಯಾಲಯವು ಸತತವಾಗಿ ರಾಜ್ಯದ ಅಗ್ರ ಮೂರು ವಿಶ್ವ ವಿದ್ಯಾಲಯಗಳಲ್ಲಿ ಸ್ಥಾನ ಪಡೆಯುತ್ತಿದೆ. ಉತ್ತಮವಾಗಿ ಅಂಕ ಪಡೆಯಲು ಕಾರ್ಯಾ ಗಾರದಲ್ಲಿ ವಿಷಯ ತಜ್ಞರು ಸಲಹೆ ಸೂಚನೆಗಳನ್ನೂ ನೀಡಲಿದ್ದಾರೆ.
Last Updated 28 ಜನವರಿ 2023, 19:40 IST
12ನೇ ತರಗತಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಪರೀಕ್ಷಾ ವೇಳಾಪಟ್ಟಿ ನಕಲಿ: ಸಿಬಿಎಸ್‌ಇ

‘ಮಂಡಳಿಯು ಶೀಘ್ರದಲ್ಲಿಯೇ ಅಧಿಕೃತ ಪರೀಕ್ಷಾ ವೇಳಾಪಟ್ಟಿ ಬಿಡುಗಡೆ ಮಾಡಲಿದೆ. ವಿದ್ಯಾರ್ಥಿಗಳು ಮತ್ತು ಪೋಷಕರು ಅಧಿಕೃತ ಮಾಹಿತಿಗೆ ಕಾಯಬೇಕು’ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Last Updated 11 ಡಿಸೆಂಬರ್ 2022, 11:50 IST
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಪರೀಕ್ಷಾ ವೇಳಾಪಟ್ಟಿ ನಕಲಿ: ಸಿಬಿಎಸ್‌ಇ

ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಪ್ರಕಟ

2022ರ ಸಿಬಿಎಸ್‌ಇ ಪರೀಕ್ಷೆ 12ನೇ ತರಗತಿ ಫಲಿತಾಂಶ ಪ್ರಕಟವಾಗಿದೆ.
Last Updated 22 ಜುಲೈ 2022, 6:42 IST
ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಪ್ರಕಟ
ADVERTISEMENT

ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ: ಶೇ 99.37 ಮಂದಿ ಪಾಸ್‌, ಬಾಲಕಿಯರ ಮೇಲುಗೈ

ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ(ಸಿಬಿಎಸ್‌ಇ) 12ನೇ ತರಗತಿಯ ಫಲಿತಾಂಶ ಶುಕ್ರವಾರ ಮಧ್ಯಾಹ್ನ ಪ್ರಕಟವಾಗಿದೆ. ಈ ವರ್ಷ ಶೇಕಡಾ 99.37 ರಷ್ಟು ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ.
Last Updated 30 ಜುಲೈ 2021, 9:53 IST
ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ: ಶೇ 99.37 ಮಂದಿ ಪಾಸ್‌, ಬಾಲಕಿಯರ ಮೇಲುಗೈ

ಐಸಿಎಸ್‌ಇ, ಸಿಬಿಎಸ್‌ಇಯ 12ನೇ ತರಗತಿಗೆ ಮೌಲ್ಯಮಾಪನ ಯೋಜನೆ ಎತ್ತಿಹಿಡಿದ ಸುಪ್ರೀಂ

ಪರೀಕ್ಷೆಗಳನ್ನು ರದ್ದುಗೊಳಿಸುವ ಸಿಬಿಎಸ್‌ಇ ಮತ್ತು ಐಸಿಎಸ್‌ಇ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ.
Last Updated 22 ಜೂನ್ 2021, 11:42 IST
ಐಸಿಎಸ್‌ಇ, ಸಿಬಿಎಸ್‌ಇಯ 12ನೇ ತರಗತಿಗೆ ಮೌಲ್ಯಮಾಪನ ಯೋಜನೆ ಎತ್ತಿಹಿಡಿದ ಸುಪ್ರೀಂ

ನೋಡಿ: 2021 ಜೂನ್‌ 17ರ ‘ಸುದ್ದಿ ಸಂಚಯ'

Last Updated 17 ಜೂನ್ 2021, 14:05 IST
fallback
ADVERTISEMENT
ADVERTISEMENT
ADVERTISEMENT