ಉದ್ಯಮಿಯೊಬ್ಬರಿಗೆ ವಂಚನೆ ಆರೋಪ:10 ದಿನ ಸಿಸಿಬಿ ಕಸ್ಟಡಿಗೆ ಚೈತ್ರಾ ಕುಂದಾಪುರ ತಂಡ
ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿ ಗೋವಿಂದ ಪೂಜಾರಿ ಅವರಿಗೆ ವಂಚಿಸಿದ್ದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಚೈತ್ರಾ ಕುಂದಾಪುರ ಸೇರಿದಂತೆ ಆರು ಮಂದಿ ಆರೋಪಿಗಳನ್ನು 1ನೇ ಎಸಿಎಂಎಂ ನ್ಯಾಯಾಲಯವು 10 ದಿನ ಸಿಸಿಬಿ ಕಸ್ಟಡಿಗೆ ನೀಡಿ ಆದೇಶಿಸಿದೆ. Last Updated 13 ಸೆಪ್ಟೆಂಬರ್ 2023, 12:34 IST