ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

CDS

ADVERTISEMENT

ಭಾರತ ಕಾರ್ಯತಂತ್ರದ ಸ್ವಾಯತ್ತತೆ ಪ್ರತಿಪಾದಿಸಬೇಕಿದೆ: ಸಿಡಿಎಸ್‌

ಚೀನಾ ಪ್ರಬಲಗೊಂಡಂತೆ ಅದರ ಆಕ್ರಮಣಶೀಲತೆ ಈಗ ಹೆಚ್ಚು ಸ್ಪಷ್ಟವಾಗುತ್ತಿದೆ. ಭಾರತವು ತನ್ನ ಕಾರ್ಯತಂತ್ರದ ಲೆಕ್ಕಾಚಾರದಲ್ಲಿ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕಾದ ಅಗತ್ಯವಿದೆ ಎಂದು ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್‌ ಅನಿಲ್‌ ಚೌಹಾಣ್‌ ಗುರುವಾರ ಅಭಿಪ್ರಾಯಪಟ್ಟಿದ್ದಾರೆ. 
Last Updated 5 ಅಕ್ಟೋಬರ್ 2023, 15:45 IST
ಭಾರತ ಕಾರ್ಯತಂತ್ರದ ಸ್ವಾಯತ್ತತೆ ಪ್ರತಿಪಾದಿಸಬೇಕಿದೆ: ಸಿಡಿಎಸ್‌

ಸೇನಾಪಡೆಗಳ ಮುಖ್ಯಸ್ಥರಾಗಿ ಅನಿಲ್ ಚೌಹಾಣ್ ಅಧಿಕಾರ ಸ್ವೀಕಾರ

ಸೇನಾ ಪಡೆಗಳ ಮುಖ್ಯಸ್ಥ(ಸಿಡಿಎಸ್‌) ಹುದ್ದೆಗೆ ನೇಮಕಗೊಂಡಿರುವ ಲೆಫ್ಟಿನೆಂಟ್ ಜನರಲ್ (ನಿವೃತ್ತ) ಅನಿಲ್ ಚೌಹಾಣ್ ಅವರು ಇಂದು (ಶುಕ್ರವಾರ) ಅಧಿಕಾರ ಸ್ವೀಕರಿಸಿದರು.
Last Updated 30 ಸೆಪ್ಟೆಂಬರ್ 2022, 5:40 IST
ಸೇನಾಪಡೆಗಳ ಮುಖ್ಯಸ್ಥರಾಗಿ ಅನಿಲ್ ಚೌಹಾಣ್ ಅಧಿಕಾರ ಸ್ವೀಕಾರ

ಸೇನಾಪಡೆಗಳ ನೂತನ ಮುಖ್ಯಸ್ಥರಾಗಿ ಲೆ. ಜನರಲ್ ಅನಿಲ್ ಚೌಹಾಣ್ ನೇಮಕ

ಲೆ. ಜನರಲ್ ಚೌಹಾಣ್ ನೇಮಕ ಕುರಿತಂತೆ ರಕ್ಷಣಾ ಸಚಿವಾಲಯ ಪ್ರಕಟಣೆ ಹೊರಡಿಸಿದೆ.
Last Updated 28 ಸೆಪ್ಟೆಂಬರ್ 2022, 14:11 IST
ಸೇನಾಪಡೆಗಳ ನೂತನ ಮುಖ್ಯಸ್ಥರಾಗಿ ಲೆ. ಜನರಲ್ ಅನಿಲ್ ಚೌಹಾಣ್ ನೇಮಕ

ಸಿಡಿಎಸ್ ನೇಮಕಾತಿ ಪ್ರಕ್ರಿಯೆ ಪ್ರಗತಿಯಲ್ಲಿದೆ: ರಾಜನಾಥ್ ಸಿಂಗ್

ಸೇನಾಪಡೆಗಳ ಮುಖ್ಯಸ್ಥರ (ಸಿಡಿಎಸ್‌) ನೇಮಕಾತಿ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದರು.
Last Updated 14 ಜೂನ್ 2022, 10:37 IST
ಸಿಡಿಎಸ್ ನೇಮಕಾತಿ ಪ್ರಕ್ರಿಯೆ ಪ್ರಗತಿಯಲ್ಲಿದೆ: ರಾಜನಾಥ್ ಸಿಂಗ್

ಸಿಡಿಎಸ್‌ ಆಯ್ಕೆ ನಿಯಮ ಬದಲು

ರಕ್ಷಣಾ ಪಡೆಗಳ ಮುಖ್ಯಸ್ಥರ (ಸಿಡಿಎಸ್‌) ಹುದ್ದೆಗೆ 62 ವರ್ಷದೊಗಿನ ಸೇವಾ ನಿರತ ಅಥವಾ ನಿವೃತ್ತ ಲೆಫ್ಟಿನೆಂಟ್ ಜನರಲ್‌ಗಳು, ಏರ್‌ ಮಾರ್ಷಲ್‌ಗಳ, ವೈಸ್‌ ಅಡ್ಮಿರಲ್‌ ಗಳನ್ನು ಆಯ್ಕೆ ಮಾಡುವುದಕ್ಕೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ನಿಯಮಗಳಿಗೆ ತಿದ್ದುಪಡಿ ತಂದಿದೆ.
Last Updated 7 ಜೂನ್ 2022, 19:30 IST
fallback

ಮೂರೂ ಸೇನಾಪಡೆಗಳ ಸಿಬ್ಬಂದಿ ಸಮಿತಿಯ ಮುಖ್ಯಸ್ಥರಾಗಿ ಜ.ನರವಣೆ ಅಧಿಕಾರ ಸ್ವೀಕಾರ

ಮೂರೂ ಸೇನಾಪಡೆಗಳ ಸಿಬ್ಬಂದಿ ಸಮಿತಿಯ ಮುಖ್ಯಸ್ಥರಾಗಿ (ಸಿಒಎಸ್‌ಸಿ) ಸೇನಾಪಡೆಯ ಮುಖ್ಯಸ್ಥ ಜನರಲ್‌ ಎಂ.ಎಂ.ನರವಣೆ ಅವರು ಬುಧವಾರ ಅಧಿಕಾರ ವಹಿಸಿಕೊಂಡಿದ್ದಾರೆ.
Last Updated 16 ಡಿಸೆಂಬರ್ 2021, 2:09 IST
ಮೂರೂ ಸೇನಾಪಡೆಗಳ ಸಿಬ್ಬಂದಿ ಸಮಿತಿಯ ಮುಖ್ಯಸ್ಥರಾಗಿ ಜ.ನರವಣೆ ಅಧಿಕಾರ ಸ್ವೀಕಾರ

ಜನರಲ್ ಬಿಪಿನ್ ರಾವತ್ ಹೆಲಿಕಾಪ್ಟರ್ ಪತನದ ಕೆಲವೇ ಕ್ಷಣದ ಮೊದಲಿನ ವಿಡಿಯೊ ಸೆರೆ?

ಸೇನಾ ಪಡೆಗಳ ಮುಖ್ಯಸ್ಥ (ಸಿಡಿಎಸ್) ಜನರಲ್ ಬಿಪಿನ್ ರಾವತ್ ಅವರು ಸಂಚರಿಸಿದ್ದ ಹೆಲಿಕಾಪ್ಟರ್ ಅಪಘಾತಕ್ಕೀಡಾಗುವ ಕೆಲವೇ ಕ್ಷಣಗಳ ಮೊದಲಿನ ದೃಶ್ಯ ಎಂದು ಹೇಳಲಾಗುತ್ತಿರುವ ವಿಡಿಯೊ ವೈರಲ್ ಆಗಿದೆ.
Last Updated 9 ಡಿಸೆಂಬರ್ 2021, 9:10 IST
ಜನರಲ್ ಬಿಪಿನ್ ರಾವತ್ ಹೆಲಿಕಾಪ್ಟರ್ ಪತನದ ಕೆಲವೇ ಕ್ಷಣದ ಮೊದಲಿನ ವಿಡಿಯೊ ಸೆರೆ?
ADVERTISEMENT

ಮೇಟಿ ಪ್ರಕರಣದಲ್ಲಿ ಕಾಂಗ್ರೆಸ್‌ ನಡೆ ಹೇಗಿತ್ತು: ಬೊಮ್ಮಾಯಿ ಪ್ರಶ್ನೆ

ದಾಖಲೆ ಪ್ರದರ್ಶಿಸಿ ಹರಿಹಾಯ್ದ ಗೃಹ ಸಚಿವ
Last Updated 23 ಮಾರ್ಚ್ 2021, 16:22 IST
ಮೇಟಿ ಪ್ರಕರಣದಲ್ಲಿ ಕಾಂಗ್ರೆಸ್‌ ನಡೆ ಹೇಗಿತ್ತು: ಬೊಮ್ಮಾಯಿ ಪ್ರಶ್ನೆ

ನಾನು ಕೋರ್ಟ್‌ ಮೊರೆ ಹೋಗುವುದಿಲ್ಲ; ಶ್ರೀಮಂತ

‘ಮಾನಹಾನಿ ಆಗುವ ವಿಷಯ ಪ್ರಸಾರ ಮಾಡದಂತೆ ಆರು ಸಚಿವರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ನಾನು ಯಾವುದೇ ಕೋರ್ಟ್‌ಗೆ ಹೋಗುವುದಿಲ್ಲ’ ಎಂದು ಜವಳಿ ಸಚಿವ ಶ್ರೀಮಂತ ಪಾಟೀಲ ತಿಳಿಸಿದರು.
Last Updated 8 ಮಾರ್ಚ್ 2021, 14:53 IST
fallback

ಹಲವು ಪ್ರಥಮಗಳಿಗೆ ಸಾಕ್ಷಿಯಾದ ಗಣರಾಜ್ಯೋತ್ಸವ ಪೆರೇಡ್

ನವದೆಹಲಿಯಲ್ಲಿಈ ವರ್ಷ ನಡೆದಗಣರಾಜ್ಯೋತ್ಸವ ಪೆರೇಡ್ ಹಲವು ಪ್ರಥಮಗಳಿಗೆ ಸಾಕ್ಷಿಯಾಯಿತು. ಅಂಥ ಕೆಲ ಪ್ರಮುಖ ಸಂಗತಿಗಳ ಪರಿಚಯ ಇಲ್ಲಿದೆ.
Last Updated 28 ಜನವರಿ 2020, 1:11 IST
ಹಲವು ಪ್ರಥಮಗಳಿಗೆ ಸಾಕ್ಷಿಯಾದ ಗಣರಾಜ್ಯೋತ್ಸವ ಪೆರೇಡ್
ADVERTISEMENT
ADVERTISEMENT
ADVERTISEMENT