ಶುಕ್ರವಾರ, 22 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
Ceasefire Violation
ADVERTISEMENT
ಗಡಿಯಲ್ಲಿ ಕದನ ವಿರಾಮ ಉಲ್ಲಂಘನೆ ಇಳಿಮುಖ
10 ವರ್ಷಗಳಲ್ಲೇ ಜಮ್ಮು ಮತ್ತು ಕಾಶ್ಮೀರ ಗಡಿ ಪ್ರದೇಶದಲ್ಲಿ ಗಣನೀಯ ಇಳಿಕೆ
Last Updated 24 ಡಿಸೆಂಬರ್ 2021, 19:30 IST
ಗಡಿಯಲ್ಲಿ ಪಾಕಿಸ್ತಾನದಿಂದ ಕದನ ವಿರಾಮ ಉಲ್ಲಂಘನೆ ಈ ವರ್ಷ ಕಡಿಮೆ: ವರದಿ
2021ರಲ್ಲಿ ಜಮ್ಮು ಮತ್ತು ಕಾಶ್ಮೀರ ಅಂತರರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನದಿಂದ ಕದನ ವಿರಾಮ ಉಲ್ಲಂಘನೆ ಕಡಿಮೆಯಾಗಿರುವುದು ತಿಳಿದು ಬಂದಿದೆ.
Last Updated 24 ಡಿಸೆಂಬರ್ 2021, 8:11 IST
ಫೆಬ್ರುವರಿ ಬಳಿಕ ಕೇವಲ 6 ಬಾರಿ ಕದನ ವಿರಾಮ ಉಲ್ಲಂಘನೆ: ಕೇಂದ್ರ ಸರ್ಕಾರ
ಈ ವರ್ಷದ ಫೆಬ್ರವರಿಯಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ಕದನ ವಿರಾಮ ಒಪ್ಪಂದ ಏರ್ಪಟ್ಟ ನಂತರ ಗಡಿ ನಿಯಂತ್ರಣ ರೇಖೆಯಲ್ಲಿ ಕೇವಲ 6ಬಾರಿ ಕದನ ವಿರಾಮ ಉಲ್ಲಂಘಿಸಿದ ವರದಿಯಾಗಿದೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಲೋಕಸಭೆಗೆ ತಿಳಿಸಿತು.
Last Updated 3 ಆಗಸ್ಟ್ 2021, 10:43 IST
ಮೂರು ವರ್ಷಗಳಲ್ಲಿ ಪಾಕಿಸ್ತಾನದಿಂದ 10,752 ಕದನ ವಿರಾಮ ನಿಯಮ ಉಲ್ಲಂಘನೆ
ಕಳೆದ ಮೂರು ವರ್ಷಗಳಲ್ಲಿ ಪಾಕಿಸ್ತಾನವು ಭಾರತದ ಗಡಿಯಲ್ಲಿ ಒಟ್ಟು 10,752 ಕದನ ವಿರಾಮ ನಿಯಮ ಉಲ್ಲಂಘನೆ ಮಾಡಿರುವುದಾಗಿ ಕೇಂದ್ರ ಸರ್ಕಾರವು ಲೋಕಸಭೆಗೆ ಮಾಹಿತಿ ಒದಗಿಸಿದೆ.
Last Updated 3 ಫೆಬ್ರುವರಿ 2021, 2:04 IST
ಕದನ ವಿರಾಮ ಉಲ್ಲಂಘಿಸಿ ಪಾಕ್ ನಡೆಸಿದ್ದ ದಾಳಿ ವೇಳೆ ಗಾಯಗೊಂಡಿದ್ದ ಯೋಧ ಹುತಾತ್ಮ
ಕಳೆದ ವಾರದ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿ ನಡೆಸಿದ ದಾಳಿ ವೇಳೆ ಗಾಯಗೊಂಡಿದ್ದ ಯೋಧ ಇಂದು ಹುತಾತ್ಮರಾಗಿದ್ದಾರೆ.
Last Updated 24 ಜನವರಿ 2021, 15:52 IST
ಗಡಿಯಲ್ಲಿ ದಾಳಿ: ಪಾಕ್ ರಾಜತಾಂತ್ರಿಕ ಅಧಿಕಾರಿ ಕರೆಸಿ ಪ್ರತಿಭಟನೆ ದಾಖಲಿಸಿದ ಭಾರತ
ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯ ಬಳಿ ಪಾಕಿಸ್ತಾನ ಸೈನಿಕರು ನಡೆಸಿದ ಅಪ್ರಚೋದಿತ ದಾಳಿ ಮತ್ತು ಕದನ ವಿರಾಮ ಉಲ್ಲಂಘನೆ ಹಿನ್ನೆಲೆಯಲ್ಲಿ ಭಾರತ ಸರ್ಕಾರವು ಪಾಕ್ ಹೈಕಮಿಷನ್‌ನ ಹಿರಿಯ ರಾಜತಾಂತ್ರಿಕರನ್ನು ಕರೆಸಿಕೊಂಡು ಪ್ರತಿಭಟನೆ ದಾಖಲಿಸಿದೆ.
Last Updated 14 ನವೆಂಬರ್ 2020, 15:42 IST
ಕದನ ವಿರಾಮ ಉಲ್ಲಂಘನೆ, ಪಾಕ್ ಪಡೆಯಿಂದ ಗುಂಡಿನ ದಾಳಿ
ಪಾಕಿಸ್ತಾನಿ ಪಡೆಗಳು ಜಮ್ಮು ಮತ್ತು ಕಾಶ್ಮೀರದ ಪೂಂಛ್ ಹಾಗೂ ಕಥುವಾ ಜಿಲ್ಲೆಗಳ ಗಡಿ ನಿಯಂತ್ರಣ ರೇಖೆ ಹಾಗೂ ಅಂತರರಾಷ್ಟ್ರೀಯ ಗಡಿ ಸಮೀಪದ ಗ್ರಾಮಗಳಲ್ಲಿ ಅಪ್ರಚೋದಿತ ಗುಂಡು ಮತ್ತು ಶೆಲ್ ದಾಳಿ ನಡೆಸುವ ಮೂಲಕ ಕದನ ವಿರಾಮ ಉಲ್ಲಂಘಿಸಿವೆ
Last Updated 7 ನವೆಂಬರ್ 2020, 6:09 IST
ADVERTISEMENT
ಪಾಕಿಸ್ತಾನಿ ಸೇನೆಯಿಂದ ಮತ್ತೆ ಕದನ ವಿರಾಮ ಉಲ್ಲಂಘನೆ
ಜಮ್ಮು ಮತ್ತು ಕಾಶ್ಮೀರದ ಅಂತರರಾಷ್ಟ್ರೀಯ ಗಡಿ ಮತ್ತು ಗಡಿ ನಿಯಂತ್ರಣ ರೇಖೆ ಬಳಿ ಅಪ್ರಚೋದಿತ ದಾಳಿ ನಡೆಸುವ ಮೂಲಕ ಪಾಕಿಸ್ತಾನ ಮತ್ತೆ ಕದನ ವಿರಾಮ ಉಲ್ಲಂಘಿಸಿದೆ. ಈ ವೇಳೆ ಕೆಲವು ದೇವಸ್ಥಾನ ಮತ್ತು ಮನೆಗಳು ಹಾನಿಗೊಳಗಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದರು.
Last Updated 1 ನವೆಂಬರ್ 2020, 6:58 IST
ಅಪ್ರಚೋದಿತ ದಾಳಿ ನಡೆಸಿ ಕದನ ವಿರಾಮ ಉಲ್ಲಂಘಿಸಿದ ಪಾಕ್
ಪ್ರತ್ಯುತ್ತರ ನೀಡಿದ ಭಾರತೀಯ ಸೇನೆ
Last Updated 10 ಅಕ್ಟೋಬರ್ 2020, 7:18 IST
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ
ಜಿಲ್ಲೆಯ ಮಾನ್ಕೊಟ್ ವಲಯದಲ್ಲಿ ಈ ದಾಳಿ ನಡೆಸಲಾಗಿದೆ. ನಮ್ಮ ಸೈನಿಕರು ಅದಕ್ಕೆ ತಕ್ಕ ಪ್ರತ್ಯುತ್ತರ ನೀಡಿದ್ದಾರೆ ಎಂದು ರಕ್ಷಣಾ ಇಲಾಖೆ ವಕ್ತಾರರು ತಿಳಿಸಿದ್ದಾರೆ. ಈ ದಾಳಿಯಿಂದಾಗಿ ಭಾರತದಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
Last Updated 4 ಅಕ್ಟೋಬರ್ 2020, 11:10 IST
ADVERTISEMENT
<
1
2
3
>
ADVERTISEMENT
ADVERTISEMENT