ಸೋಮವಾರ, 18 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
Census
ADVERTISEMENT
ಸಂಪಾದಕೀಯ | ನೀತಿ ನಿರೂಪಣೆಗೆ ಬೇಕಿರುವ ದತ್ತಾಂಶಕ್ಕೆ ಜನಗಣತಿ ಅತ್ಯಗತ್ಯ
ಸರ್ಕಾರವು ಮುಂದಿನ ವರ್ಷ ಜನಗಣತಿ ನಡೆಸಲು ಯೋಜನೆ ರೂಪಿಸಿದೆ ಎಂಬ ವರದಿಗಳು ಪ್ರಕಟವಾಗಿವೆ. ಆದರೆ, ಅದನ್ನು ಅಧಿಕೃತವಾಗಿ ದೃಢಪಡಿಸಲಾಗಿಲ್ಲ. ವರದಿಗಳ ಪ್ರಕಾರ, ಮುಂದಿನ ವರ್ಷ ಆರಂಭಗೊಳ್ಳುವ ಜನಗಣತಿ ಪ್ರಕ್ರಿಯೆಯು 2026ರಲ್ಲಿ ಪೂರ್ಣಗೊಳ್ಳಲಿದೆ.
Last Updated 4 ನವೆಂಬರ್ 2024, 0:30 IST
ಸರ್ದಾರ್ ಪಟೇಲರ 150ನೇ ಜನ್ಮದಿನ: ಜನನ, ಮರಣ ನೋಂದಣಿಗೆ ಮೊಬೈಲ್ ಆ್ಯಪ್ ಬಿಡುಗಡೆ
ಜನನ ಹಾಗೂ ಮರಣ ನೋಂದಣಿಯನ್ನು ಇನ್ನಷ್ಟು ಸರಳಗೊಳಿಸುವ ಭಾಗವಾಗಿ ಮೊಬೈಲ್ ಅಪ್ಲಿಕೇಷನ್ ಅನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ ಬಿಡುಗಡೆ ಮಾಡಿದರು.
Last Updated 29 ಅಕ್ಟೋಬರ್ 2024, 14:29 IST
2025ರ ಶುರುವಲ್ಲಿ ಜನಗಣತಿ:? ಜಾತಿ ಜನಗಣತಿ ಬಗ್ಗೆ ಇನ್ನೂ ಇಲ್ಲ ತೀರ್ಮಾನ
ಹತ್ತು ವರ್ಷಗಳಿಗೆ ಒಮ್ಮೆ ನಡೆಯುವ ಜನಗಣತಿ ಹಾಗೂ ರಾಷ್ಟ್ರೀಯ ಜನಸಂಖ್ಯಾ ನೋಂದಣಿಯ (ಎನ್‌ಪಿಆರ್) ಪರಿಷ್ಕರಣೆಯು 2025ರ ಆರಂಭದಲ್ಲಿ ಶುರುವಾಗುವ ನಿರೀಕ್ಷೆ ಇದೆ. ಜನಗಣತಿ ಮೂಲಕ ಲಭ್ಯವಾಗುವ ದತ್ತಾಂಶವನ್ನು 2026ರ ಒಳಗೆ ಬಹಿರಂಗಪಡಿಸಲಾಗುತ್ತದೆ ಎಂದು ಮೂಲಗಳು ಹೇಳಿವೆ.
Last Updated 29 ಅಕ್ಟೋಬರ್ 2024, 1:11 IST
ಜನಗಣತಿ-ಜಾತಿ ಗಣತಿ, ಮಣಿಪುರದಂತಹ ವಿಷಯಗಳ ಬಗ್ಗೆ ಅಮಿತ್ ಶಾ ಗಮನಹರಿಸಲಿ: ಖರ್ಗೆ
ಜನಗಣತಿ, ಜಾತಿ ಗಣತಿ ಮತ್ತು ಮಣಿಪುರ ಹಿಂಸಾಚಾರದಂತಹ ಗಂಭೀರ ವಿಷಯಗಳ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಗಮನ ಹರಿಸಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
Last Updated 30 ಸೆಪ್ಟೆಂಬರ್ 2024, 11:26 IST
ಸಾಮಾಜಿಕ ಗಣತಿ ವರದಿ ಶಿಫಾರಸು ಶೀಘ್ರ ಅನುಷ್ಠಾನ: ಸಿದ್ದರಾಮಯ್ಯ
‘ಸೌಲಭ್ಯ ವಂಚಿತರನ್ನು ಗುರುತಿಸಲೆಂದೇ ನಮ್ಮ ಸರ್ಕಾರ ಸಾಮಾಜಿಕ ಗಣತಿಯನ್ನು ನಡೆಸಿದ್ದು, ಮುಂದಿನ ದಿನಗಳಲ್ಲಿ ಈ ವರದಿಯನ್ನು ಸಚಿವ ಸಂಪುಟದ ಮುಂದಿಟ್ಟು, ಶಿಫಾರಸುಗಳ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
Last Updated 29 ಸೆಪ್ಟೆಂಬರ್ 2024, 12:46 IST
ಶೀಘ್ರದಲ್ಲೇ ಜನಗಣತಿ: ಕೇಂದ್ರ ಗೃಹ ಸಚಿವ ಅಮಿತ್ ಶಾ
ಹತ್ತು ವರ್ಷಗಳಿಗೊಮ್ಮೆ ನಡೆಸಲಾಗುವ ಜನಗಣತಿಯನ್ನು ಶೀಘ್ರದಲ್ಲೇ ಆರಂಭಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ ಹೇಳಿದರು.
Last Updated 17 ಸೆಪ್ಟೆಂಬರ್ 2024, 7:38 IST
ಶೀಘ್ರದಲ್ಲೇ ಜನಗಣತಿ ಪ್ರಕ್ರಿಯೆ ಆರಂಭ: ಕೇಂದ್ರ ಸರ್ಕಾರ
‘ಹತ್ತು ವರ್ಷಗಳಿಗೊಮ್ಮೆ ನಡೆಸಲಾಗುವ ಜನಗಣತಿಗೆ ಕೇಂದ್ರ ಸರ್ಕಾರ ಪ್ರಕ್ರಿಯೆ ಆರಂಭಿಸಿದೆ. ಆದರೆ, ಜಾತಿ ಗಣತಿಯನ್ನು ಜೊತೆಗೆ ನಡೆಸಬೇಕೇ ಎಂಬುದನ್ನು ಇನ್ನೂ ತೀರ್ಮಾನಿಸಿಲ್ಲ’ ಎಂದು ಮೂಲಗಳು ತಿಳಿಸಿವೆ.
Last Updated 15 ಸೆಪ್ಟೆಂಬರ್ 2024, 15:34 IST
ADVERTISEMENT
ಜನಗಣತಿ | 3 ವರ್ಷಗಳಿಂದ ವಿಳಂಬ: ಅಮಿತ್ ಶಾಗೆ ಕಾಂಗ್ರೆಸ್ ತಿರುಗೇಟು
ದೇಶದಲ್ಲಿ ಜನಗಣತಿ ಕುರಿತು ಸೂಕ್ತ ಸಮಯದಲ್ಲಿ ನಿರ್ಧಾರ ಹಾಗೂ ಘೋಷಣೆ ಮಾಡಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು ನೀಡಿದೆ.
Last Updated 25 ಆಗಸ್ಟ್ 2024, 6:34 IST
ಜನಗಣತಿ ಜತೆ ಜಾತಿಗಣತಿ ನಡೆಯಲಿ: ಜೈರಾಮ್ ರಮೇಶ್ ಆಗ್ರಹ
ಕೇಂದ್ರ ಸರ್ಕಾರ ಜನಗಣತಿಯ ಜತೆಯಲ್ಲೇ ಜಾತಿಗಣತಿಯನ್ನೂ ಸುಲಭವಾಗಿ ನಡೆಸಬಹುದು ಎಂದು ಕಾಂಗ್ರೆಸ್ ಗುರುವಾರ ಹೇಳಿದೆ.
Last Updated 22 ಆಗಸ್ಟ್ 2024, 14:14 IST
Explainer: ಜನಗಣತಿ ಸೆಪ್ಟೆಂಬರ್‌ನಿಂದ ಆರಂಭ; ದಶಕದ ಮಾಹಿತಿಗೆ ಏಕಿಷ್ಟು ಮಹತ್ವ..?
ಜಗತ್ತಿನಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಭಾರತದಲ್ಲಿ ಪ್ರತಿ ಹತ್ತು ವರ್ಷಕ್ಕೊಮ್ಮೆ ನಡೆಯುವ ಜನಗಣತಿಗೆ ಅತ್ಯಂತ ಮಹತ್ವವಿದೆ. 2021ರಲ್ಲೇ ನಡೆಯಬೇಕಿದ್ದ ಜನಗಣತಿ ಕೋವಿಡ್ ಕಾರಣದಿಂದ ಮೂರೂವರೆ ವರ್ಷ ತಡವಾಗಿದೆ. ಇದೀಗ 2024ರ ಸೆಪ್ಟೆಂಬರ್‌ನಲ್ಲಿ ಆರಂಭವಾಗಲಿದೆ.
Last Updated 22 ಆಗಸ್ಟ್ 2024, 11:20 IST
ADVERTISEMENT
<
1
2
...
6
>
ADVERTISEMENT
ADVERTISEMENT