ಕೃತಕ ಬುದ್ಧಿಮತ್ತೆ ಕೇಂದ್ರ ಸ್ಥಾಪನೆ, ಲಕ್ಷ ಡಿಜಿಟಲ್ ಗ್ರಾಮ ನಿರ್ಮಾಣಕ್ಕೆ ಒತ್ತು
ಗ್ರಾಮಗಳನ್ನು ‘ಡಿಜಿಟಲ್ ವಿಲೇಜ್’ಗಳನ್ನಾಗಿ ರೂಪಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಕೃತಕ ಬುದ್ಧಿಮತ್ತೆ (ಎಐ) ಕೇಂದ್ರಗಳನ್ನು ಪ್ರಾರಂಭಿಸಲು ಸರ್ಕಾರ ಉದ್ದೇಶಿಸಿದೆ. ತಂತ್ರಜ್ಞಾನವನ್ನು ನಾಗರಿಕ ಸೇವೆಗಳಿಗೆ ಬಳಸಿಕೊಳ್ಳುವ ಕಾರ್ಯವನ್ನು ಈ ಕೇಂದ್ರಗಳು ಮಾಡಲಿವೆ.Last Updated 1 ಫೆಬ್ರುವರಿ 2019, 20:28 IST