ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

Central govt

ADVERTISEMENT

ಬಡವರ ಲೂಟಿ ಮಾಡುವ ತೆರಿಗೆ ವ್ಯವಸ್ಥೆ: ರಾಹುಲ್ ಗಾಂಧಿ ಕಿಡಿ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ರೂಪಿಸಿರುವ ತೆರಿಗೆ ವ್ಯವಸ್ಥೆಯು ಬಡವರನ್ನು ಲೂಟಿ ಮಾಡಲು ವಿನ್ಯಾಸಗೊಳಿಸಿರುವುದಾಗಿದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಶನಿವಾರ ವಾಗ್ದಾಳಿ ನಡೆಸಿದ್ದಾರೆ.
Last Updated 9 ನವೆಂಬರ್ 2024, 10:22 IST
ಬಡವರ ಲೂಟಿ ಮಾಡುವ ತೆರಿಗೆ ವ್ಯವಸ್ಥೆ: ರಾಹುಲ್ ಗಾಂಧಿ ಕಿಡಿ

ಕೇಂದ್ರದ ತೆರಿಗೆ ನೀತಿ: ಉ.ಪ್ರದೇಶಕ್ಕೆ ₹ 333, ರಾಜ್ಯಕ್ಕೆ 12 ಪೈಸೆ; ಪ್ರಿಯಾಂಕ್

ಲೋಕಸಭಾ ಕ್ಷೇತ್ರಗಳ ಪುನರ್‌ ವಿಂಗಡಣೆಯಾದರಂತೂ ದಕ್ಷಿಣದ ರಾಜ್ಯಗಳು ತಮ್ಮ ಧ್ವನಿಯನ್ನೇ ಕಳೆದುಕೊಳ್ಳಲಿವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಸಚಿವ ಪ್ರಿಯಾಂಕ್ ಖರ್ಗೆ ಕಳವಳ ವ್ಯಕ್ತಪಡಿಸಿದರು.
Last Updated 1 ನವೆಂಬರ್ 2024, 8:05 IST
ಕೇಂದ್ರದ ತೆರಿಗೆ ನೀತಿ: ಉ.ಪ್ರದೇಶಕ್ಕೆ ₹ 333, ರಾಜ್ಯಕ್ಕೆ 12 ಪೈಸೆ; ಪ್ರಿಯಾಂಕ್

ತೆರಿಗೆ ಅನ್ಯಾಯದ ಕೂಗೆತ್ತಿದ ಮುಖ್ಯಮಂತ್ರಿ ಸಿದ್ದರಾಮಯ್ಯ

‘ಕೇಂದ್ರದ ಎನ್‌ಡಿಎ ಸರ್ಕಾರದ ತೆರಿಗೆ ಅನ್ಯಾಯದ ವಿರುದ್ಧ ಜಾತಿ-ಧರ್ಮ, ಪಕ್ಷ-ಪಂಥದ ಭೇದವಿಲ್ಲದೆ ಎಲ್ಲ ಕನ್ನಡಿಗರೂ ಧ್ವನಿ ಎತ್ತುವ ಶಪಥ ಮಾಡಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ.
Last Updated 12 ಅಕ್ಟೋಬರ್ 2024, 15:05 IST
ತೆರಿಗೆ ಅನ್ಯಾಯದ ಕೂಗೆತ್ತಿದ ಮುಖ್ಯಮಂತ್ರಿ ಸಿದ್ದರಾಮಯ್ಯ

‘ಪಿಎಂ–ಆಶಾ’ ಮುಂದುವರಿಕೆಗೆ ಕೇಂದ್ರ ಸಚಿವ ಅಸ್ತು

ಕೃಷಿ ಹುಟ್ಟುವಳಿಗೆ ಉತ್ತಮ ಬೆಲೆ ನೀಡುವ ನಿಟ್ಟಿನಲ್ಲಿ ಪ್ರಧಾನ ಮಂತ್ರಿ ಅನ್ನದಾತ ಆಯ್ ಸಂರಕ್ಷಣಾ ಅಭಿಯಾನ (ಪಿಎಂ–ಆಶಾ) ಮುಂದುವರಿಕೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ.
Last Updated 18 ಸೆಪ್ಟೆಂಬರ್ 2024, 23:30 IST
‘ಪಿಎಂ–ಆಶಾ’ ಮುಂದುವರಿಕೆಗೆ ಕೇಂದ್ರ ಸಚಿವ ಅಸ್ತು

ಆಳ–ಅಗಲ | ಪಾಲು ಹಂಚಿಕೆ: ಏಕೀ ವ್ಯತ್ಯಾಸ?

16ನೇ ಹಣಕಾಸು ಆಯೋಗದ ಅಧ್ಯಕ್ಷರಾದ ಅರವಿಂದ ಪನಗಡಿಯಾ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಹಣಕಾಸು ಹಂಚಿಕೆಯ ಬಗ್ಗೆ ಚರ್ಚೆ ನಡೆಸಿದ್ದಾರೆ. ಈ ವೇಳೆ ಸಿದ್ದರಾಮಯ್ಯ ಅವರು ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಆದ ಅನ್ಯಾಯವನ್ನು ಪುನರುಚ್ಚರಿಸಿದ್ದಾರೆ.
Last Updated 29 ಆಗಸ್ಟ್ 2024, 22:30 IST
ಆಳ–ಅಗಲ | ಪಾಲು ಹಂಚಿಕೆ: ಏಕೀ ವ್ಯತ್ಯಾಸ?

ವಿದ್ಯಾರ್ಥಿಗಳ ಆತ್ಮಹತ್ಯೆ ತಡೆಯಲು ಹಲವು ಕ್ರಮ ಕೈಗೊಳ್ಳಲಾಗಿದೆ: ಕೇಂದ್ರ ಸರ್ಕಾರ

ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳನ್ನು ತಡೆಯಲು ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ ಎಂದು ಕೇಂದ್ರ ಶಿಕ್ಷಣ ಖಾತೆ ರಾಜ್ಯ ಸಚಿವ ಸುಕಾಂತ ಮಜುಂದಾರ್ ಸೋಮವಾರ ಲೋಕಸಭೆಯಲ್ಲಿ ಹೇಳಿದ್ದಾರೆ.
Last Updated 29 ಜುಲೈ 2024, 9:29 IST
ವಿದ್ಯಾರ್ಥಿಗಳ ಆತ್ಮಹತ್ಯೆ ತಡೆಯಲು ಹಲವು ಕ್ರಮ  ಕೈಗೊಳ್ಳಲಾಗಿದೆ: ಕೇಂದ್ರ ಸರ್ಕಾರ

ಕಾಂಗ್ರೆಸ್ ಸರ್ಕಾರ ಇರಬಾರದೆಂದು ಕೇಂದ್ರದಿಂದ ವಾಮ ಮಾರ್ಗ: ಮುಖ್ಯಮಂತ್ರಿ ಆರೋಪ

ಕಾಂಗ್ರೆಸ್ ಸರ್ಕಾರ ಇರಬಾರದೆಂದು ವಾಮಮಾರ್ಗದ ಮೂಲಕ ಕೇಂದ್ರ ಸರ್ಕಾರ ಯತ್ನಿಸುತ್ತಿದೆ. ವಾಲ್ಮೀಕಿ ಹಗರಣಕ್ಕೂ ರಾಜ್ಯ ಸರ್ಕಾರಕ್ಕೂ ಯಾವುದೇ ಸಂಬಂಧ ಇಲ್ಲ. ಆದರೂ, ಈ ಪ್ರಕರಣ ಮುಂದಿಟ್ಟು ರಾಜ್ಯ ಸರ್ಕಾರವನ್ನು ದುರ್ಬಲಗೊಳಿಸುವ ಯತ್ನಗಳು ನಡೆಯುತ್ತಿವೆ ಎಂದು ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದರು.
Last Updated 23 ಜುಲೈ 2024, 5:46 IST
ಕಾಂಗ್ರೆಸ್ ಸರ್ಕಾರ ಇರಬಾರದೆಂದು ಕೇಂದ್ರದಿಂದ ವಾಮ ಮಾರ್ಗ: ಮುಖ್ಯಮಂತ್ರಿ ಆರೋಪ
ADVERTISEMENT

'ಸಂವಿಧಾನ ಹತ್ಯಾ ದಿವಸ್‌' ಘೋಷಣೆ: ಕೇಂದ್ರದ ವಿರುದ್ಧ ಖರ್ಗೆ‌ ವಾಗ್ದಾಳಿ

ಜೂನ್‌ 25 ಅನ್ನು ‘ಸಂವಿಧಾನ ಹತ್ಯಾ ದಿವಸ್‌’ (ಸಂವಿಧಾನದ ಹತ್ಯೆಯ ದಿನ) ಎಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಶುಕ್ರವಾರ ಘೋಷಿಸಿದೆ. ಕೇಂದ್ರ ಸರ್ಕಾರದ ಈ ನಿರ್ಧಾರದ ವಿರುದ್ಧ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
Last Updated 13 ಜುಲೈ 2024, 5:02 IST
'ಸಂವಿಧಾನ ಹತ್ಯಾ ದಿವಸ್‌' ಘೋಷಣೆ: ಕೇಂದ್ರದ ವಿರುದ್ಧ  ಖರ್ಗೆ‌ ವಾಗ್ದಾಳಿ

ಭರ್ತಿಯಾಗದ ಬ್ಯಾಕ್‌ಲಾಗ್‌ ಹುದ್ದೆ: ಕೇಂದ್ರದ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

ಅಂಗವಿಕಲ ವ್ಯಕ್ತಿಗಳ ಕಾಯ್ದೆಯ (ಪಿಡಬ್ಲ್ಯುಡಿ) ಪರಿಣಾಮಕಾರಿಯಾಗಿ ಜಾರಿ ಮತ್ತು ಬ್ಯಾಕ್‌ಲಾಗ್‌ ಹುದ್ದೆಗಳನ್ನು ಭರ್ತಿಮಾಡಲು ವಿಫಲವಾಗಿರುವ ಕೇಂದ್ರ ಸರ್ಕಾರವನ್ನು ಸುಪ್ರಿಂ ಕೋರ್ಟ್‌ ಮಂಗಳವಾರ ತರಾಟೆಗೆ ತೆಗೆದುಕೊಂಡಿದೆ.
Last Updated 9 ಜುಲೈ 2024, 14:10 IST
ಭರ್ತಿಯಾಗದ ಬ್ಯಾಕ್‌ಲಾಗ್‌ ಹುದ್ದೆ: ಕೇಂದ್ರದ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

NEET ಪ್ರಕರಣ: ಕೇಂದ್ರ ಸರ್ಕಾರ, NTAಗೆ ಸುಪ್ರೀಂ ಕೋರ್ಟ್ ನೋಟಿಸ್

ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿದ್ದು, ಮರುಪರೀಕ್ಷೆ ನಡೆಸಬೇಕು ಹಾಗೂ ಸಿಬಿಐ ತನಿಖೆ ನಡೆಸಬೇಕು ಎಂದು ಕೋರಿ ಸಲ್ಲಿಕೆಯಾಗಿರುವ ಅರ್ಜಿಗೆ ಪ್ರತಿಕ್ರಿಯಿಸುವಂತೆ ಕೇಂದ್ರ ಸರ್ಕಾರ ಮತ್ತು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA)ಗೆ ಸುಪ್ರೀಂ ಕೋರ್ಟ್‌ ಗುರುವಾರ ನೋಟಿಸ್ ನೀಡಿದೆ.
Last Updated 20 ಜೂನ್ 2024, 10:07 IST
NEET ಪ್ರಕರಣ: ಕೇಂದ್ರ ಸರ್ಕಾರ, NTAಗೆ ಸುಪ್ರೀಂ ಕೋರ್ಟ್ ನೋಟಿಸ್
ADVERTISEMENT
ADVERTISEMENT
ADVERTISEMENT