ಹಿಜಾಬ್ ವಿವಾದ: ಕರ್ನಾಟಕ ಹೈಕೋರ್ಟ್ ತೀರ್ಪು ಸಂವಿಧಾನಕ್ಕೆ ವಿರುದ್ಧ ಎಂದ ಸಿಎಫ್‌ಐ
ಶಾಲಾ, ಕಾಲೇಜು ತರಗತಿಗಳಲ್ಲಿ ಹಿಜಾಬ್ ಧರಿಸಲು ಅನುಮತಿ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ವಜಾಗೊಳಿಸಿರುವ ಕರ್ನಾಟಕ ಹೈಕೋರ್ಟ್‌ನ ತೀರ್ಪು ಸಂವಿಧಾನಕ್ಕೆ ವಿರುದ್ಧವಾದುದು ಎಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (ಸಿಎಫ್‌ಐ) ಅಧ್ಯಕ್ಷ ಅತಾವುಲ್ಲಾ ಪುಂಜಾಲಕಟ್ಟೆ ಹೇಳಿದ್ದಾರೆ.Last Updated 15 ಮಾರ್ಚ್ 2022, 16:02 IST