ಕಲಬುರಗಿ ಪ್ರವೇಶಕ್ಕೆ ಚಕ್ರವರ್ತಿ ಸೂಲಿಬೆಲೆಗೆ ತಡೆ; ಕೋರ್ಟ್ ಮೆಟ್ಟಿಲೇರಿದ ಬಿಜೆಪಿ
ಚಿತ್ತಾಪುರದಲ್ಲಿ ಆಯೋಜಿಸಿದ್ದ ನಮೋ ಭಾರತ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಹೊರಟಿದ್ದ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಅವರಿಗೆ ಕಲಬುರಗಿ ಜಿಲ್ಲಾ ಗಡಿ ಪ್ರವೇಶ ತಡೆದದ್ದನ್ನು ಪ್ರಶ್ನಿಸಿ ಕೋರ್ಟ್ ಮೊರೆ ಹೋಗಲಾಗಿದೆ ಎಂದು ಬಿಜೆಪಿ ಮುಖಂಡರು ತಿಳಿಸಿದ್ದಾರೆ.Last Updated 29 ಫೆಬ್ರುವರಿ 2024, 7:16 IST