ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

Chamarajpet

ADVERTISEMENT

ಸಚಿವ ಜಮೀರ್‌ ಅಹ್ಮದ್‌ಗೆ ಹೈಕೋರ್ಟ್ ನೋಟಿಸ್‌

ಎರಡು ಎಕರೆ ಜಾಗವನ್ನು ಶೈಕ್ಷಣಿಕ ಉದ್ದೇಶಕ್ಕಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಹಸ್ತಾಂತರಿಸಿದ ಸರ್ಕಾರದ ಆದೇಶ ರದ್ದುಪಡಿಸಬೇಕು’ ಎಂದು ಕೋರಿರುವ ಅರ್ಜಿಗೆ ಸಂಬಂಧಿಸಿದಂತೆ ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್‌ ಅವರಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.
Last Updated 26 ಜೂನ್ 2024, 23:32 IST
ಸಚಿವ ಜಮೀರ್‌ ಅಹ್ಮದ್‌ಗೆ ಹೈಕೋರ್ಟ್ ನೋಟಿಸ್‌

ಬೆಂಗಳೂರು: ಈದ್ಗಾ ಮೈದಾನದಲ್ಲಿ ರಾಜ್ಯೋತ್ಸವಕ್ಕೆ ಹೈಕೋರ್ಟ್‌ ಅನುಮತಿ

ಇದು, ಧಾರ್ಮಿಕ ಕಾರ್ಯಕ್ರಮವಲ್ಲ, ಸರ್ಕಾರ ಆಕ್ಷೇಪ ವ್ಯಕ್ತಪಡಿಸಬಾರದು ಎಂದ ಕೋರ್ಟ್‌
Last Updated 31 ಅಕ್ಟೋಬರ್ 2023, 14:29 IST
ಬೆಂಗಳೂರು: ಈದ್ಗಾ ಮೈದಾನದಲ್ಲಿ ರಾಜ್ಯೋತ್ಸವಕ್ಕೆ ಹೈಕೋರ್ಟ್‌ ಅನುಮತಿ

ಈದ್ಗಾ ಮೈದಾನದಲ್ಲಿ ಗಣೇಶ ಉತ್ಸವ: ಸೂಕ್ತ ಕ್ರಮಕ್ಕೆ ಹೈಕೋರ್ಟ್‌ ನಿರ್ದೇಶನ

‘ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶ ಉತ್ಸವ ಆಚರಿಸಲು ಚಾಮರಾಜಪೇಟೆ ನಾಗರಿಕರ ಒಕ್ಕೂಟ ಸಲ್ಲಿಸಿರುವ ಮನವಿಗೆ ಸಂಬಂಧಿಸಿದಂತೆ ಸೂಕ್ತ ತೀರ್ಮಾನ ಕೈಗೊಳ್ಳಿ‘ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಹೈಕೋರ್ಟ್ ಮೌಖಿಕ ನಿರ್ದೇಶನ ನೀಡಿದೆ.
Last Updated 20 ಸೆಪ್ಟೆಂಬರ್ 2023, 23:30 IST
ಈದ್ಗಾ ಮೈದಾನದಲ್ಲಿ ಗಣೇಶ ಉತ್ಸವ: ಸೂಕ್ತ ಕ್ರಮಕ್ಕೆ ಹೈಕೋರ್ಟ್‌ ನಿರ್ದೇಶನ

ಬೆಂಗಳೂರು: ಸಮಸ್ಯೆಯ ಆಗರ ಚಾಮರಾಜಪೇಟೆ ವಸತಿ ಶಾಲೆ

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ನಾಗಣ್ಣಗೌಡ ಪರಿಶೀಲನೆ
Last Updated 7 ಆಗಸ್ಟ್ 2023, 14:31 IST
ಬೆಂಗಳೂರು: ಸಮಸ್ಯೆಯ ಆಗರ ಚಾಮರಾಜಪೇಟೆ ವಸತಿ ಶಾಲೆ

ಚಾಮರಾಜಪೇಟೆ: ಈದ್ಗಾ ಮೈದಾನದಲ್ಲಿ ಧ್ವಜಾರೋಹಣ

ಬೆಂಗಳೂರು: ಚಾಮರಾಜಪೇಟೆ ಆಟದ ಮೈದಾನದಲ್ಲಿ (ಈದ್ಗಾ) ಗಣರಾಜ್ಯೋತ್ಸವ ಪ್ರಯುಕ್ತ ಬೆಂಗಳೂರು ನಗರ ಜಿಲ್ಲಾಡಳಿತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಉತ್ತರ ವಲಯ ಉಪ ವಿಭಾಗಾಧಿಕಾರಿ ಎಂ.ಜಿ. ಶಿವಣ್ಣ ಧ್ವಜಾರೋಹಣ ನೆರವೇರಿಸಿದರು. ಸರ್ಕಾರದ ಸೂಚನೆ ಮೇರೆಗೆ ಬುಧವಾರ ಗಣರಾಜ್ಯೋತ್ಸವ ಆಚರಿಸುವ ತಯಾರಿ ಆರಂಭಿಸಿದ ಜಿಲ್ಲಾಡಳಿತ, ಗುರುವಾರ ಬೆಳಿಗ್ಗೆ ಪೊಲೀಸ್‌ ಬಂದೋಬಸ್ತ್‌ ನಡುವೆ ಕಾರ್ಯಕ್ರಮ ನಡೆಸಿತು. ಬಿಬಿಎಂಪಿ ಶಾಲೆಯ ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ಸಂಸದ ಪಿ.ಸಿ. ಮೋಹನ್, ಶಾಸಕ ಜಮೀರ್ ಅಹಮದ್, ಡಿಸಿಪಿ ಲಕ್ಷ್ಮಣ ನಿಂಬರಗಿ ಭಾಗವಹಿಸಿದ್ದರು.
Last Updated 26 ಜನವರಿ 2023, 19:56 IST
ಚಾಮರಾಜಪೇಟೆ: ಈದ್ಗಾ ಮೈದಾನದಲ್ಲಿ ಧ್ವಜಾರೋಹಣ

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆಗೆ ಸರ್ಕಾರ ಅನುಮತಿ

ಚಾಮರಾಜಪೇಟೆ ಆಟದ ಮೈದಾನದಲ್ಲಿ (ಈದ್ಗಾ) ಗಣರಾಜ್ಯೋತ್ಸವ ಆಚರಿಸಲು ಸರ್ಕಾರ ಅನುಮತಿ ನೀಡಿದೆ.
Last Updated 22 ಜನವರಿ 2023, 16:08 IST
ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆಗೆ ಸರ್ಕಾರ ಅನುಮತಿ

ಚಾಮರಾಜಪೇಟೆ ಕ್ಷೇತ್ರ ಸ್ಥಿತಿ–ಗತಿ | ಮತ್ತೆ ತೆಕ್ಕೆಗೆ ಪಡೆಯಲು ಜೆಡಿಎಸ್‌ ತಂತ್ರ

ವಿಧಾನಸಭೆ ಚುನಾವಣೆ
Last Updated 17 ಜನವರಿ 2023, 9:18 IST
ಚಾಮರಾಜಪೇಟೆ ಕ್ಷೇತ್ರ ಸ್ಥಿತಿ–ಗತಿ | ಮತ್ತೆ ತೆಕ್ಕೆಗೆ ಪಡೆಯಲು ಜೆಡಿಎಸ್‌ ತಂತ್ರ
ADVERTISEMENT

ಸಂಪಾದಕೀಯ | ಈದ್ಗಾ: ಸುಪ್ರೀಂ ಆದೇಶ ಸ್ವಾಗತಾರ್ಹ, ಸೌಹಾರ್ದ ಪರಂಪರೆ ಎತ್ತಿಹಿಡಿಯೋಣ

ಗಣ‍‍ಪತಿ ಪ್ರತಿಷ್ಠಾಪನೆಗೆ ಅವಕಾಶ ನಿರಾಕರಿಸಿರುವ ಸುಪ್ರೀಂ ಕೋರ್ಟ್‌ನ ತ್ರಿದಸ್ಯ ಪೀಠವು ಯಥಾಸ್ಥಿತಿ ಕಾಪಾಡಿ ಕೊಳ್ಳುವಂತೆ ಆದೇಶಿಸಿರುವುದು ಸ್ವಾಗತಾರ್ಹ.
Last Updated 2 ಸೆಪ್ಟೆಂಬರ್ 2022, 19:31 IST
ಸಂಪಾದಕೀಯ | ಈದ್ಗಾ: ಸುಪ್ರೀಂ ಆದೇಶ ಸ್ವಾಗತಾರ್ಹ, ಸೌಹಾರ್ದ ಪರಂಪರೆ ಎತ್ತಿಹಿಡಿಯೋಣ

ಇನ್ನೆಲ್ಲೂ ಗಣೇಶ ಪ್ರತಿಷ್ಠಾಪನೆ ಮಾಡಲ್ಲ: ರಾಮೇಗೌಡ

‘ಚಾಮರಾಜಪೇಟೆ ಆಟದ ಮೈದಾನದಲ್ಲೇ ವೇದಿಕೆ ವತಿಯಿಂದ ಗಣೇಶ ಪ್ರತಿಷ್ಠಾಪನೆ ಮಾಡಲಾಗುತ್ತದೆ. ಬೇರೆಲ್ಲೂ ಮಾಡುವುದಿಲ್ಲ’ ಎಂದು ಚಾಮರಾಜಪೇಟೆ ನಾಗರಿಕರ ಒಕ್ಕೂಟ ವೇದಿಕೆ ಅಧ್ಯಕ್ಷ ರಾಮೇಗೌಡ ಪ್ರತಿಕ್ರಿಯಿಸಿದರು.
Last Updated 30 ಆಗಸ್ಟ್ 2022, 21:24 IST
ಇನ್ನೆಲ್ಲೂ ಗಣೇಶ ಪ್ರತಿಷ್ಠಾಪನೆ ಮಾಡಲ್ಲ: ರಾಮೇಗೌಡ

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ: ಅವಕಾಶ ನಿರಾಕರಿಸಿದ ಸುಪ್ರೀಂ ಕೋರ್ಟ್

ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಕೋರ್ಟ್‌ ನಿರ್ದೇಶನ
Last Updated 30 ಆಗಸ್ಟ್ 2022, 20:20 IST
ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ: ಅವಕಾಶ ನಿರಾಕರಿಸಿದ ಸುಪ್ರೀಂ ಕೋರ್ಟ್
ADVERTISEMENT
ADVERTISEMENT
ADVERTISEMENT