ಶುಕ್ರವಾರ, 8 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
Chandra Arya
ADVERTISEMENT
ಕೆನಡಾ ನಮ್ಮದು: ಗುರುಪತ್ವಂತ್ ಸಿಂಗ್‌ಗೆ ಕೆನಡಾ ಸಂಸದ ಚಂದ್ರ ಆರ್ಯ ತಿರುಗೇಟು
ಕೆನಡಾದಲ್ಲಿರುವ ಹಿಂದೂಗಳು ಭಾರತಕ್ಕೆ ಮರಳಬೇಕೆಂದು ಒತ್ತಾಯಿಸಿ ಖಾಲಿಸ್ತಾನಿ ಪ್ರತ್ಯೇಕತಾವಾದಿ ನಾಯಕ ಗುರುಪತ್ವಂತ್ ಸಿಂಗ್ ಪನ್ನೂ ಈಚೆಗೆ ವಿಡಿಯೊ ಸಂದೇಶ ಬಿಡುಗಡೆ ಮಾಡಿರುವ ಬಗ್ಗೆ ಭಾರತೀಯ ಮೂಲದ ಕೆನಡಾ ಸಂಸದ ಚಂದ್ರ ಆರ್ಯ ಪ್ರತಿಕ್ರಿಯಿಸಿದ್ದಾರೆ.
Last Updated 24 ಜುಲೈ 2024, 13:43 IST
ದೇಗುಲಗಳ ವಿರುದ್ಧದ ದ್ವೇಷ ದಾಳಿಯಾಗಿ ಮಾರ್ಪಟ್ಟಿದೆ, ಮುಂದೇನು? ಚಂದ್ರ ಆರ್ಯ
ಕೆನಡಾದ ಗೌರಿ ಶಂಕರ ಮಂದಿರದ ಮೇಲೆ ದಾಳಿ, ಹಿಂದೂ ವಿರೋಧಿ ಬರಹಗಳ ಮೂಲಕ ಅವಹೇಳನ
Last Updated 31 ಜನವರಿ 2023, 9:51 IST
ರಾಷ್ಟ್ರೀಯ ಹಿಂದೂ ಪಾರಂಪರಿಕ ಮಾಸ: ಕೆನಡಾ ಸಂಸತ್‌ನಲ್ಲಿ ನಿರ್ಣಯ ಅಂಗೀಕಾರ
ಪ್ರತಿ ವರ್ಷ ನವೆಂಬರ್ ತಿಂಗಳನ್ನು ‘ರಾಷ್ಟ್ರೀಯ ಹಿಂದೂ ಪಾರಂಪರಿಕಮಾಸ’ ಎಂದು ಆಚರಿಸುವ ನಿರ್ಣಯಕ್ಕೆ ಕೆನಡಾ ಸಂಸತ್‌ನಲ್ಲಿ ಅಂಗೀಕಾರ ದೊರೆತಿದೆ.
Last Updated 29 ಸೆಪ್ಟೆಂಬರ್ 2022, 3:51 IST
ಕೆನಡಾದ ಹಿಂದೂ ದೇಗುಲದ ಮೇಲೆ ಖಾಲಿಸ್ತಾನಿಗಳಿಂದ ಭಾರತ ವಿರೋಧಿ ಬರಹ: ವ್ಯಾಪಕ ಖಂಡನೆ
ಕೆನಡಾದ ಟೊರೊಂಟೊದಲ್ಲಿರುವ ಬಿಎಪಿಎಸ್ (ಬೋಚಸನ್ವಾಸಿ ಅಕ್ಷರ ಪುರುಷೋತ್ತಮ ಸ್ವಾಮಿನಾರಾಯಣ ಸಂಸ್ಥೆ) ಸ್ವಾಮಿನಾರಾಯಣ ದೇವಾಲಯದ ಗೋಡೆಗಳ ಮೇಲೆ ಭಾರತ ವಿರೋಧಿ ಘೋಷಣೆಗಳನ್ನು ಬರೆದು ವಿರೂಪಗೊಳಿಸಲಾಗಿದೆ. ಘಟನೆಯನ್ನು ಖಂಡಿಸಿರುವ ಭಾರತೀಯ ಹೈಕಮಿಷನ್, ತಪ್ಪಿತಸ್ಥರ ವಿರುದ್ಧ ತ್ವರಿತ ಕ್ರಮ ಕೈಗೊಳ್ಳುವಂತೆ ಕೆನಡಾದ ಅಧಿಕಾರಿಗಳನ್ನು ಒತ್ತಾಯಿಸಿದೆ.
Last Updated 15 ಸೆಪ್ಟೆಂಬರ್ 2022, 4:31 IST
ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅತಿಥಿಯಾಗಿ ಭಾಗವಹಿಸಲು ಚಂದ್ರ ಆರ್ಯಗೆ ಆಹ್ವಾನ
ಕೆನಡಾ ಸಂಸತ್ತಿನಲ್ಲಿ ಕನ್ನಡ ಭಾಷಣ ಮಾಡಿದ ಚಂದ್ರ ಆರ್ಯ ಅವರಿಗೆ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ವಿಶೇಷ ಅತಿಥಿಯಾಗಿ ಭಾಗವಹಿಸುವಂತೆ ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ಅಧ್ಯಕ್ಷ ಮಹೇಶ ಜೋಶಿ ಆಹ್ವಾನ ನೀಡಿದ್ದಾರೆ.
Last Updated 8 ಜುಲೈ 2022, 19:09 IST
ಚಂದ್ರ ಕನ್ನಡಾಭಿಮಾನಕ್ಕೆ ಗ್ರಾಮಸ್ಥರ ಹೆಮ್ಮೆ
ವರ್ಷಕ್ಕೊಮ್ಮೆ ದ್ವಾರಾಳು ಗ್ರಾಮಕ್ಕೆ ಭೇಟಿ l ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ಟ್ರಸ್ಟ್ ಮೂಲಕ ನೆರವು
Last Updated 21 ಮೇ 2022, 20:19 IST
ವಿಡಿಯೊ – ಪ್ರಾಣಿಪ್ರಿಯ ಚಂದ್ರ ಆರ್ಯ
Last Updated 21 ಮೇ 2022, 16:34 IST
ADVERTISEMENT
ಕೆನಡಾ ಸಂಸತ್‌ನಲ್ಲಿ ಕನ್ನಡದಲ್ಲಿ ಭಾಷಣ ಮಾಡಿದ ಚಂದ್ರ ಆರ್ಯ ಅವರಿಗೆ ಬೆಳಗಾವಿ ನಂಟು
ಕೆನಡಾ ಸಂಸತ್ತಿನಲ್ಲಿ ಕನ್ನಡದಲ್ಲಿ ಭಾಷಣ ಮಾಡಿ ಕನ್ನಡಿಗರ ಮನ ಗೆದ್ದಿರುವ ಅಲ್ಲಿನ ಸಂಸದ ಚಂದ್ರ ಆರ್ಯ ಅವರಿಗೆ ಕುಂದಾನಗರಿ ಬೆಳಗಾವಿಯ ನಂಟಿದೆ.
Last Updated 20 ಮೇ 2022, 13:51 IST
ಕೆನಡಾದಲ್ಲಿ ಕನ್ನಡ ಕಹಳೆ ಮೊಳಗಿಸಿದ ಚಂದ್ರ ಆರ್ಯ
Last Updated 20 ಮೇ 2022, 12:20 IST
ಕೆನಡಾ ಸಂಸತ್ತಿನಲ್ಲಿ ಕನ್ನಡದಲ್ಲಿ ಭಾಷಣ ಮಾಡಿದ ಕರ್ನಾಟಕ ಮೂಲದ ಸಂಸದ ಚಂದ್ರ ಆರ್ಯ
ಈ ಬಗ್ಗೆ ಟ್ವಿಟ್ ಮಾಡಿರುವ ಅವರು, ಕೆನಡಾದ ಸಂಸತ್ತಿನಲ್ಲಿ ನಾನು ನನ್ನ ಮಾತೃಭಾಷೆ ಕನ್ನಡದಲ್ಲಿ ಮಾತನಾಡಿದ್ದೇನೆ. ಈ ಸುಂದರ ಭಾಷೆ ಸುದೀರ್ಘ ಇತಿಹಾಸವನ್ನು ಹೊಂದಿದೆ ಮತ್ತು ಸುಮಾರು 50 ಮಿಲಿಯನ್ ಜನರು ಮಾತನಾಡುತ್ತಾರೆ. ಭಾರತದ ಹೊರಗಿನ ಜಗತ್ತಿನ ಯಾವುದೇ ಸಂಸತ್ತಿನಲ್ಲಿ ಕನ್ನಡ ಮಾತನಾಡುತ್ತಿರುವುದು ಇದೇ ಮೊದಲು ಎಂದು ಬರೆದಿದ್ದು, ವಿಡಿಯೊ ತುಣುಕನ್ನು ಹಂಚಿಕೊಂಡಿದ್ದಾರೆ.
Last Updated 20 ಮೇ 2022, 4:26 IST
ADVERTISEMENT
<
1
2
>
ADVERTISEMENT
ADVERTISEMENT