ಸೋಮವಾರ, 18 ನವೆಂಬರ್ 2024
×
ADVERTISEMENT
ಈ ಕ್ಷಣ :

Chandrakant Patil

ADVERTISEMENT

ಫಡಣವೀಸ್ ವಿಚಾರದಲ್ಲಿ ಅನಿರೀಕ್ಷಿತವಾದದ್ದು ಏನೂ ನಡೆದಿಲ್ಲ: ಚಂದ್ರಕಾಂತ್ ಪಾಟೀಲ್

ದೇವೇಂದ್ರ ಫಡಣವೀಸ್ ಉಪಮುಖ್ಯಮಂತ್ರಿ ಆಗಿರುವುದು ಅನಿರೀಕ್ಷಿತವಲ್ಲ ಎಂದು ಬಿಜೆಪಿಯ ಮಹಾರಾಷ್ಟ್ರ ಘಟಕದ ಅಧ್ಯಕ್ಷ ಚಂದ್ರಕಾಂತ್ ಪಾಟೀಲ್ ಶುಕ್ರವಾರ ಹೇಳಿದ್ದಾರೆ.
Last Updated 1 ಜುಲೈ 2022, 15:36 IST
ಫಡಣವೀಸ್ ವಿಚಾರದಲ್ಲಿ ಅನಿರೀಕ್ಷಿತವಾದದ್ದು ಏನೂ ನಡೆದಿಲ್ಲ: ಚಂದ್ರಕಾಂತ್ ಪಾಟೀಲ್

'ಮಹಾರಾಷ್ಟ್ರ ಸರ್ಕಾರ ನಡೆಸುತ್ತಿರುವುದು ಶರದ್ ಪವಾರ್, ಉದ್ಧವ್ ಠಾಕ್ರೆಯಲ್ಲ'

ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಅವರು ಮಹಾರಾಷ್ಟ್ರ ಸರ್ಕಾರವನ್ನು ನಡೆಸುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ಮುಖ್ಯಸ್ಥ ಚಂದ್ರಕಾಂತ್ ಪಾಟೀಲ್ ಗುರುವಾರ ಹೇಳಿದ್ದಾರೆ. ಸಾಂಗ್ಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಸಮಸ್ಯೆಗಳು ಬಗೆಹರಿಯಬೇಕಾದರೆ ಪವಾರ್ ಅವರನ್ನು ಭೇಟಿ ಮಾಡಬೇಕೇ ಹೊರತು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರನ್ನು ಭೇಟಿ ಮಾಡಬಾರದು ಎಂದು ಹೇಳಿದ್ದಾರೆ. ಪವಾರ್ ಅವರನ್ನು ಭೇಟಿಯಾಗಲು ಮಹಾರಾಷ್ಟ್ರ ನವನಿರ್ಮಾಣ ಸೇನಾ (ಎಂಎನ್ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಅವರಿಗೆ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ನೀಡಿದ ಸಲಹೆ ಕುರಿತು ಪ್ರತಿಕ್ರಿಯೆ ನೀಡುವಂತೆ ಪಾಟೀಲ್ ಅವರನ್ನು ಪ್ರಶ್ನಿಸಿದ್ದಕ್ಕೆ ಪವಾರ್ ಅವರೇ ಸರ್ಕಾರ ನಡೆಸುತ್ತಿದ್ದಾರೆ ಎಂದಿದ್ದಾರೆ.
Last Updated 30 ಅಕ್ಟೋಬರ್ 2020, 2:32 IST
'ಮಹಾರಾಷ್ಟ್ರ ಸರ್ಕಾರ ನಡೆಸುತ್ತಿರುವುದು ಶರದ್ ಪವಾರ್, ಉದ್ಧವ್ ಠಾಕ್ರೆಯಲ್ಲ'

ಮುರಿಯಿತೇ ಮೈತ್ರಿ? ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸುವ ಪ್ರಯತ್ನ ಮಾಡಲ್ಲ– ಬಿಜೆಪಿ

ಮೈತ್ರಿ ಪಕ್ಷ ಸಹಕಾರ ನೀಡದ ಹಿನ್ನೆಲೆಯಲ್ಲಿ ನಾವು ಸರ್ಕಾರ ರಚಿಸುವುದಿಲ್ಲ ಎಂದುಮಹಾರಾಷ್ಟ್ರ ಬಿಜೆಪಿ ಭಾನುವಾರ ತಿಳಿಸಿದೆ.
Last Updated 10 ನವೆಂಬರ್ 2019, 14:10 IST
ಮುರಿಯಿತೇ ಮೈತ್ರಿ? ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸುವ ಪ್ರಯತ್ನ ಮಾಡಲ್ಲ– ಬಿಜೆಪಿ
ADVERTISEMENT
ADVERTISEMENT
ADVERTISEMENT
ADVERTISEMENT