ಉತ್ತರ ಪ್ರದೇಶ : ಯೋಗಿ ಆದಿತ್ಯನಾಥ್ ರಾಜೀನಾಮೆಗೆ ಚಂದ್ರಶೇಖರ್ ಆಜಾದ್ ಆಗ್ರಹ
ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರವು ಅಪರಾಧಿಗಳನ್ನು ಜಾತಿ, ಧರ್ಮದ ಆಧಾರದಲ್ಲಿ ರಕ್ಷಿಸುತ್ತಿದ್ದು, ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು’ ಎಂದು ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಗುರುವಾರ ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ.Last Updated 29 ಜೂನ್ 2023, 14:08 IST