ಸೋಮವಾರ, 18 ನವೆಂಬರ್ 2024
×
ADVERTISEMENT
ಈ ಕ್ಷಣ :

Cheating case

ADVERTISEMENT

ಕೆಲಸ ಕೊಡಿಸುವುದಾಗಿ ವಂಚನೆ: ಹೆಡ್​​ಕಾನ್‌ಸ್ಟೇಬಲ್ ಸೇರಿ ಮೂವರ​ ವಿರುದ್ಧ FIR

ಸರ್ಕಾರಿ ಉದ್ಯೋಗ ಕೊಡಿಸುವ ಭರವಸೆ ನೀಡಿ ಹಣ ಪಡೆದು ವಂಚಿಸಿದ್ದ ಆರೋಪದ ಮೇಲೆ ನಗರದ ಸಶಸ್ತ್ರ ಮೀಸಲು ಪೊಲೀಸ್ ಪಡೆ ಪ್ರಧಾನ ಕಚೇರಿಯ ಹೆಡ್​​ ಕಾನ್‌ಸ್ಟೇಬಲ್ ಪ್ರಶಾಂತ್ ಕುಮಾರ್ ಸೇರಿ ಮೂವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
Last Updated 20 ಅಕ್ಟೋಬರ್ 2024, 15:58 IST
ಕೆಲಸ ಕೊಡಿಸುವುದಾಗಿ ವಂಚನೆ: ಹೆಡ್​​ಕಾನ್‌ಸ್ಟೇಬಲ್ ಸೇರಿ ಮೂವರ​ ವಿರುದ್ಧ FIR

₹11 ಕೋಟಿ ವಂಚನೆ:ನೃತ್ಯ ನಿರ್ದೇಶಕ ರೆಮೊ ಡಿಸೋಜಾ, ಪತ್ನಿ ಸೇರಿ ಐವರ ವಿರುದ್ಧ ದೂರು

ಡಾನ್ಸರ್‌ಗಳಿಗೆ ₹11.96 ಕೋಟಿ ವಂಚಸಿದ ಆರೋಪದ ಮೇಲೆ ಬಾಲಿವುಡ್ ಖ್ಯಾತ ನೃತ್ಯ ನಿರ್ದೇಶಕ ರೆಮೊ ಡಿಸೋಜಾ, ಅವರ ಪತ್ನಿ ಸೇರಿದಂತೆ ಇತರ ಐವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಮಹಾರಾಷ್ಟ್ರ ಪೊಲೀಸರು ತಿಳಿಸಿದ್ದಾರೆ.
Last Updated 19 ಅಕ್ಟೋಬರ್ 2024, 10:49 IST
₹11 ಕೋಟಿ ವಂಚನೆ:ನೃತ್ಯ ನಿರ್ದೇಶಕ ರೆಮೊ ಡಿಸೋಜಾ, ಪತ್ನಿ ಸೇರಿ ಐವರ ವಿರುದ್ಧ ದೂರು

₹2 ಕೋಟಿ ಸುಲಿಗೆ ಪ್ರಕರಣ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅಣ್ಣನ ಬಂಧನ; ಮಗ ವಶಕ್ಕೆ

ಲೋಕಸಭೆ ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ ₹2 ಕೋಟಿ ಸುಲಿಗೆ ನಡೆಸಿದ್ದ ಆರೋಪದ ಅಡಿ ದಾಖಲಾಗಿದ್ದ ಪ್ರಕರಣದಲ್ಲಿ ಕೇಂದ್ರ ಸಚಿವ ಪ್ರಲ್ಹಾದ‌‌ ಜೋಶಿ ಅವರ ಅಣ್ಣ ಹಾಗೂ ಅಣ್ಣನ ಪುತ್ರನನ್ನು ಬಸವೇಶ್ವರನಗರ ಠಾಣೆ ಪೊಲೀಸರು ಶನಿವಾರ ಮಧ್ಯಾಹ್ನ ಬಂಧಿಸಿದ್ದಾರೆ.
Last Updated 19 ಅಕ್ಟೋಬರ್ 2024, 9:24 IST
₹2 ಕೋಟಿ ಸುಲಿಗೆ ಪ್ರಕರಣ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅಣ್ಣನ ಬಂಧನ; ಮಗ ವಶಕ್ಕೆ

ಬೆಂಗಳೂರು | ಯುವತಿಗೆ ವಂಚನೆ: ಹಡಗು ಸಿಬ್ಬಂದಿ ಸೆರೆ

ಇನ್‌ಸ್ಟ್ರಾಗ್ರಾಂನಲ್ಲಿ ಪರಿಚಯ: ಜಾತಿ ನಿಂದನೆ ಆರೋಪ
Last Updated 9 ಅಕ್ಟೋಬರ್ 2024, 23:30 IST
ಬೆಂಗಳೂರು | ಯುವತಿಗೆ ವಂಚನೆ: ಹಡಗು ಸಿಬ್ಬಂದಿ ಸೆರೆ

ರಾಮನಗರ: ಮಹಿಳಾ ಉದ್ಯಮಿ ಬೆದರಿಸಿ ₹15 ಲಕ್ಷ ವಸೂಲಿ

ದೇಶದ್ರೋಹ ಪ್ರಕರಣ ದಾಖಲಿಸುವುದಾಗಿ ಸೈಬರ್ ಪೊಲೀಸರ ಹೆಸರಲ್ಲಿ ಬೆದರಿಸಿದ ಆನ್‌ಲೈನ್ ವಂಚಕರು
Last Updated 9 ಅಕ್ಟೋಬರ್ 2024, 23:30 IST
ರಾಮನಗರ: ಮಹಿಳಾ ಉದ್ಯಮಿ ಬೆದರಿಸಿ ₹15 ಲಕ್ಷ ವಸೂಲಿ

ಮದುವೆಯಾಗುವುದಾಗಿ 50 ಮಹಿಳೆಯರಿಗೆ ವಂಚಿಸಿದ ವ್ಯಕ್ತಿ ಬಂಧನ!

ಮ್ಯಾಟ್ರಿಮೋನಿ ವೆಬ್‌ಸೈಟ್‌ಗಳಲ್ಲಿ ನಕಲಿ ಪ್ರೊಫೈಲ್ ಸೃಷ್ಟಿಸಿ, ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ 50ಕ್ಕೂ ಹೆಚ್ಚು ಮಹಿಳೆಯರಿಗೆ ವಂಚಿಸಿದ ಆರೋಪದಡಿ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 19 ಸೆಪ್ಟೆಂಬರ್ 2024, 14:09 IST
ಮದುವೆಯಾಗುವುದಾಗಿ 50 ಮಹಿಳೆಯರಿಗೆ ವಂಚಿಸಿದ ವ್ಯಕ್ತಿ ಬಂಧನ!

ದರ್ವೇಶ ಸಂಸ್ಥೆಯ ₹500 ಕೋಟಿಗೂ ಅಧಿಕ ವಂಚನೆ ಕೇಸ್: ಆರೋಪಿಗಳ ಜಾಮೀನು ಅರ್ಜಿ ವಜಾ

ಸಾರ್ವಜನಿಕರ ₹ 500 ಕೋಟಿಗೂ ಅಧಿಕ ಹಣ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ವೇಶ ಸಂಸ್ಥೆಯ ಪಾಲುದಾರರು ಹಾಗೂ ಏಜೆಂಟರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಇಲ್ಲಿಯ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ವಜಾಗೊಳಿಸಿದೆ.
Last Updated 19 ಸೆಪ್ಟೆಂಬರ್ 2024, 13:46 IST
ದರ್ವೇಶ ಸಂಸ್ಥೆಯ ₹500 ಕೋಟಿಗೂ ಅಧಿಕ ವಂಚನೆ ಕೇಸ್: ಆರೋಪಿಗಳ ಜಾಮೀನು ಅರ್ಜಿ ವಜಾ
ADVERTISEMENT

ಬಳ್ಳಾರಿ: ಆನ್‌ಲೈನ್‌ನಲ್ಲಿ ₹32.50 ಲಕ್ಷ ವಂಚನೆ

ನಗರದ ವ್ಯಕ್ತಿಯೊಬ್ಬರಿಗೆ ಆನ್‌ಲೈನ್‌ನಲ್ಲಿ ₹32.50 ಲಕ್ಷ ವಂಚನೆಯಾಗಿದ್ದು, ಸೈಬರ್‌–ಆರ್ಥಿಕ (ಸಿಇಎನ್‌) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Last Updated 24 ಆಗಸ್ಟ್ 2024, 15:51 IST
ಬಳ್ಳಾರಿ: ಆನ್‌ಲೈನ್‌ನಲ್ಲಿ ₹32.50 ಲಕ್ಷ ವಂಚನೆ

ಬಳ್ಳಾರಿ: ನಗರದ ವ್ಯಕ್ತಿಗೆ ಆನ್‌ಲೈನ್‌ನಲ್ಲಿ ₹32.50 ಲಕ್ಷ ವಂಚನೆ

ನಗರದ ವ್ಯಕ್ತಿಯೊಬ್ಬರಿಗೆ ಆನ್‌ಲೈನ್‌ನಲ್ಲಿ ₹32.50 ಲಕ್ಷ ವಂಚನೆಯಾಗಿದ್ದು, ಸೈಬರ್‌–ಆರ್ಥಿಕ (ಸಿಇಎನ್‌) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Last Updated 24 ಆಗಸ್ಟ್ 2024, 15:29 IST
ಬಳ್ಳಾರಿ: ನಗರದ ವ್ಯಕ್ತಿಗೆ ಆನ್‌ಲೈನ್‌ನಲ್ಲಿ ₹32.50 ಲಕ್ಷ ವಂಚನೆ

ತಿರುವನಂತಪುರ | ₹2 ಕೋಟಿ ವಂಚನೆ; ನಾಲ್ವರ ಬಂಧನ

ತಿರುವನಂತಪುರ ಇಲ್ಲಿನ ನಿವಾಸಿಯೊಬ್ಬರಿಗೆ ಆನ್‌ಲೈನ್‌ ಮೂಲಕ ₹2 ಕೋಟಿ ವಂಚನೆ ಮಾಡಿದ್ದ ಕೇರಳದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
Last Updated 20 ಜುಲೈ 2024, 15:55 IST
ತಿರುವನಂತಪುರ |  ₹2 ಕೋಟಿ ವಂಚನೆ; ನಾಲ್ವರ ಬಂಧನ
ADVERTISEMENT
ADVERTISEMENT
ADVERTISEMENT