ಶನಿವಾರ, 23 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
chemical warehouse
ADVERTISEMENT
ಒಳನೋಟ: ಶೈಶವಾವಸ್ಥೆಯಲ್ಲಿ ಶೈತ್ಯಾಗಾರ! ಶೀತಲಗೃಹಗಳ ಸಮಸ್ಯೆಯಿಂದ ರೈತರ ಪಡಿಪಾಟಲು
ರಾಜ್ಯದಲ್ಲಿ ರೈತರು ಬೆಳೆದ ಕೃಷಿ ಬೆಳೆಗಳಿಗೆ ಸೂಕ್ತವಾದ ಶೈತ್ಯಾಗಾರಗಳ ಕೊರತೆ ಇರುವುದರ ಬಗೆಗಿನ ಸಮಗ್ರ ವರದಿ ಇಲ್ಲಿದೆ..
Last Updated 16 ಡಿಸೆಂಬರ್ 2023, 20:45 IST
ವಾಚಕರ ವಾಣಿ: ನಿರ್ಲಕ್ಷ್ಯ ತೋರಿದವರಿಗೆ ಶಿಕ್ಷೆಯಾಗಲಿ
ಬೆಂಗಳೂರಿನ ರಾಸಾಯನಿಕ ಕಾರ್ಖಾನೆಯೊಂದರ ಗೋದಾಮಿನಲ್ಲಿ ಇತ್ತೀಚೆಗೆ ಬೆಂಕಿ ಅವಘಡ ಸಂಭವಿಸಿ, ಗೋದಾಮು ಸೇರಿದಂತೆ ಅಕ್ಕಪಕ್ಕದ ಕಟ್ಟಡಗಳಿಗೆ ಅಪಾರ ಪ್ರಮಾಣದ ಹಾನಿಯಾಗಿದೆ. ಜನವಸತಿ ಪ್ರದೇಶದಲ್ಲಿ ಯಾವುದೇ ರೀತಿಯ ಅನುಮತಿ ಇಲ್ಲದೆ ಅಕ್ರಮವಾಗಿ ಈ ಗೋದಾಮನ್ನು ನಡೆಸಿಕೊಂಡು ಬಂದಿರುವುದೇ ಇದಕ್ಕೆಲ್ಲ ಕಾರಣ.
Last Updated 13 ನವೆಂಬರ್ 2020, 19:30 IST
ಬೈರೂತ್ ಸ್ಫೋಟ ಪ್ರಕರಣದಲ್ಲಿ ರಾಜಕೀಯ ಬೆರಸಬೇಡಿ: ಇರಾನ್
ಇರಾನ್ ವಿದೇಶಾಂಗ ಸಚಿವಾಲಯದ ವಕ್ತಾರ ಅಬ್ಬಾಸ್ ಮೌಸವಿ
Last Updated 10 ಆಗಸ್ಟ್ 2020, 7:33 IST
Photos| ಲೆಬೆನಾನ್ ರಾಜಧಾನಿ ಬೈರೂತ್ ಸ್ಫೋಟದ ಭೀಕರತೆ ವಿವರಿಸುವ ಚಿತ್ರಗಳು
ಬೈರೂತ್: ಬೈರೂತ್ ಬಂದರು ಗೋದಾಮಿನಲ್ಲಿ ಸಂಗ್ರಹವಾಗಿದ್ದ ಸುಮಾರು 2,750 ಟನ್ ಅಮೋನಿಯಂ ನೈಟ್ರೇಟ್ ಮಂಗಳವಾರ ಸ್ಫೋಟಗೊಂಡುರಾಜಧಾನಿಯ ಬಹುತೇಕ ಭಾಗಗಳನ್ನು ಧ್ವಂಸಗೊಳಿಸಿದೆ ಎಂದು ಪ್ರಧಾನಿ ಹಸನ್ ಡಯಾಬ್ ಹೇಳಿದ್ದಾರೆ.ಪ್ರಧಾನಿಯ ಪರವಾಗಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಕ್ತಾರರು, ಯಾವುದೇ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದೆ ಗೋದಾಮಿನಲ್ಲಿ ಕಳೆದ ಆರು ವರ್ಷಗಳಿಂದ 2,750 ಟನ್ ಅಮೋನಿಯಂ ನೈಟ್ರೇಟ್ ದಾಸ್ತಾನು ಇರಿಸಲಾಗಿತ್ತು. ಇದು ಕ್ಷಮಾರ್ಹವಲ್ಲ ಎಂದು ರಕ್ಷಣಾ ಮಂಡಳಿ ಸಭೆಯಲ್ಲಿ ಪ್ರಧಾನಿ ಹೇಳಿರುವುದಾಗಿ ತಿಳಿಸಿದ್ದಾರೆ.ಮಂಗಳವಾರ ಸಂಭವಿಸಿರುವ ಸ್ಫೋಟದಲ್ಲಿ ಈವರೆಗೆ 100ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದು, 3,700ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. 30 ಸಾವಿರಕ್ಕೂ ಅಧಿಕ ಮಂದಿ ನಿರಾಶ್ರಿತರಾಗಿದ್ದಾರೆ. ಸ್ಫೋಟವು ಇಡೀ ಬೈರೂತ್ ನಗರವನ್ನೇ ಅಲುಗಾಡಿಸಿದ್ದು, ಕಟ್ಟಡಗಳ ಗಾಜುಗಳು ಪುಡಿಪುಡಿಯಾಗಿವೆ. ಸ್ಫೋಟ ಸಂಭವಿಸಿರುವ ಸುತ್ತ ಒಂದು ಮೈಲಿ ಕಟ್ಟಡಗಳು ಕುಸಿದು ಅವಶೇಷಗಳ ಅಡಿಯಲ್ಲಿ ಕೂಡ ಹಲವು ಜನ ಸಿಲುಕಿದ್ದಾರೆ. ಬಂದರು ಪ್ರದೇಶದಲ್ಲಿದ್ದ ಗೋದಾಮುಗಳ ಕಿಟಕಿ ಗಾಜುಗಳು ಮತ್ತು ಬಾಗಿಲುಗಳು ಹಾನಿಗೊಳಗಾಗಿವೆ.ಚಿತ್ರಗಳು: ಎಎಫ್‌ಪಿ ಮತ್ತು ವಿವಿಧ ಏಜೆನ್ಸಿಗಳು
Last Updated 5 ಆಗಸ್ಟ್ 2020, 12:45 IST
ಢಾಕಾದ ಅಪಾರ್ಟ್‌ಮೆಂಟ್ ಕಟ್ಟಡಗಳಲ್ಲಿ ಬೆಂಕಿ: ಕನಿಷ್ಠ 69 ಮಂದಿ ಆಹುತಿ
ಬಾಂಗ್ಲಾದೇಶ
Last Updated 21 ಫೆಬ್ರುವರಿ 2019, 3:11 IST
ADVERTISEMENT
ADVERTISEMENT
ADVERTISEMENT
ADVERTISEMENT