ದಾವಣಗೆರೆ: ಮಾಂಸಪ್ರಿಯರಿಗೆ ಬೆಲೆ ಏರಿಕೆ ಬಿಸಿ, ₹300 ಗಡಿಯತ್ತ ತಲುಪಿದ ಕೋಳಿ ಮಾಂಸ
ಬಿಸಿಲ ತಾಪದಿಂದ ಕೋಳಿಗಳ ಉತ್ಪಾದನೆ ಕಡಿಮೆಯಾಗಿದ್ದು, ದರ ನಿಯಂತ್ರಣ ಬಹುರಾಷ್ಟ್ರೀಯ ಕಂಪನಿಗಳ ಹಿಡಿತದಲ್ಲಿರುವುದರಿಂದ ಕೋಳಿ ಮಾಂಸದ ದರ ದುಬಾರಿಯಾಗಿದ್ದು, ಜಿಲ್ಲೆಯಲ್ಲಿ ಮಾಂಸಪ್ರಿಯರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ.Last Updated 18 ಜೂನ್ 2023, 0:59 IST