ಧಾರ್ಮಿಕ ಆಚರಣೆಗಳ ನೆಪದಲ್ಲಿ ಶಬ್ದ ಮಾಲಿನ್ಯ: SC ನ್ಯಾಯಮೂರ್ತಿ ಎ.ಎಸ್.ಓಕಾ ಕಳವಳ
‘ಧಾರ್ಮಿಕ ಉತ್ಸವಗಳ ಆಚರಣೆ ನೆಪದಲ್ಲಿ ರಾತ್ರಿ 10 ಗಂಟೆಯ ನಂತರವೂ ಭಾರಿ ಉಲ್ಲಾಸಗಳಿಂದ ಸಡಗರ ವ್ಯಕ್ತಪಡಿಸುವ ಜನರು ಶಬ್ದಮಾಲಿನ್ಯ ಉಂಟುಮಾಡುವುದರ ಜೊತೆಗೆ ಬೆದರಿಕೆ ಹುಟ್ಟಿಸುತ್ತಿದ್ದಾರೆ’ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅಭಯ್ ಎಸ್.ಓಕಾ ತೀವ್ರ ಕಳವಳ ವ್ಯಕ್ತಪಡಿಸಿದರು.Last Updated 13 ಏಪ್ರಿಲ್ 2024, 13:46 IST