ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

Chief Justice of India

ADVERTISEMENT

ಸಿಜೆಐ ಆಗಿ ನ್ಯಾಯಮೂರ್ತಿ ಸಂಜೀವ್ ಖನ್ನಾ ಪ್ರಮಾಣ ಇಂದು

ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಸುಪ್ರೀಂ ಕೋರ್ಟ್‌ನ 51ನೆಯ ಮುಖ್ಯ ನ್ಯಾಯಮೂರ್ತಿಯಾಗಿ (ಸಿಜೆಐ) ಸೋಮವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
Last Updated 10 ನವೆಂಬರ್ 2024, 23:30 IST
ಸಿಜೆಐ ಆಗಿ ನ್ಯಾಯಮೂರ್ತಿ ಸಂಜೀವ್ ಖನ್ನಾ ಪ್ರಮಾಣ ಇಂದು

ದೇಶದ 51ನೇ ಸಿಜೆಐ ಆಗಿ ನಾಳೆ ಪ್ರಮಾಣವಚನ ಸ್ವೀಕರಿಸಲಿರುವ ನ್ಯಾ.ಸಂಜೀವ್ ಖನ್ನಾ

ಸುಪ್ರೀಂಕೋರ್ಟ್‌ನ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಸಂಜೀವ್ ಖನ್ನಾ ಅವರು ಸೋಮವಾರ (ನ.11) ಪ್ರಮಾಣವಚನ ಸ್ವೀಕರಿಸಲಿದ್ದಾರೆ.
Last Updated 10 ನವೆಂಬರ್ 2024, 13:56 IST
ದೇಶದ 51ನೇ ಸಿಜೆಐ ಆಗಿ ನಾಳೆ ಪ್ರಮಾಣವಚನ ಸ್ವೀಕರಿಸಲಿರುವ ನ್ಯಾ.ಸಂಜೀವ್ ಖನ್ನಾ

ಮುಂದಿನ ಸಿಜೆಐ ಆಗಿ ನ್ಯಾ. ಸಂಜೀವ್ ಖನ್ನಾ ನೇಮಕ: ನ.11ರಿಂದ ಅಧಿಕಾರ

ಸುಪ್ರೀಂ ಕೋರ್ಟ್‌ನ ಮುಂದಿನ ಸಿಜೆಐ ಆಗಿ ನ್ಯಾಯಮೂರ್ತಿ ಸಂಜಯ್ ಖನ್ನಾ ಅವರನ್ನು ನೇಮಿಸಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ.
Last Updated 24 ಅಕ್ಟೋಬರ್ 2024, 16:08 IST
ಮುಂದಿನ ಸಿಜೆಐ ಆಗಿ ನ್ಯಾ. ಸಂಜೀವ್ ಖನ್ನಾ ನೇಮಕ: ನ.11ರಿಂದ ಅಧಿಕಾರ

ಮುಂದಿನ ಸಿಜೆಐ ಆಗಿ ನ್ಯಾ. ಖನ್ನಾ ಹೆಸರು ಶಿಫಾರಸು ಮಾಡಿದ ನ್ಯಾ. ಚಂದ್ರಚೂಡ್

ನಿವೃತ್ತಿ ಹೊಸ್ತಿಲಲ್ಲಿರುವ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ ಚಂದ್ರಚೂಡ್ ಅವರು ತಮ್ಮ ಉತ್ತರಾಧಿಕಾರಿಯಾಗಿ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರ ಹೆಸರನ್ನು ಶಿಫಾರಸು ಮಾಡಿದ್ದಾರೆ.
Last Updated 17 ಅಕ್ಟೋಬರ್ 2024, 4:34 IST
ಮುಂದಿನ ಸಿಜೆಐ ಆಗಿ ನ್ಯಾ. ಖನ್ನಾ ಹೆಸರು ಶಿಫಾರಸು ಮಾಡಿದ ನ್ಯಾ. ಚಂದ್ರಚೂಡ್

ನ್ಯಾಯಮೂರ್ತಿಗಳ ನಿವೃತ್ತಿಯ ವಯಸ್ಸು ಹೆಚ್ಚಳಕ್ಕೆ ಕೇಂದ್ರದ ಆಕ್ಷೇಪ

ಸುಪ್ರೀಂ ಕೋರ್ಟ್‌ ಮತ್ತು ಹೈಕೋರ್ಟ್‌ಗಳ ನ್ಯಾಯಮೂರ್ತಿಗಳ ನಿವೃತ್ತಿ ವಯಸ್ಸನ್ನು ಕಾರ್ಯಕ್ಷಮತೆಯ ಆಧಾರದಲ್ಲಿ ವಿಸ್ತರಿಸುವುದು ಕಾರ್ಯಸಾಧು ಅಲ್ಲ ಎಂದು ಕೇಂದ್ರ ಸರ್ಕಾರವು ಸಂಸತ್ತಿನ ಸಮಿತಿಯೊಂದಕ್ಕೆ ತಿಳಿಸಿದೆ.
Last Updated 7 ಫೆಬ್ರುವರಿ 2024, 15:42 IST
ನ್ಯಾಯಮೂರ್ತಿಗಳ ನಿವೃತ್ತಿಯ ವಯಸ್ಸು ಹೆಚ್ಚಳಕ್ಕೆ ಕೇಂದ್ರದ ಆಕ್ಷೇಪ

ಮತ್ತೆ ಹೊಸ ಇನ್ನಿಂಗ್ಸ್‌ ಆರಂಭಿಸುವೆ: ನ್ಯಾಯಮೂರ್ತಿ ಎಂ.ಆರ್‌. ಶಾ

ನಿವೃತ್ತಿಯಾಗುವ ವ್ಯಕ್ತಿ ನಾನಲ್ಲ. ಬದುಕಿನಲ್ಲಿ ಮತ್ತೆ ಹೊಸ ಇನ್ನಿಂಗ್ಸ್‌ ಆರಂಭಿಸುತ್ತೇನೆ ಎಂದು ಸುಪ್ರೀಂ ಕೋರ್ಟ್‌ನಿಂದ ಸೋಮವಾರ ನಿವೃತ್ತಿಯಾದ ನ್ಯಾಯಮೂರ್ತಿ ಎಂ.ಆರ್‌. ಶಾ ಭಾವುಕರಾಗಿ ಹೇಳಿದರು.
Last Updated 15 ಮೇ 2023, 15:43 IST
ಮತ್ತೆ ಹೊಸ ಇನ್ನಿಂಗ್ಸ್‌ ಆರಂಭಿಸುವೆ: ನ್ಯಾಯಮೂರ್ತಿ ಎಂ.ಆರ್‌. ಶಾ

ಸಿಜೆಐ ನೇಮಕ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌

ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ಅವರನ್ನು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯನ್ನಾಗಿ (ಸಿಜೆಐ) ನೇಮಕ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿ ಅರ್ಜಿಯನ್ನು ದೆಹಲಿ ಹೈಕೋರ್ಟ್‌ ಸೋಮವಾರ ವಜಾಗೊಳಿಸಿದೆ.
Last Updated 16 ಜನವರಿ 2023, 12:46 IST
ಸಿಜೆಐ ನೇಮಕ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌
ADVERTISEMENT

ಕುನಾಲ್‌ ಕಾಮ್ರಾ ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿದ ಸಿಜೆಐ ಚಂದ್ರಚೂಡ್‌

ಟಿ.ವಿ ಆ್ಯಂಕರ್ ಅರ್ನಾಬ್‌ ಗೋಸ್ವಾಮಿಗೆ ಜಾಮೀನು ನೀಡಿದಕ್ಕೆ ಸುಪ್ರೀಂ ಕೋರ್ಟ್‌ ಅನ್ನು ಟೀಕೆ ಮಾಡಿದ್ದ ಕುನಾಲ್‌
Last Updated 5 ಜನವರಿ 2023, 13:24 IST
ಕುನಾಲ್‌ ಕಾಮ್ರಾ ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿದ ಸಿಜೆಐ ಚಂದ್ರಚೂಡ್‌

ದಾಖಲೆ, ವಕೀಲರ ಕೊರತೆಯಿಂದ 77 ಲಕ್ಷಕ್ಕೂ ಅಧಿಕ ವ್ಯಾಜ್ಯಗಳ ವಿಚಾರಣೆ ಬಾಕಿ: ಸಿಜೆಐ

ರಾಷ್ಟ್ರೀಯ ನ್ಯಾಯಾಂಗ ಅಂಕಿ ಅಂಶ ಕೋಷ್ಠಕದ (ಎನ್‌ಜೆಡಿಜಿ) ಮಾಹಿತಿಗಳನ್ನು ಆಧರಿಸಿ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರು ಶುಕ್ರವಾರ ಈ ಮಾತು ಹೇಳಿದರು.
Last Updated 30 ಡಿಸೆಂಬರ್ 2022, 12:52 IST
ದಾಖಲೆ, ವಕೀಲರ ಕೊರತೆಯಿಂದ 77 ಲಕ್ಷಕ್ಕೂ ಅಧಿಕ ವ್ಯಾಜ್ಯಗಳ ವಿಚಾರಣೆ ಬಾಕಿ: ಸಿಜೆಐ

ದೇಶದ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಡಿ.ವೈ ಚಂದ್ರಚೂಡ್‌ ಪ್ರಮಾಣ ಸ್ವೀಕಾರ

ದೇಶದ 50ನೇ ಮುಖ್ಯ ನ್ಯಾಯಮೂರ್ತಿಯಾಗಿ (ಸಿಜೆಐ) ನ್ಯಾ. ಧನಂಜಯ ಯಶವಂತ್‌ ಚಂದ್ರಚೂಡ್‌ (ಡಿ.ವೈ ಚಂದ್ರಚೂಡ್‌) ಬುಧವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ.
Last Updated 9 ನವೆಂಬರ್ 2022, 18:32 IST
ದೇಶದ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಡಿ.ವೈ ಚಂದ್ರಚೂಡ್‌ ಪ್ರಮಾಣ ಸ್ವೀಕಾರ
ADVERTISEMENT
ADVERTISEMENT
ADVERTISEMENT